Tag: kannada online news
ಗುಬ್ಬಿ: ಬೆಂಕಿ ಹಚ್ಚಿ ವ್ಯಕ್ತಿಯ ಹತ್ಯೆ !!
ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ಹೂವಿನಕಟ್ಟೆ ರಂಗನಾಥ ಸ್ವಾಮಿ ದೇವಾಲಯ ಸಮೀಪ ವ್ಯಕ್ತಿಯೊಬ್ಬರನ್ನು ಬೆಂಕಿ ಹಚ್ಚಿ ಸುಟ್ಟು ಕೊಲೆ ಮಾಡಲಾಗಿದೆ. ಸುಮಾರು 35 ವರ್ಷ ವಯಸ್ಸಿನ ರಂಗನಾಥ್ ಎಂಬಾತನ್ನು ನಿನ್ನೆ...
ನೀರಿನಿಂದ ಓಡುವ ಇಂಜಿನ್ ಆವಿಷ್ಕಾರ
ಬೆಂಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ತತ್ತರಿಸಿಹೋದ ಜನರಿಗೆ ಮೆಕ್ಯಾನಿಕಲ್ ಎಂಜಿನಿಯರ್ ಒಬ್ಬರು ಸಿಹಿಸುದ್ದಿ ನೀಡಿದ್ದಾರೆ.ಕೊಯಮತ್ತೂರು ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಸೌಂದರ್ಯ ರಾಜನ್ ಎಂಬ ವ್ಯಕ್ತಿ ನೀರಿನಿಂದ ವಾಹನದ ಎಂಜಿನನ್ನು ಚಾಲನೆ...
ರಸ್ತೆ ರೆಸ್ಟೊರೇಷನ್ ಅಪೂರ್ಣ:2 ಕಂಪನಿಗೆ ತಲಾ 1ಲಕ್ಷ, 1 ಕಂಪನಿಗೆ 50 ಸಾವಿರ ದಂಡ
ತುಮಕೂರು ತುಮಕೂರು ನಗರದಲ್ಲಿ ರಸ್ತೆ ಅಗೆದ ಬಳಿಕ ಅದನ್ನು ನಿಗದಿತ ಸಮಯದಲ್ಲಿ ನಿಯಮಾನುಸಾರ ಮತ್ತೆ ಯಥಾಸ್ಥಿತಿಗೆ (ರೆಸ್ಟೊರೇಷನ್) ತರದಿರುವ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆಯು ಕಠಿಣ ಕ್ರಮ ಕೈಗೊಂಡಿದ್ದು, ಮೂರು...
ಪ್ರಧಾನಿ ಮೋದಿಯ ಹೆಲಿಕಾಪ್ಟರ್ ತಪಾಸಣೆ ಮಾಡಿದ ಅಧಿಕಾರಿ ಸಸ್ಪೆಂಡ್
ನವದೆಹಲಿ: ಪ್ರಧಾನಿ ಮೋದಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಿದ ಕರ್ನಾಟಕ ಮೂಲದ ಚುನಾವಣಾಧಿಕಾರಿ ಮೊಹಮ್ಮದ್ ಮೊಹ್ಸಿನ್ ರನ್ನು ಸಸ್ಪೆಂಡ್ ಮಾಡಲಾಗಿದೆ. ಐಎಎಸ್ ಅಧಿಕಾರಿಯಾಗಿರುವ ಮೊಹಮ್ಮದ್ ಮೊಹ್ಸಿನ್ ಒಡಿಶಾದ ಸಂಬಲಾಪುರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು....
ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ : ಎಲ್ಆರ್ ಶಿವರಾಮೇಗೌಡರು
ಮಂಡ್ಯ:
ಈ ಹಿಂದೆ ಶಿವರಾಮೇಗೌಡ ಅವರು ಸುಮಲತಾ ಅಂಬರೀಶ್ ಅವರನ್ನು ಗೌಡ್ತಿ ಅಲ್ಲ ನಾಯ್ಡು ಎಂದು ಹೇಳಿದ್ದರು. ನಾಯ್ಡುಗೆ ಮತ ನೀಡುವ ಮೂಲಕ ಮಂಡ್ಯವನ್ನು ನಾಯ್ಡು ಮಯ ಮಾಡಬೇಡಿ ಎಂದು ಹೇಳಿದ್ದರು. ಜೆಡಿಎಸ್...
ಮೋದಿ ಸರ್ಕಾರದ ಭಾರೀ ಅಲೆ’ ಎದ್ದು ಕಾಣುತ್ತಿದೆ ಸ್ವತಃ ಬಣ್ಣಿಸಿಕೊಂಡ ಪ್ರಧಾನಿ!
ಅಸ್ಸಾಂ : ದೇಶದ 20 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆದ ಬೆನ್ನಲ್ಲೇ, ‘ಭಾರತದಾದ್ಯಂತ ಮೋದಿ ಸರ್ಕಾರದ ಭಾರೀ ಅಲೆ’ ಎದ್ದು ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
ಕುಮಾರಸ್ವಾಮಿ ಮತ್ತು ಡಿಕೆಶಿ ಇಬ್ಬರೂ ಗೂಳಿಗಳು : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ : ಕುಮಾರಸ್ವಾಮಿ ಮತ್ತು ಡಿಕೆಶಿ ಇಬ್ಬರೂ ಗೂಳಿಗಳು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ದೋಸ್ತಿ ನಾಯಕರ ವಿರುದ್ಧ ತೀವ್ರ ವ್ಯಂಗ್ಯವಾಗಿ ಮಾತನಾಡಿದ್ದರೆ. ಈ ಗೂಳಿಗಳು...
‘ತಲೈವಿ’ಯಾದ ಜಯಲಲಿತಾ!!
ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜನಪ್ರಿಯರಾಗಿದ್ದ ದಿ. ಜೆ. ಜಯಲಲಿತಾ ಕುರಿತು ಸಿನಿಮಾವೊಂದು ನಿರ್ಮಾಣವಾಗಲಿದೆ.ಈ ಸಿನಿಮಾಗೆ ‘ತಲೈವಿ’ ಎಂದು ಹೆಸರಿಡಲಾಗಿದೆ. ಎ.ಎಲ್. ವಿಜಯ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಇದು ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ...













