Tag: kannada top news
ಕೈಮಗ್ಗ ಮಹಾಮಂಡಳದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ
ಚಳ್ಳಕೆರೆ ರಾಜ್ಯದ ಉಣ್ಣೆ ಕೈಮಗ್ಗ ಮಹಾಮಂಡಳದ ಸರ್ವತೋಮುಖ ಅಭಿವೃದ್ಧಿಗೆ ಅವಶ್ಯವಿರುವ ಹೆಚ್ಚಿನ ಅನುದಾನವನ್ನು ಸರ್ಕಾರಿ ಮಟ್ಟದಲ್ಲಿ ಪಡೆದು ಮಹಾಮಂಡಳದ ಅಭಿವೃದ್ಧಿಗೆ ಹೆಚ್ಚಿನ ಶ್ರಮವನ್ನು ವಹಿಸಲಾಗುವುದು ಎಂದು ಮಹಾಮಂಡಳದ...
ಎರಡು ಪ್ರತ್ಯೇಕ ಅಪಘಾತಗಳು : ಇಬ್ಬರ ಸಾವು : 5 ಜನರಿಗೆ ಗಾಯ
ಚಳ್ಳಕೆರೆ ಕಳೆದ ಕೆಲವು ತಿಂಗಳುಗಳಿಂದ ನಿಯಂತ್ರಣದಲ್ಲಿದ್ದ ಅಪಘಾತ ಪ್ರಕರಣಗಳು ಮರುಕಳಿಸುತ್ತಿದ್ದು, ಅಪಘಾತಗಳಲ್ಲಿ ಸಾವುನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಚಳ್ಳಕೆರೆ ವೃತ್ತ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇರ್ವರು ಮೃತಪಟ್ಟು, ಐದು...
ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ
ನೆಲಮಂಗಲ:https://www.youtube.com/watch?v=Cni3PwmePwk ಲಾರಿ ಪಲ್ಟಿ ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಬಳಿ ಘಟನೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಪಲ್ಟಿ ಕಂಟೈನರ್ ಬೀಗ...
ಬಿಎಂಟಿಸಿ ಬಸ್ ಹರಿದು ಕಾಲೇಜು ವಿದ್ಯಾರ್ಥಿನಿ ಸಾವು
ನೆಲಮಂಗಲ:https://www.youtube.com/watch?v=ezxedbgqtk4 ಬಿಎಂಟಿಸಿ ಬಸ್ ಹರಿದು ಕಾಲೇಜು ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ನಡೆದಿದೆ. ಎಂದಿನಂತೆ ಕಾಲೇಜು ಮುಗಿಸಿಕೊಂಡು ತಮ್ಮ ಊರಾದ ಹುಲ್ಲೇಗೌಡನಹಳ್ಳಿಗೆ ವಿದ್ಯಾರ್ಥಿ ಮೃತ ಸುಶ್ಮಿತಾ...
ನ.16ಕ್ಕೆ ‘ಸುರ್ ಸುರ್ ಬತ್ತಿ’ ಚಿತ್ರ ತೆರೆಗೆ
ದಾವಣಗೆರೆ: ರಂಗಭೂಮಿ ಕಲಾವಿದ, ಕಿರುತೆರೆ ನಟ ಆರ್ವ ನಾಯಕ ನಟನಾಗಿ ಅಭಿನಯಿಸಿರುವ ‘ಸುರ್ ಸುರ್ ಬತ್ತಿ’ ಚಿತ್ರವು ನ.16ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ...
ವಿದ್ಯುತ್ ಶಾರ್ಟ್ ಸಕ್ರ್ಯೂಟ್ : 30 ಲಕ್ಷ ಮೌಲ್ಯದ ಔಷಧಿ ಬೆಂಕಿಗಾಹುತಿ
ಪಟ್ಟನಾಯಕನಹಳ್ಳಿ ವಿದ್ಯುತ್ ಶಾರ್ಟ್‍ಸಕ್ರ್ಯೂಟ್ ಸಂಭವಿಸಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗುಪ್ತ ಮೆಡಿಕಲ್ ಮತ್ತು ಜನರಲ್ ಸ್ಟೋರ್‍ನಲ್ಲಿದ್ದ 30 ಲಕ್ಷ ರೂಪಾಯಿ ಮೌಲ್ಯದ ಔಷಧಿ ಹಾಗೂ ಜನರ...
ಶಿರಾ ತಾ. ಮದಲೂರು ಕೆರೆಗೆ ಹೇಮಾವತಿ ಹರಿಸಲು ಒತ್ತಾಯಿಸಿ ರೈತ ಸಂಘ ಪ್ರತಿಭಟನೆ
ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ಹೇಮಾವತಿಯ ನೀರನ್ನು ಹರಿಸುವಂತೆ ಒತ್ತಾಯಿಸಿ ತಾ.ರೈತ ಸಂಘ, ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ...
ರಾಜ್ಯೋತ್ಸವ ಪ್ರಶಸ್ತಿ ಪಡೆದ ಮೂರುಜನ ಪರ್ತಕರ್ತರಿಗೆ ಸನ್ಮಾನ
ಕೊರಟಗೆರೆ ಮಠಾಧೀಶರು, ರಾಜಕಾರಣಿಗಳು ಸೇರಿದಂತೆ ಪತ್ರಕರ್ತರು ಸಮಾಜವನ್ನು ಸರಿದಾರಿಯಲ್ಲಿ ನಡೆಸಲು ಶ್ರಮಿಸಬೇಕು. ಯಾರೊಬ್ಬರೂ ಸಣ್ಣತಪ್ಪುದಾರಿ ತುಳಿದರೂ ಸಹ ತಮ್ಮ ವ್ಯಕ್ತಿತ್ವ ಮತ್ತು ಸಮಾಜದ ಮೇಲೆ ಕೆಟ್ಟ ಪರಿಣಾಮ...
ರೈತರಿಂದ ದೆಹಲಿ ಚಲೋ
ತಿಪಟೂರು : ದೇಶದಲ್ಲಿ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಹಾಗೂ ಕೃಷಿಯನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಾ. ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...
ಅನಂತ್ ಕುಮಾರ್ ಗೆ ಶ್ರದ್ದಾಂಜಲಿ ಸಮರ್ಪಣೆ
ತಿಪಟೂರು : ಶಿಸ್ತಿನ ಮತ್ತು ಸಂಘಟನಾತ್ಮಕ ಕ್ರಿಯೆಯಿಂದ ಜನರನ್ನು ಒಂದುಗೂಡಿಸಿ ಪ್ರತಿ ವಿಶ್ವಾಸಗಳನ್ಮ್ನಗಳಿಸಿ, ಜನನಾಯಕರಾಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಸಂಪೂರ್ಣ ಜಾಗೃತಿಯನ್ನು ಮೂಡಿಸಿ ಸೋಲಿಲ್ಲದ ಸರದಾರೆನಿಸಿಕೊಂಡಿದ್ದ...













