Tag: kannada news
ಉದ್ಯೋಗಿಯ ಕೋಪಕ್ಕೆ 11 ಸಹೋದ್ಯೋಗಿಗಳು ಬಲಿ
ವಾಷಿಂಗ್ಟನ್ :
ಅಮೆರಿಕದಲ್ಲಿ ಇತ್ತೀಚೆಗೆ ಕೆಲಸದ ಸ್ಥಳದಲ್ಲಿ ನಡೆದ ಅತಿ ಭೀಕರ ಗುಂಡಿನ ದಾಳಿ ಇದು . ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಕೋಪಗೊಂಡ ವ್ಯಕ್ತಿಯೋರ್ವ ಕಚೇರಿಯಲ್ಲೇ ಗುಂಡು ಹಾರಿಸಿದ್ದು, 11...
ಸಿಡಿಲಿಗೆ ಇಬ್ಬರು ಯುವಕರು ಬಲಿ; ಮತ್ತಿಬ್ಬರಿಗೆ ಗಂಭೀರ ಗಾಯ
ದಾವಣಗೆರೆ: ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿ ಹರಪ್ಪನಹಳ್ಳಿ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಬೆಳಗಿನ ಜಾವ ಉದ್ಯೋಗ ಖಾತ್ರಿ ಕೂಲಿಕೆಲಸಕ್ಕೆಂದು ಹೋಗಿದ್ದಾಗ ಸಿಡಿಲು ಬಡಿದು ಈ ಘಟನೆ...
ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ, ಅದಕ್ಕೆ ಸುಮ್ಮನಿದ್ದೇನೆ- ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ನಡುವಿನ ಭಿನ್ನಮತ ಮುಂದುವರೆದಿದೆ. ಸಿದ್ದರಾಮಯ್ಯರನ್ನ ಕಾಂಗ್ರೆಸ್ಗೆ ಕರೆತಂದು ಸಿಎಂ ಆಗುವಂತೆ ಮಾಡಿದ್ದು ನಾನು, ಮತ್ತೊಮ್ಮೆ ಸಿಎಂ ಆಗಲಿ ಎಂದು ಕೆಲವರು ಚೇಲಾಗಿರಿ...
ಉಗ್ರರ ದಮನಕ್ಕೆ ಭಾರತದ ನೆರವು ಕೇಳಿದೆ ಶ್ರೀಲಂಕಾ
ಕೊಲಂಬೋ: ಈಸ್ಟರ್ ಸಂಡೇ ದಿನ ಸರಣಿ ಬಾಂಬ್ ದಾಳಿಗೆ ಒಳಗಾಗಿದ್ದ ಶ್ರೀಲಂಕಾ, ಉಗ್ರರ ದಮನಕ್ಕೆ ಭಾರತದ ನೆರವು ಕೇಳಿದೆ. ಉಗ್ರರಿಗೆ ತಕ್ಕ ಪಾಠ ಕಲಿಸಲು ಬಾಂಬ್ ನಿಷ್ಕ್ರಿಯಗೊಳಿಸುವ ಸಾಮಗ್ರಿ, ಸೈಬರ್ ವಾರ್ಫೇರ್ ಅಸಿಸ್ಟೆನ್ಸ್ ಹಾಗೂ...
ಪ್ರಕೃತಿ ಚಿಕಿತ್ಸೆಗಾಗಿ ಉಡುಪಿಗೆ ತೆರಳಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ
ಉಡುಪಿ: ಕೆಲ ದಿನಗಳ ಹಿಂದೆ ಆಯುರ್ವೇದಿಕ್ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಇದೀಗ ಮತ್ತೆ ಉಡುಪಿಗೆ ಮರಳಿದ್ದಾರೆ ನಗರದ ಕಾಪುವಿನಲ್ಲಿರುವ ಸಾಯಿರಾಧಾ ಹೆರಿಟೇಜ್ ರೆಸಾರ್ಟ್ ನಲ್ಲಿ...
ಮೋದಿ ಬಳಿ ಇರುವ ಆಸ್ತಿ ಎಷ್ಟು ಗೊತ್ತಾ?
ನವದೆಹಲಿ: ವಾರಣಾಸಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ ತಮ್ಮ ಬಳಿ ಇರುವ ಆಸ್ತಿ ಘೋಷಣೆ ಮಾಡಿದ್ದಾರೆ. 2014 ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ ಪ್ರಧಾನಿ ಮೋದಿ ಆಸ್ತಿ 1.6...
ಸೋಲುವುದು ಖಚಿತವಾದರೆ ಸಿದ್ದರಾಮಯ್ಯ ಯಾರ ಕಾಲು ಬೇಕಾದ್ರೂ ಹಿಡಿಯುತ್ತಾರೆ : ಪ್ರತಾಪ್ ಸಿಂಹ
ಮೈಸೂರು :
ಅಧಿಕಾರ ಪಡೆಯಲು ಸಿದ್ದರಾಮಯ್ಯ ಯಾರ ಕಾಲಿಗೆ ಬೇಕಾದ್ರು ಬೀಳುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ, ಸೋಲಿನ ಭಯದಿಂದ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದು, ಅಧಿಕಾರ...
ಬಿಜೆಪಿಯಲ್ಲಿ ಮೋದಿ ಒಬ್ರೆ ಗಂಡು ಉಳಿದವರು.?
ರಾಯಚೂರು : ಲೋಕಸಭೆ ಚುನಾವಣೆಯಲ್ಲಿ ಮೋದಿಗೆ ವೋಟ್ ಮಾಡಿ ಎಂದು ಕೇಳುವ ಬಿಜೆಪಿಯಲ್ಲಿ ನರೇಂದ್ರ ಮೋದಿಯಷ್ಟೇ ಗಂಡು, ಉಳಿದವರೆಲ್ಲ ಜೋಗಮ್ಮಗಳು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದ್ದಾರೆ. ಸಿಂಧನೂರಿನ ತಾಲೂಕಿನ ಜವಳಾಗೇರಾ ಗ್ರಾಮದಲ್ಲಿ...
ಪ್ರಧಾನಿ ಹುದ್ದೆಗೆ : ಮತ್ತೊಬ್ಬ ನಾಯಕನ ಹೆಸರು ಸೂಚಿಸಿದ ಎಚ್ ಡಿ...
ಬೆಂಗಳೂರು: ರಾಹುಲ್ ಗಾಂಧಿ ಪ್ರಧಾನಿಯಾಗುವುದಾದರೆ ನಮ್ಮ ಅಭ್ಯಂತರವಿಲ್ಲ ಎನ್ನುತ್ತಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಈಗ ಪ್ರಧಾನಿ ಅಭ್ಯರ್ಥಿಯಾಗಿ ಮತ್ತೊಬ್ಬ ನಾಯಕನ ಹೆಸರು ಸೂಚಿಸಿದ್ದಾರೆ. ವಿರೋಧ ಪಕ್ಷಗಳ ಮೈತ್ರಿ...
ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿಗೆ ತೇಜಸ್ವಿನಿ ಅನಂತ್ ಕುಮಾರ್ ಬೆಂಬಲ!!
ಬೆಂಗಳೂರು:
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರನ್ನು ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹಾಡಿ ಹೊಗಳಿದ್ದಾರೆ. ನಿಖಿಲ್ ಗೌಡ ಸ್ಟ್ರಾ ಇಲ್ಲದೆ ಎಳನೀರು ಕುಡಿತಾನಂತೆ, ಕಾರಣ...