Tag: kannada top news
ಸರ್ಕಾರಗಳ ಸಂಪರ್ಕ ಕೊಂಡಿಯಾಗಿದ್ದ ಅನಂತ್
ದಾವಣಗೆರೆ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮಧ್ಯೆ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರ ಸಚಿವ ಹೆಚ್.ಎನ್.ಅನಂತಕುಮಾರ್ ಅಗಲಿಕೆಯಿಂದ ಪಕ್ಷಕ್ಕೆ, ರಾಜ್ಯಕ್ಕೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಜಿಲ್ಲಾ...
ಇವಿಎಂ ಯಂತ್ರದಲ್ಲಿ ಮಾತ್ರ ಬಿಎಂಟಿಸಿ ಬಸ್ ಪಾಸ್ !?
ಬೆಂಗಳೂರು: ಇನ್ನು ಮುಂದೆ ಬಿಎಂಟಿಸಿ ನಿತ್ಯ ಬಸ್‌ಪಾಸುಗಳು ಇವಿಎಂ( ಎಲೆಕ್ಟ್ರಾನಿಕ್ ಟಿಕೆಟಿಂಗ್ ಮಷಿನ್) ಮೂಲಕವೇ ದೊರೆಯಲಿದೆ. ಮುಂಚಿತವಾಗಿಯೇ ಮುದ್ರಿಸಿದ ಪಾಸ್‌ಗಳ ವೆಚ್ಚ, ನಿರ್ವಹಣಾ ವೆಚ್ಚ ಹಾಗೂ ಸಿಬ್ಬಂದಿ ವೆಚ್ಚಕ್ಕೆ ಕಡಿವಾಣ ಹಾಕಲು...
ತೂಕ ಇಳಿಸಬೇಕೇ…? ರಾತ್ರಿ ಊಟಕ್ಕೆ ಇಂತಹ ಆಹಾರಗಳನ್ನು ಸೇವಿಸಿ
ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆ ಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಅವರಿಗೆ ಮನಸ್ಸಾಗುವುದಿಲ್ಲ....
ರಫೇಲ್ ಡೀಲ್ : ದರ ನಿರ್ಧಾರ ಪಟ್ಟಿಯನ್ನು ಸುಪ್ರೀಂ ಗೆ ನೀಡಿದ ಕೇಂದ್ರ
ಹೊಸದಿಲ್ಲಿ:
ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಬೆಲೆ ವಿವರಗಳ ಪಟ್ಟಿಯನ್ನು ಕೇಂದ್ರ ಸರಕಾರ ಸೋಮವಾರ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ. ಈ ಮೂಲಕ ಸರಕಾರ ಅರ್ಜಿದಾರರಲ್ಲಿ ಒಪ್ಪಂದದ...
ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಂದೂ ಮಹಿಳೆ ಸ್ಪರ್ಧೆ….!!!!
ಲಾಸ್ ಎಂಜಿಲೆಸ್ : ಮುಂಬರುವ ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಚುನಾವಣೆಯಲ್ಲಿ ಭಾರತ ಮೂಲದ ಮೊದಲ ಜನ ಪ್ರತಿನಿಧಿಯಾಗಿರುವ ತುಳಸಿ ಗಬ್ಬಾರ್ಡ್ ಸ್ಪರ್ಧಿಸಲು ಯೋಚನೆ ನಡೆಸಿದ್ದಾರೆ ಎಂದು...
ಅನಂತ ಅಂತಿಮ ದರ್ಶನ : ಪ್ರಧಾನಿ ಮೋದಿ ಸಂಜೆ ಬೆಂಗಳೂರಿಗೆ
ಬೆಂಗಳೂರು: ತೀವ್ರ ಅನಾರೋಗ್ಯದಿಂದ ನಿಧನರಾದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್ ಅವರ (59ವರ್ಷ) ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಬೆಂಗಳೂರಿಗೆ...
ನ.14ರಂದು ನ್ಯೂ ಲಿಯೋ ಕ್ಲಬ್ ಉದ್ಘಾಟನೆ
ದಾವಣಗೆರೆ: ಲಯನ್ಸ್ ಕ್ಲಬ್ ಅಡಿಯಲ್ಲಿ ನಗರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ತಂದಿರುವ ನ್ಯೂ ಲಿಯೋ ಕ್ಲಬ್ ಆಫ್ ಜೆಜೆಎಂಎಂಸಿ ದಾವಣಗೆರೆಯ ಉದ್ಘಾಟನಾ ಕಾರ್ಯಕ್ರಮ ನ.14ರಂದು ನಗರದಲ್ಲಿ ನಡೆಯಲಿದೆ...
ನ.14ಕ್ಕೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹ
ದಾವಣಗೆರೆ: ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ದಾವಣಗರೆ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಒಕ್ಕೂಟ, ಜಿಲ್ಲಾ ಕೇಂದ್ರ ಸಹಕಾರ...
ಅನಂತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ಮಂಜುನಾಥ ಕುನ್ನೂರ
ಶಿಗ್ಗಾವಿ :
ಬಹು ಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ ಕುಮಾರ ಅವರು ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಂಸದರು ಹಾಗೂ ಪಟ್ಟಣದ...
ಜಾತಿ ಭೇದಗಳನ್ನು ಮೀರಿ ಅಭಿವೃದ್ಧಿಗಾಗಿ ದುಡಿಯುತ್ತಿದ್ದೇವೆ : ಮೋದಿ
ಬಿಲಾಸ್ಪುರ:
ಚುನಾವಣೆಗಳಲ್ಲಿ ಬಿಜೆಪಿಯನ್ನು ಎದುರಿಸುವುದು ಹೇಗೆ ವಿರೋಧ ಪಕ್ಷಗಳಿಗೆ ಈಗಲೂ ತಿಳಿದಿಲ್ಲ ಮತ್ತು ತಿಳಿಯುವುದೂ ಇಲ್ಲಾ . ನಾವು ಅಭಿವೃದ್ಧಿಯತ್ತ ಗಮನ ಹರಿಸಿದ್ದೇವೆ. ಜಾತಿ ಭೇದಗಳಿಗೆ...













