Tag: kannada top news
ಎಚ್ ಎ ಎಲ್ ನಿಂದ ಮಂಡ್ಯದತ್ತ ಹೊರಟ ಗುರು ಪಾರ್ಥಿವ ಶರೀರ…!!!
ಮಂಡ್ಯ: ಸಿನಿಮಾ ಮತ್ತು ರಾಜಕೀಯದಲ್ಲಿ ಮಂಡ್ಯದ ಗಂಡು ಎಂದರೆ ನೆನಪಿಗೆ ಬರುವುದು ಅಂಬರೀಷ್ ಆದರೆ ಗಡಿಯಲ್ಲಿ ಮಂಡ್ಯದ ಗಂಡಿನ ತಾಕತ್ತನ್ನು ಪ್ರದರ್ಶಿಸಿ ಹುತಾತ್ಮರಾದ ವೀರ ಯೋಧ ಗುರು ....
ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!!!
ಮೈಸೂರು: ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ...
ಬಿಜೆಪಿ ಶಾಸಕನ ಮನೆ ಮೇಲೆ ಕಲ್ಲು ತೂರಾಟ :ವಿಡಿಯೋದಲ್ಲಿ ಸಿಕ್ಕಿಬಿದ್ದ ಆರೋಪಿ!!
ಹಾಸನ: ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸಕ್ಕೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾಸನದ ಜೆಡಿಎಸ್ ಕಾರ್ಯಕರ್ತ ಚೇತನ್ ಎನ್ನಲಾಗಿದೆ. ಫೆಬ್ರವರಿ 13ರಂದು...
ಉಗ್ರರ ದಾಳಿಗೆ ಪ್ರತೀಕಾರ : ಸರ್ವಪಕ್ಷ ಆರಂಭ!!
ನವದೆಹಲಿ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರ ದಾಳಿ ಕುರಿತ ಸಮಗ್ರ ಮಾಹಿತಿ ಹಂಚಿಕೊಳ್ಳಲು ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷಗಳ ಸಭೆ ಕರೆದಿದೆ. ಜಮ್ಮು ಕಾಶ್ಮೀರದ ಅವೋಂತಿಪೊರದಲ್ಲಿ...
ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ!?
ಬೆಂಗಳೂರು: ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನಿಯಮಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯ ಸಚಿವ ಸಂಪುಟದ ಮೂರು ದಶಕಗಳ ಹಳೆಯ ಡಾ. ಸರೋಜಿನಿ...
`ಸ್ಮಾರ್ಟ್‍ಸಿಟಿ’ ಯೋಜನೆಯಡಿ ನಗರದ ಎಂ.ಜಿ.ರಸ್ತೆಯ 3 ಕನ್ಸರ್‍ವೆನ್ಸಿಗಳಲ್ಲಿ ಪಾರ್ಕಿಂಗ್‍ಗೆ ಸಿದ್ಧತೆ
ತುಮಕೂರು ತುಮಕೂರು ನಗರದ ಅತ್ಯಂತ ಪ್ರಮುಖ ರಸ್ತೆಗಳಲ್ಲೊಂದಾದ ಹಾಗೂ ನಗರದ ಹೃದಯ ಭಾಗದಲ್ಲಿರುವ ಮಹಾತ್ಮಗಾಂಧಿ ರಸ್ತೆಯ ಮೂರು ಕನ್ಸರ್‍ವೆನ್ಸಿಗಳನ್ನು `ಸ್ಮಾರ್ಟ್ ಸಿಟಿ' ಯೋಜನೆಯಡಿ ದ್ವಿಚಕ್ರ ವಾಹನಗಳ ಪಾರ್ಕಿಂಗ್‍ಗೆ ಅನುಕೂಲವಾಗುವಂತೆ...
ಲೋಕಸಭಾ ಚುನಾವಣೆ : ಸಿದ್ದು ಹೆಗಲಿಗೆ ಹಳೆ ಮೈಸೂರಿನ ಜವಾಬ್ದಾರಿ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಗೆ ಸತ್ವ ಪರೀಕ್ಷೆಯಾಗಿದೆ. ಹಳೇ ಮೈಸೂರು ಭಾಗದಲ್ಲಿ ಮೈತ್ರಿ...
ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಅರ್ಧದಷ್ಟು ಅನುದಾನ ಕಡಿತ : ಮರುಳಸಿದ್ದಪ್ಪ
ಬೆಂಗಳೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಪ್ರಸಕ್ತ ಸಾಲಿನಲ್ಲಿ ನೀಡುವ ಅನುದಾನವನ್ನು ಅರ್ಧದಷ್ಟು ಕಡಿತಗೊಳಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಕೆ.ಮರುಳಸಿದ್ದಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು.ಕನ್ನಡ ಸಂಸ್ಕೃತಿ ಇಲಾಖೆ ವ್ಯಾಪ್ತಿಯ...
ವೀರ್ ಜವಾನ್ ಅಮರ್ ರಹೇ…
ದಾವಣಗೆರೆ ಕಾಶ್ಮೀರದಲ್ಲಿ ಸಿಆರ್‍ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್‍ಗೆ ಸ್ಫೋಟಕ ತುಂಬಿದ ಜೀಪ್‍ವೊಂದನ್ನು ಡಿಕ್ಕಿ ಹೊಡೆಸಿದ ಪರಿಣಾಮ ಹುತಾತ್ಮವಾಗಿರುವ ಯೋಧರಿಗೆ ಜಿಲ್ಲಾ ಮಾಜಿ ಸೈನಿಕ ವಿವಿಧೋದ್ದೇಶ ಸಂಘ, ಜಿಲ್ಲಾ ಬಿಜೆಪಿ,...
ಫೆ.17 ರಂದು ಅಬಕಾರಿ ಉಪ ನಿರೀಕ್ಷಕರ ಹುದ್ದೆಗೆ ಸ್ಮರ್ಧಾತ್ಮಕ ಪರೀಕ್ಷೆ
ದಾವಣಗೆರೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಬಕಾರಿ ಇಲಾಖೆಯಲ್ಲಿನ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಫೆ.17 ರಂದು ನಗರದ 08 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಅವ್ಯವಹಾರ...













