Tag: kannada top news
27 ಕೆಎಎಸ್ ಅಧಿಕಾರಿಗಳ ವರ್ಗಾವಣೆ…!!!
ಬೆಂಗಳೂರು ಚುನಾವಣೆ ಪ್ರಕ್ರಿಯೆ ಸುಗಮವಾಗಿ ನಡೆಸುವ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದ 27 ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಕಲಬುರಗಿ ವಿಭಾಗದ...
ಸಿದ್ದರಾಮಯ್ಯ ಯಾವುದೇ ಹೇಳಿಕೆ ಕೊಡುವ ಮೊದಲು ಯೋಚಿಸಲಿ : ಯಡ್ಡಿಯೂರಪ್ಪ
ಬೆಂಗಳೂರು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಘೋಷಿಸಿರುವ ಕಿಸಾನ್ ಸಮ್ಮಾನ್ ಯೋಜನೆ "ರೈತ ಬೆಳಕು" ಯೋಜನೆಯ ನಕಲು ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ...
ಬಿಜೆಪಿ ನಾಯಕರಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಡಿ.ಕೆ.ಶಿವಕುಮಾರ್
ಬೆಂಗಳೂರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂಬ ಆತುರ ಹೆಚ್ಚಾಗಿದ್ದು, ರಾಜ್ಯ ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ...
ಬಿಬಿಎಂಪಿಗೆ 32 ಲಕ್ಷ ರೂ. ಉಳಿತಾಯ ಮಾಡಿದ ಪದ್ಮನಾಭ ನಗರ…!!!
ಬೆಂಗಳೂರು ನಗರದ ಪದ್ಮನಾಭ ನಗರದಲ್ಲಿ ಸಂಗ್ರಹವಾಗುವ ಕಸದಿಂದ ಪ್ರತಿನಿತ್ಯ 250 ಕಿಲೋ ವ್ಯಾಟ್ ವಿದ್ಯುತ್ ಅನ್ನು ಉತ್ಪಾದಿಸಿ ಬಿಬಿಎಂಪಿಗೆ 32 ಲಕ್ಷ ರೂ. ಉಳಿತಾಯ ಮಾಡಲಾಗುತ್ತಿದೆ. ...
ಜನಪರ ಬಜೆಟ್ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿಯಿಂದ ಅಭಿನಂದನೆ..!!
ಬೆಂಗಳೂರು. ರೈತಪರ, ಜನಪರ ಬಜೆಟ್ ನೀಡಿದ ಪ್ರಧಾನಿ ನರೇಂದ್ರಮೋದಿ ಅವರಿಗೆ ಬಿಜೆಪಿಯ ಮುಖಂಡರು ಕಾರ್ಯಕರ್ತರು ನಗರದ ಪುರಭವನದ ಮುಂಭಾಗ ಶನಿವಾರ ಅಭಿನಂದನಾ ಕಾರ್ಯಕ್ರಮ ನಡೆಸಿದರು. ...
ಯಾವುದೇ ಕಾರಣಕ್ಕೂ ರಾಜಿ ಇಲ್ಲ: ಆನಂದ್ ಸಿಂಗ್
ಬೆಂಗಳೂರು ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿ ಹಲ್ಲೆಗೊಳಗಾಗಿ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಮೇಲೆ ಹಲ್ಲೆಗೈದ ಕಂಪ್ಲಿ ಶಾಸಕ...
ಏಕಾಏಕಿ ಬಂದ್ ಆದ ಇಂದಿರಾ ಕ್ಯಾಂಟೀನ್..!?
ಬೆಂಗಳೂರು ಪ್ರತಿದಿನದಂತೆ ಅಲ್ಲಿ ನೂರಾರು ಜನರು ಊಟಕ್ಕಾಗಿ ಕಾಯುತ್ತಿದ್ದರು. ಒಂದಿಷ್ಟು ಜನ ಏನೋ ಗೊಣಗಾಡುತ್ತಾ ಹೋದರೆ ಮತ್ತಷ್ಟು ಮಂದಿ ಸಪ್ಪೆ ಮುಖ ಮಾಡಿ ಹಿಂದಿರುಗುತ್ತಿದ್ದರು. ಇನ್ನು ಕೆಲವರು...
ವಿವಿಧ ಬೇಧಡಿಕೆಗಳ ಈಡೇರಿಕೆಗಾಗಿ ಎಐಡಿಎಸ್‍ಒ ಆಗ್ರಹ
ದಾವಣಗೆರೆ: ಬಜೆಟ್‍ನಲ್ಲಿ ಉಚಿತ ಬಸ್ ಪಾಸ್‍ಗಾಗಿ ಹಣ ಮೀಸಲಿಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‍ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ...
ಪೌರ ಕಾರ್ಮಿಕರ ಸೇವೆ ಕಾಯಮಾತಿಗೆ ಒತ್ತಾಯ
ದಾವಣಗೆರೆ: ಪಾಲಿಕೆಯ 270 ಜನ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಮಹಾ ನಗರ ಪಾಲಿಕೆ, ನಗರಸಭೆ, ಪುರಸಭೆಗಳ...
ಬೇಡಜಂಗಮರ ಸಾಂವಿಧಾನಿಕ ಹಕ್ಕುಗಳನ್ನು ಜಾರಿಗೊಳಿಸುವಂತೆ ಒತ್ತಾಯ
ಹರಪನಹಳ್ಳಿ: ಬೇಡಜಂಗಮರ ಸಾಂವಿಧಾನಿಕ ಹಕ್ಕುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಫೆ.25ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅಖಿಲ ಕರ್ನಾಟಕ ಬೇಡಜಂಗಮ ಸಮಾಜ ಸಂಘಟನೆಯು ಬೃಹತ್ ಹೋರಾಟ ನಡೆಸಲಾಗುವುದು ಎಂದು ಅಖಿಲ...













