Tag: kannada top news
ರೈಲಿನಲ್ಲಿ 50 ಮಾನವ ಅಸ್ಥಿಪಂಜರಗಳ ಸಾಗಾಟ!
ಪಾಟ್ನಾ: ರೈಲಿನಲ್ಲಿ ಸಾಗಿಸಲಾಗುತ್ತಿದ್ದ 50 ಮಾನವ ಅಸ್ಥಿಪಂಜರಗಳನ್ನು ಬಿಹಾರದ ಸರನ್ ಜಿಲ್ಲೆಯ ಛಾಪ್ರ ರೈಲ್ವೆ ನಿಲ್ದಾಣದಲ್ಲಿ ಸರಕಾರಿ ರೈಲ್ವೆ ಪೊಲೀಸ್ ಸಿಬ್ಬಂದಿ ಮಂಗಳವಾರ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ...
ಧೂಮಪಾನಿಗೆಳಿಗೆ ಆಶ್ರಯ ನೀಡುತ್ತಿರುವ ಪೆಟ್ಟಿಗೆ ಅಂಗಡಿಗಳು…!!
ತಿಪಟೂರು : ನಗರದ ಹೃದಯ ಭಾಗದಲ್ಲಿ ಹಾದು ಹೋಗಿರುವ ಎನ್.ಹೆಚ್ 206ರ ಅಕ್ಕಪಕ್ಕದಲ್ಲಿ ಪ್ರತಿಷ್ಠಿತ ಶಾಲಾ
ಕಾಲೇಜುಗಳು, ಸರ್ಕಾರಿ ಕಛೇರಿಗಳು, ಸಾರ್ವಜನಿಕ ಆಸ್ಪತ್ರೆ ಇದ್ದು ನಗರಕ್ಕೆ ಒಂದು ಭೂಷಣದಂತಿದ್ದು ಇದಕ್ಕೆ ಗುಲಗಂಜಿಯ...
ಉಚಿತ ಭಾರಿ/ಲಘು ವಾಹನ ಚಾಲನಾ ತರಬೇತಿ
ಬೆಂಗಳೂರು : ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಭಾರಿ/ಲಘು ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೌಶಲ್ಯ ಕರ್ನಾಟಕ...
ನಾಳೆ ಬಿಜೆಪಿ ಸಭೆ
ಬೆಂಗಳೂರು: ಬೆಳಗಾವಿ ಅಧಿವೇಶನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಶಾಸಕಾಂಗ ಸಭೆ ನಾಳೆ ನಡೆಯಲಿದೆ. ...
ಚಾಕುವಿನಿಂದ ಇರಿದು ಪರಾರಿಯಾದ ಮುಸುಕುಧಾರಿಗಳು…!!!
ಬೆಂಗಳೂರು: ಮೂವರು ಮುಸುಕುಧಾರಿಗಳು ವ್ಯಕ್ತಿವೋರ್ವನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಶಿವಮೊಗ್ಗ ನಗರದ ಸಂತೆ ಮೈದಾನದ ಬಳಿ ನಡೆದಿದೆ.ರಾಘವೇಂದ್ರ ಎಂಬಾತ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಈತ ಆರ್.ಎಂ.ಎಲ್ ನಗರ ನಿವಾಸಿಯಾಗಿದ್ದಾನೆ....
ಅಂಬಿಗೆ ಹಾಲು-ತುಪ್ಪ ಬಿಟ್ಟ ಕುಟುಂಬ…!!!
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಮ್ಮನ್ನು ಅಗಲಿ ಐದು ದಿನಗಳು ಕಳೆದಿವೆ.ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಸಮಾಧಿ ಬಳಿ ಅಂಬಿ ಕುಟುಂಬದಿಂದ ಹಾಲು-ತುಪ್ಪ ಕಾರ್ಯ ನಡೆಯಿತು. ಬೆಳಗ್ಗೆ...
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಯುವಕನ ಬಂಧನ…!
ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಯುವಕನೋರ್ವನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪೆÇಲೀಸರು ಫೋಸ್ಕೋ ಕಾಯ್ದೆಯಡಿ ಬಂಧಿಸಿದ್ದಾರೆ. ನಗರದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ...
ಅಕ್ರಮ ಗಾಂಜಾ,ನಾಡ ಪಿಸ್ತೂಲ್ ವಶ
ಬೆಂಗಳೂರು: ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ಆರೋಪಿಯನ್ನ ಕಲಬುರಗಿ ಜಿಲ್ಲೆಯ ಮಾದನ ಹಿಪ್ಪರಗಾ ಪೊಲೀಸರು ಬಂಧಿಸಿದ್ದಾರೆ. ಮಾದನ ಹಿಪ್ಪರಗಾ ಗ್ರಾಮದ ರಾಜಕುಮಾರ ಸಾವರೆ ಬಂಧಿತ...
ಪ್ರಶ್ನೆ ಪತ್ರಿಕೆ ಸೋರಿಕೆ ; ಸ್ವಾಮೀಜಿ ಕೈವಾಡ ಶಂಕೆ?
ಬೆಂಗಳೂರು: ಪೊಲೀಸ್ ಪೇದೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಕಲ್ಮಠ ಸ್ವಾಮೀಜಿ ಕೈವಾಡವಿದೆ ಎಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ...
ರಾಸಾಯನಿಕ ಘಟಕದಲ್ಲಿ ಸ್ಪೋಟ : 22 ಮಂದಿ ಸಾವು…!!!!
ಬೀಜಿಂಗ್: ಬೀಜಿಂಗ್ ನ ಪ್ರಸಿದ್ಧ ರಾಸಾಯನಿಕ ಘಟಕದಲ್ಲಿ ಭಾರಿ ಅಗ್ನಿ ಅವಘಡವೊಂದು ನಡೆದಿದ್ದು ಈ ಸ್ಫೋಟದಲ್ಲಿ ಸುಮಾರು 22 ಮಂದಿ ಹಸುನೀಗಿದ್ದಾರೆ ಎಂದು ವರದಿಯಾಗಿದೆ. ...













