Tag: kannada top news
ಸ್ವಚ್ಚತಾ ಆಂದೋಲನಕ್ಕೆ ಜಗತ್ತಿನ ಮನ್ನಣೆ;ತಿಪ್ಪಾರೆಡ್ಡಿ
ಚಿತ್ರದುರ್ಗ ಜಾಗತಿಕ ಮಟ್ಟದಲ್ಲಿ ಭಾರತದ ಯೋಗ ಹೇಗೆ ಮನ್ನಣೆ ಪಡೆದಿದೆಯೋ ಅದೇ ರೀತಿ, ಶೌಚಾಲಯ ನಿರ್ಮಾಣಕ್ಕೆ ರೂಪಿಸಿದ ಆಂದೋಲನವೂ ಜಗತ್ತಿನ ಪ್ರಶಂಸೆಗೆ ಪಾತ್ರವಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು ...
ಇಂದಿಗೂ ಜಾತಿನಿಂದನೆ ನಿಂತಿಲ್ಲ;ಡಾ.ಜಿ.ಬಸವರಾಜ್
ಚಿತ್ರದುರ್ಗ: ಬುಡಕ್ಕೆ ನೀರು ಬಂದಾಗ ಎಚ್ದೆತ್ತುಕೊಳ್ಳುವ ಬದಲು ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಯೊಬ್ಬರಿಗೂ ನೀಡಿರುವ ಹಕ್ಕಿನ ಶಕ್ತಿ ಏನೆಂಬುದನ್ನು ತಿಳಿದುಕೊಳ್ಳಿ ಎಂದು ತುಮಕೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ.ಜಿ.ಬಸವರಾಜು ಎಚ್ಚರಿಸಿದರು. ...
ಸೋಮಗುದ್ದು ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ
ಚಳ್ಳಕೆರೆ ನಗರದ ಬಹುತೇಕ ಎಲ್ಲಾ ರಸ್ತೆಗಳು ಇತ್ತೀಚೆಗೆ ಪಾದಚಾರಿಗಳ ಮತ್ತು ವಾಹನ ಸಂಚಾರ ಜನದಟ್ಟಣೆ ಹೆಚ್ಚುತ್ತಿದ್ದು, ಕೆಲವೊಂದು ರಸ್ತೆಗಳನ್ನು ಅನಿವಾರ್ಯವಾಗಿ ಸಾರ್ವಜನಿಕ ಹಿತದೃಷ್ಠಿಯಿಂದ ಅಗಲೀಕರಣ ಮಾಡಬೇಕಿದ್ದು, ಪ್ರಾರಂಭದ ಹಂತದಲ್ಲಿ...
ಬಸ್ ಮಾರ್ಗದ ವಿಸ್ತರಣೆಗೆ ಖಂಡನೆ
ಬ್ಯಾಡಗಿ: ತಾಲ್ಲೂಕಿನ ಕಲ್ಲೆದೇವರು ಗ್ರಾಮಕ್ಕೆ ಬಂದು ವಾಪಸ್ ಬ್ಯಾಡಗಿ ಪಟ್ಟಣಕ್ಕೆ ಹೋಗುವ ಬಸ್‍ನ್ನು ಗುತ್ತಲದವರೆಗೆ ವಿಸ್ತರಿಸಿದ್ದನ್ನು ಖಂಡಿಸಿ ಸೋಮವಾರ ಕಲ್ಲೇದೇವರ ಗ್ರಾಮದ ನೂರಾರು ವಿದ್ಯಾರ್ಥಿಗಳು ಬಸ್ ತಡೆದು...
ಅನಧಿಕೃತ ಸಾಗುವಳಿ ಜಮೀನು ಸಕ್ರಮಕ್ಕೆ ಅರ್ಜಿ
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ತಾಲ್ಲೂಕು ಕಛೇರಿಯಲ್ಲಿ ಅರ್ಜಿ ನೀಡಲಾಗುತ್ತಿದೆ ಎಂದು ತಹಸೀಲ್ದಾರ್ ಸೋಮಪ್ಪಕಡಕೋಳ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನಡೆದ...
ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಳ್ಳಲು : ಎಂ.ಎಸ್.ರಾಘವೇಂದ್ರ ಕರೆ
ಹಿರಿಯೂರು : ಈ ಸಮಾಜದ ಬಡಜನರಿಗೆ ಆರ್ಥಿಕ ದುರ್ಬಲರಿಗೆ ಈ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ರೋಟರಿ ಅಧ್ಯಕ್ಷ ಎಂ.ಎಸ್.ರಾಘವೇಂದ್ರ ಹೇಳಿದರು. ...
ವಿಕಲಚೇತನ ಮಕ್ಕಳನ್ನು ಎಲ್ಲಾ ಮಕ್ಕಳಂತೆ ಸಮಾನವಾಗಿ ಕಾಣಬೇಕು
ಹಿರಿಯೂರು : ಸಮಾಜದಲ್ಲಿ ವಿಕಲಚೇತನ ಮಕ್ಕಳಿಗೂ ಎಲ್ಲಾ ಮಕ್ಕಳಹಾಗೆ ಬದುಕುವಹಕ್ಕು ಇದ್ದು. ಮಕ್ಕಳ ಪೋಷಕರು ಹಾಗೂ ಶಿಕ್ಷಕರು ಈ ಮಕ್ಕಳಲ್ಲಿ ಆತ್ಮವಿಶ್ವಾಸ ಧೈರ್ಯ ತುಂಬಿ ಪ್ರೋತ್ಸಾಹಿಸುವ ಮೂಲಕ ಸಮಾಜದಲ್ಲಿ...
ಮದುಮೇಹದ ಜಾಗೃತಿ ಕಾರ್ಯಕ್ರಮ
ಪಾವಗಡ :- ಮದುಮೇಹದ ಬಗ್ಗೆ ಹರಿವು ಮೂಡಿಸುವಾ ಸಲುವಾಗಿ ತಾಲ್ಲೂಕಿನ ವಳ್ಳೂರು ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ತಿರುಮಣೆ ವತಿಯಿಂದ ಹರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ...
ಶೌಚಾಲಯದ ಜಾಗೃತಿ ಮೂಡಿಸುವ ಸ್ವಚ್ಛತಾ ರಥಕ್ಕೆ ಚಾಲನೆ
ಬಳ್ಳಾರಿ ವಿಶ್ವ ಶೌಚಾಲಯದ ದಿನಾಚರಣೆ ಅಂಗವಾಗಿ ಜಿಪಂ ವತಿಯಿಂದ ಸಿದ್ದಪಡಿಸಲಾಗಿರುವ ಶೌಚಾಲಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸ್ವಚ್ಛತಾ ರಥಕ್ಕೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ ಅವರು ಜಿಪಂ...
ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿದ್ದೂ ಜನರ ಸಮಸ್ಯೆಗೆ ಸ್ಪಂದಿಸಿ: ಸಚಿವ ಡಿಕೆಶಿ
ಬಳ್ಳಾರಿ ಗ್ರಾಮೀಣ ಮಟ್ಟದಿಂದ ಹಿಡಿದು ಜಿಲ್ಲಾಮಟ್ಟದವರೆಗಿನ ಅಧಿಕಾರಿಗಳು ತಮಗೆ ನಿಗದಿಪಡಿಸಲಾದ ಕೇಂದ್ರ ಸ್ಥಳದಲ್ಲಿಯೇ ವಾಸ್ತವ್ಯವಿದ್ದು ಜನರ ಸಮಸ್ಯೆಗಳಿಗೆ ತತ್‍ಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು ಎಂದು ವೈದ್ಯಕೀಯ ಶಿಕ್ಷಣ,ಜಲಸಂಪನ್ಮೂಲ ಹಾಗೂ ಬಳ್ಳಾರಿ...













