Tag: kannada top news
ಸುನಾಮಿ ಕಿಟ್ಟಿ ಕಿರಿಕ್ : ರೌಡಿ ಶೀಟರ್ ಪಟ್ಟಿಗೆ..!
ಬೆಂಗಳೂರು : ಈ ಹಿಂದೆ ಅಪಹರಣ ಪ್ರಕರಣದಲ್ಲಿ ಸಿಲುಕಿದ್ದ ಸುನಾಮಿ ಕಿಟ್ಟಿ, ಆನಂತರ ಪಬ್ ಒಂದರಲ್ಲಿ ಗಲಾಟೆ ಮಾಡಿಕೊಂಡಿದ್ದರು. ಇದೀಗ ಸುನಾಮಿ ಕಿಟ್ಟಿ ಮತ್ತೊಂದು ಕಿರಿಕ್ ಮಾಡಿಕೊಂಡಿರುವ ಕಾರಣ ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ. ...
ನಿಂತಿದ್ದ ಲಾರಿಗೆ ಅಂಬುಲೆನ್ಸ್ ಢಿಕ್ಕಿ : ರೋಗಿಗಳು ಸೇರಿ ನಾಲ್ವರ ದಾರುಣ ಸಾವು
ಬೆಂಗಳೂರು: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಆನೇಕಲ್‍ಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ನಡೆದಿದೆ. ತಿರುಚ್ಚಿಯಿಂದ ಎಚ್1ಎನ್1 ನಿಂದ ಬಳಲುತ್ತಿದ್ದ...
ಪ್ರೌಢಾವಸ್ಥೆಗೆ ತಲುಪಿದ ವಿದ್ಯಾರ್ಥಿಗಳಿಗೆ ವ್ಯವಹಾರಿಕ ಜ್ಞಾನ ಅಗತ್ಯವಾಗಿದೆ- ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಚಂದ್ರ
ಜಗಳೂರು: ಇಂದಿನ ದಿನಮಾನಗಳಲ್ಲಿ ಪ್ರೌಢಾವಸ್ಥೆಗೆ ತಲುಪಿದ ವಿದ್ಯಾರ್ಥಿಗಳಿಗೆ ವ್ಯವಹಾರಿಕ ಜ್ಞಾನ ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಚಂದ್ರ ಹೇಳಿದರು. ಪಟ್ಟಣದ ಇಮಾಂ ಸ್ಮಾರಕ ಪ್ರೌಢಶಾಲಾ ಆವರಣದಲ್ಲಿ...
ಹರಿಹರಕ್ಕೆ ಶೀಘ್ರದಲ್ಲಿ ಡಿಜಿಟಲ್ ಗ್ರಂಥಾಲಯ : ಸುಮಾ ಬಿ. ಕೋಡಿಹಳ್ಳಿ
ಹರಿಹರ : ನಗರದ ಸಾರ್ವಜನಿಕ ಗ್ರಂಥಾಲಯವನ್ನು ಡಿಜಿಟಲ್ ಗ್ರಂಥಾಲಯವನ್ನಾಗಿ ಶೀಘ್ರದಲ್ಲಿ ಉನ್ನತೀಕರಿಸಲಾಗುವುದು ಎಂದು ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಸುಮಾ ಬಿ. ಕೋಡಿಹಳ್ಳಿ ಹೇಳಿದರು. ನಗರದ...
ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರದ ನೆರವು ಅವಶ್ಯ
ದಾವಣಗೆರೆ: ರಾಜ್ಯದ ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರದ ನೆರವು ಅವಶ್ಯವಾಗಿ ಬೇಕಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದ ಐಟಿಐ ಕಾಲೇಜಿನ ಹೆಲಿ...
ನಮ್ಮದು ಆರೂವರೆ ಕೋಟಿ ಜನರ ಸರ್ಕಾರ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ದಾವಣಗೆರೆ: ನಮ್ಮದು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಲ್ಲ. ಈ ನಾಡಿನ ಆರೂವರೆ ಕೋಟಿ ಜನರ ಸರ್ಕಾರವಾಗಿದ್ದು, ಸಮಯ ವ್ಯರ್ಥ ಮಾಡದೇ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡುತ್ತಿದ್ದೇವೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ನಗರದ ಎಸ್.ಎಸ್.ಕನ್ವೆನ್ಷನ್...
ಆರೋಗ್ಯ ಸುಧಾರಣೆಯಲ್ಲಿ ನಮ್ಮ ವೈದ್ಯರು ಮುಂದು
ದಾವಣಗೆರೆ: ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಜನರ ಆರೋಗ್ಯ ಸುಧಾರಣೆ ಮಾಡುವುದರಲ್ಲಿ ಕರ್ನಾಟಕ ವೈದ್ಯರು ಮುಂದೆ ಇರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ...
ಇತ್ತೀಚಿನ ಪೀಳಿಗೆಯಲ್ಲಿ ಕನ್ನಡ ಅಭಿಮಾನ್ಯ ಶೂನ್ಯ
ದಾವಣಗೆರೆ : ಇತ್ತೀಚಿನ ನವಪೀಳಿಗೆಯಲ್ಲಿ ಕನ್ನಡ ನಾಡಿನ ಕನ್ನಡ ಭಾಷೆ, ನಾಡು, ನುಡಿ ಪರಂಪರೆಗಳ ಬಗ್ಗೆ ಅಭಿಮಾನ ಶೂನ್ಯರಾಗುತ್ತಿರುವುದು ವಿಷಾದದ ಸಂಗತಿ ಎಂದು ವನಿತಾ ಸಾಹಿತ್ಯ ವೇದಿಕೆ ಅಧ್ಯಕ್ಷೆ...
ಕುರುಬರ ಮೇಲಾಗುತ್ತಿರುವ ದೌರ್ಜನ್ಯ ತಡೆಯಲು ಒತ್ತಾಯ
ದಾವಣಗೆರೆ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಕುರುಬರ ಮೇಲಾಗುತ್ತಿರುವ ದೌರ್ಜನ್ಯ ತಡೆಯಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಸಮುದಾಯ ವಿವಿಧ ಸಂಘಟನೆಗಳು ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ...
ಗುಣಮಟ್ಟದ ಶಿಕ್ಷಣಕ್ಕಾಗಿ ಒತ್ತಾಯಿಸಿ ಮನವಿ
ದಾವಣಗೆರೆ: ಗುಣಮಟ್ಟದ ಉನ್ನತ ಶಿಕ್ಷಣ ನೀಡುವ ನಿಟ್ಟಿನಲ್ಲಿ ದಾವಣಗೆರೆ ವಿವಿಯ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ...













