Tag: kannada top news
2 ವರ್ಷಗಳಲ್ಲಿ ಐಟಿ ಸಂಗ್ರಹ ಪೂರ್ಣ ಡಿಜಿಟಲೀಕರಣ
ದಾವಣಗೆರೆ ಮುಂದಿನ ಇನ್ನೂ ಎರಡು ವರ್ಷಗಳಲ್ಲಿ ಆದಾಯ ತೆರಿಗೆ ಸಂಗ್ರಹ ವಿಧಾನದಲ್ಲಿ ಸಂಪೂರ್ಣ ತಂತ್ರಜ್ಞಾನದಿಂದ ಕೂಡಲಿದ್ದು, ಪಾವತಿದಾರರಸ್ನೇಹಿಯಾಗಿ ಪರಿವರ್ತನೆಯಾಗಲಿದೆ ಎಂದು ಹೆಚ್ಚುವರಿ ಆದಾಯ ತೆರಿಗೆ (ವಲಯ-1)...
ಬಿಎಸ್ಸೆನ್ನೆಲ್ ನೌಕರರ ಮುಷ್ಕರ ಆರಂಭ
ದಾವಣಗೆರೆ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಆಲ್ ಯೂನಿಯನ್ಸ್ ಅಂಡ್ ಅಸೋಸಿಯೇಷನ್ಸ್ ಆಫ್ ಬಿಎಸ್ಸೆನ್ನೆಲ್ ನೇತೃತ್ವದಲ್ಲಿ ಬಿಎಸ್‍ಎನ್‍ಎಲ್ ನೌಕರರು ನಗರದಲ್ಲಿ ಸೋಮವಾರದಿಂದ ನಗರದಲ್ಲಿ...
ಶಿವಾಜಿ ಜಯಂತಿ ಪ್ರಯುಕ್ತ ಬೃಹತ್ ಬೈಕ್ ರ್ಯಾಲಿ
ದಾವಣಗೆರೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಕ್ಷತ್ರೀಯ ಮರಾಠ ವಿದ್ಯಾವರ್ಧಕ ಸಂಘದ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು. ನಗರದ ದುರ್ಗಾಂಭಿಕಾ...
ಬೋವಿ ಸಮಾಜದ ಸಾಮಾಜಿಕ ನ್ಯಾಯಕ್ಕಾಗಿ ಬೃಹತ್ ಸಮಾವೇಶ
ಚಳ್ಳಕೆರೆ ಕಳೆದ ಹಲವಾರು ವರ್ಷಗಳಿಂದ ರಾಜಕೀಯ ಕ್ಷೇತ್ರವೂ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲೂ ಬೋವಿ ಸಮುದಾಯಕ್ಕೆ ಸೂಕ್ತ ಪ್ರಾತಿನಿತ್ಯ ದೊರಕದೆ ಈ ಸಮಾಜ ಹಿಂದುಳಿಯಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ...
ಸಾಣಿಕೆರೆ ಕಟ್ಟೆಮನೆ ಕುಂಬಮೇಳ ಸೌಹಾರ್ಧತೆ, ವಿಶ್ವಾಸದ ಪ್ರತೀಕ.
ಚಳ್ಳಕೆರೆ ಕಳೆದ ನೂರಾರು ವರ್ಷಗಳಿಂದ ಗ್ರಾಮೀಣ ಭಾಗಗಳಲ್ಲಿ ಹಳೇ ಸಂಪ್ರದಾಯ ಪದ್ದತಿಗಳನ್ನು ರೂಢಿಸಿಕೊಂಡು ಹೋಗುವಲ್ಲಿ ನಾವು ಯಶಸ್ಸಿಯಾಗಿದ್ದೇವೆ. ಹಿರಿಯರು ಹಾಕಿಕೊಟ್ಟ ಮಾರ್ಗವನ್ನು ಅನುಸರಿಸುವುದರಲ್ಲಿ ಯಾವುದೇ ಲೋಪವಿಲ್ಲ. ಕಾರಣ ಸಮಾಜದ...
ದಲಿತ ವಚನಕಾರರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ದತೆ.
ಚಳ್ಳಕೆರೆ ನಾಡಿನ ಶೋಷಿತ ಸಮುದಾಯದ ಅಭ್ಯುದಯಕ್ಕಾಗಿ ದಲಿತ ವಚನಕಾರರು ತಮ್ಮದೇಯಾದ ಉತ್ತಮ ವಚನಗಳ ರಚನೆಯನ್ನು ಮಾಡುವ ಮೂಲಕ ಸಮುದಾಯಕ್ಕೆ ಶಕ್ತಿಯನ್ನು ತುಂಬಿದವರು. ಈ ಹಿನ್ನೆಲೆಯಲ್ಲಿ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು...
77 ಪಾಳೇಗಾರರ ನೆನಪಿನೋತ್ಸವದಲ್ಲಿ
ಚಿತ್ರದುರ್ಗ; ಭರಮಸಾಗರದಲ್ಲಿ ಫೆ. 17 ರಂದು 7ನೇ ವರ್ಷದ ಪಾಳೇಗಾರರ ನೆನಪಿನೋತ್ಸವ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಇದರ ಅಂಗವಾಗಿ ಭರಮಸಾಗರದ ಪ್ರಮುಖ ಬೀದಿಗಳಲ್ಲಿ ಜಿಲ್ಲಾ ಜಾನಪದ...
ಜಾನುಕೊಂಡದಲ್ಲಿ ನೀರಿನ ಸಮಸ್ಯೆ
ಚಿತ್ರದುರ್ಗ: ಕಳೆದ ಆರು ತಿಂಗಳಿನಿಂದಲೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಜಾನುಕೊಂಡ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಖಾಲಿ ಕೊಡಗಳನ್ನು ತಲೆಮೇಲೆ ಹೊತ್ತು ತೀವ್ರ ಪ್ರತಿಭಟನೆ...
ಪಾಕ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಆಗ್ರಹ
ಚಿತ್ರದುರ್ಗ: ಭಾರತದ 45 ಯೋಧರ ಬಲಿದಾನಕ್ಕೆ ಪ್ರತಿಕಾರ ತೀರಿಸಿಕೊಂಡಿರುವ ನಮ್ಮ ಸೇನೆಯ ದಿಟ್ಟ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಮುಸ್ಲಿಂ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಂ.ಹನೀಫ್ ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ.ಕೇಂದ್ರ...
ಮತ್ತೆ ಮೋದಿ ಪ್ರಧಾನಿಯಾಗಬೇಕು : ನವೀನ್
ಚಿತ್ರದುರ್ಗ: ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಒಂದು ಕೋಟಿಗೂ ಹೆಚ್ಚು ಬಿಜೆಪಿ.ಕಾರ್ಯಕರ್ತರ ಮನೆಗಳ ಮೇಲೆ ಬಿಜೆಪಿ.ಭಾವುಟ ಕಟ್ಟಲಿದ್ದಾರೆ ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಹೇಳಿದರು.ನಗರದ ವಿ.ಪಿ.ಬಡಾವಣೆಯಲ್ಲಿರುವ ತಮ್ಮ ನಿವಾಸದ ಮೇಲೆ...













