Tag: kannada top news
ಕೀರ್ತಿ ಪ್ರಭು ಸ್ವಾಮಿಗಳ ನಿರಂಜನ ಶರಪಟ್ಟಾಧಿಕಾರ ಮಹೋತ್ಸವ
ಬೆಂಗಳೂರು ಕನಕಪುರದ ಶ್ರೀ ದೇಗುಲ ಮಠದಲ್ಲಿ ನವೆಂಬರ್ 17 ಮತ್ತು 18 ರಂದು ಕೀರ್ತಿ ಪ್ರಭು ಸ್ವಾಮಿಗಳ ನಿರಂಜನ ಶರಪಟ್ಟಾಧಿಕಾರ ಮಹೋತ್ಸವ ಮತ್ತು ಬಸವ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ...
ರಾಷ್ಟ್ರೀಯ ಶಿಕ್ಷಣ ದಿನಾಚರಣೆ
ಚಿತ್ರದುರ್ಗ; ಭಾರತದ ಸ್ವತಂತ್ರ್ಯ ಹೋರಾಟಗಾರ, ಸ್ವತಂತ್ರ್ಯ ಭಾರತದ ಪ್ರಥಮ ಶಿಕ್ಷಣ ಸಚಿವರಾದ ‘ಮೌಲಾನಾ ಅಬುಲ್ ಕಲಾಂ ಆಜಾದ್’ ರವರ ಜನ್ಮ ದಿನವನ್ನು “ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ” ಆಚರಿಸಲಾಗುತ್ತಿದೆ ಎಂದು ‘ಎಸ್.ಎಸ್.ಕೆ.ಎಸ್....
ಕಳಪೆ ಕಾಮಗಾರಿ ಕಂಡು ಬಂದರೆ ಸಹಿಸುವುದಿಲ್ಲ
ಚಿತ್ರದುರ್ಗ: ನಗರೋತ್ಥಾನ ಯೋಜನೆಯಡಿ ಕೇಂದ್ರ ಸರ್ಕಾರದ ಅನುದಾನದಲ್ಲಿ ಟೆಂಡರ್ ನಿಬಂಧನೆಯಂತೆ ಗುಣಮಟ್ಟದ ರಸ್ತೆ ಮಾಡಲಾಗುವುದು. ಕಾಮಗಾರಿಯಲ್ಲಿ ಎಲ್ಲಿಯೂ ಲೋಪವಾಗದಂತೆ ನೋಡಿಕೊಳ್ಳುವುದು ಸಾರ್ವಜನಿಕರ ಹಾಗೂ ಇಂಜಿನಿಯರ್‍ಗಳ ಜವಾಬ್ದಾರಿ ಎಂದು...
ನ.17 ರಿಂದ 19ರವರೆಗೆ ರಾಜ್ಯದಲ್ಲಿ ಬರಪೀಡಿತ ಜಿಲ್ಲೆಗಳಲ್ಲಿ ಅಧ್ಯನ ಪ್ರವಾಸ
ಬೆಂಗಳೂರು ರಾಜ್ಯದ 100 ತಾಲ್ಲೂಕುಗಳಲ್ಲಿ ಅಭಾವ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದ ಬರ ಅಧ್ಯಯನ ತಂಡ ಇದೇ...
ಸಹಸ್ರಾರು ಅರ್ಜುನ ಮಹಾರಾಜರ ಜಯಂತಿ ಕಾರ್ಯಕ್ರಮ
ಹರಿಹರ: ಸೋಮ ವಂಶ ಕ್ಷತ್ರಿಯ ಸಮಾಜ ಇವರ ಸಹಯೋಗದಲ್ಲಿ ಸಹಸ್ರಾರು ಅರ್ಜುನ ಮಹಾರಾಜರ ಜಯಂತಿ ಹಾಗೂ ಸಹಸ್ರಾರ್ಜುನ ನಾಮಫಲಕದ ಉದ್ಘಾಟನೆಯನ್ನು ಶಾಸಕ ಎಸ್.ರಾಮಪ್ಪ ನೆರವೇರಿಸಿದರು. ...
ಧನ-ಕರುಗಳಿಗೆ ಸಮರ್ಪಕವಾಗಿ ನೀರು ಮೇವು ಒದಗಿಸಿ
ಜಗಳೂರು: ಸಮರೋಪಾಧಿಯಲ್ಲಿ ಜನರಿಗೆ ಕುಡಿಯುವ ನೀರು ಸೇರಿದಂತೆ ಧನ-ಕರುಗಳಿಗೆ ಸಮರ್ಪಕವಾಗಿ ನೀರು ಮೇವು ಒದಗಿಸಬೇಕೆಂದು ಕ್ಷೇತ್ರದ ಶಾಸಕ ಎಸ್.ವಿ.ರಾಮಚಂದ್ರ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಬುಧುವಾರ...
ಮರಳಿನ ಹೋರಾಟಕ್ಕೆ ಹೋಗದಂತೆ ಬೆದರಿಕೆ
ದಾವಣಗೆರೆ : ಮರಳಿನ ಹೋರಾಟಕ್ಕೆ ಹೋದರೆ, ಜೈಲಿಗೆ ಹಾಕುವುದಾಗಿ ಪೊಲೀಸರು ಜನಸಾಮಾನ್ಯರನ್ನು ಬೆದರಿಸುತ್ತಿದ್ದಾರೆಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ ಸಾಧ್ಯತೆ
ಬೆಂಗಳೂರು ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಇದರಿಂದಾಗಿ ನಿಗಮ ಮತ್ತು ಮಂಡಳಿಗಳ ನೇಮಕಾತಿಯೂ ನೆನೆಗುದಿಗೆ ಬೀಳುವಂತಾಗಿದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಲ್ಲಿ ತೀವ್ರ...
3 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು
ಬೆಂಗಳೂರು ಮಲ್ಲೇಶ್ವರಂನಲ್ಲಿನ ಸಂಬಂಧಿಕರ ಮದುವೆಗೆ ನೆರೆಯ ಆಂಧ್ರಪ್ರದೇಶದಿಂದ ಬಂದು ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 3 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ದುಷ್ಕರ್ಮಿಗಳು ಬುಧವಾರ ಬೆಳಿಗ್ಗೆ...
ಹಸುಗಳನ್ನು ಮಾರಾಟ ಮಾಡದಂತೆ ವಿಶೇಷ ಚಿಪ್ !!!?
ಬೆಂಗಳೂರು ರಾಜ್ಯಾದ್ಯಂತ ಹಾಲು ಕೊಡುವ ಹಸುಗಳಿಗೆ ಕಾಲು-ಬಾಯಿ ರೋಗ ವ್ಯಾಪಿಸಿದರೆ ಮತ್ತು ಪಶುಭಾಗ್ಯ ಯೋಜನೆಯಡಿ ನೀಡುವ ಹಸುಗಳನ್ನು ಮಾರಾಟ ಮಾಡದಂತೆ ತಡೆಗಟ್ಟಲು ದೇಶದಲ್ಲೇ ಮೊದಲು ಬಾರಿ ವಿಶೇಷ ಚಿಪ್ ಅನ್ನು...













