Tag: kannada top news
ಕನ್ನಡ ಭಾಷೆ ಸದೃಢಗೊಳಿಸಲು ಮಾಡಾಳ್ ಕರೆ
ಚನ್ನಗಿರಿ: ಕನ್ನಡ ಭಾಷೆಯನ್ನು ಸದೃಢವಾಗಿಸುವುದರ ಜೊತೆಗೆ ಇನ್ನಷ್ಟು ಬೆಳೆಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು. ಪಟ್ಟಣದ ಚನ್ನಮ್ಮಾಜಿ...
ಕಟ್ಟುನಿಟ್ಟಿನ ಕಾನೂನುವಿದ್ದರೂ ಅಪರಾಧ ಹೆಚ್ಚಳ
ದಾವಣಗೆರೆ: ಕಾನೂನು ಕಟ್ಟುನಿಟ್ಟಾಗಿದ್ದರೂ ಸಹ ಅಪರಾಧಗಳ ಸಂಖ್ಯೆ ವ್ಯಾಪಕವಾಗುತ್ತಿರುವುದು ದುರಂತ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಅಂಬಾದಾಸ್ ಕುಲಕರ್ಣಿ ಬೇಸರ ವ್ಯಕ್ತಪಡಿಸಿದರು. ನಗರದ...
ಪ್ರಜಾಪ್ರಗತಿ ವರದಿಗೆ ಆವರಗೊಳ್ಳದಲ್ಲಿ ಫಲಶೃತಿ
ದಾವಣಗೆರೆ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಉತ್ಪತ್ತಿ ಯಾಗುತ್ತಿರುವ ತ್ಯಾಜ್ಯವನ್ನು ತಾಲೂಕಿನ ಆವರಗೊಳ್ಳದ ಡಂಪಿಂಗ್ ಯಾರ್ಡ್‍ನಲ್ಲಿ ಸುರಿಯಲು ಬೃಹತ್ ತ್ಯಾಜ್ಯ ಹೊತ್ತು ಹೋಗುವ ವಾಹನಗಳ ಭಾರದಿಂದ ಆವರೊಗಳ್ಳ ಗ್ರಾಮದ...
ಸಮಾಳ ನುಡಿಸಿ ಮೆರವಣಿಗೆಗೆ ಚಾಲನೆ ನೀಡಿದ ಡಿಸಿ
ದಾವಣಗೆರೆ: 63ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾಡಳಿತದಿಂದ ನಗರದಲ್ಲಿ ಗುರುವಾರ ಏರ್ಪಡಿಸಿದ್ದ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಾಯಿ ಭುವನೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಸಮಾಳ ನುಡಿಸುವ...
ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ
ದಾವಣಗೆರೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 63ನೇ ಕನ್ನಡ ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಜಿಲ್ಲೆಯ 15 ಜನ ಸಾಧಕರಿಗೆ ಜಿಲ್ಲಾಡಳಿತದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ...
ಓರ್ವನ ಬಂಧನ: 4 ಬೈಕ್ ವಶ
ದಾವಣಗೆರೆ: ಓರ್ವ ಬೈಕ್ ಕಳ್ಳನನ್ನು ಬಂಧಿಸಿರುವ ಇಲ್ಲಿನ ಬಡಾವಣೆ ಠಾಣಾ ಪೊಲೀಸರು 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಎಸ್.ಎಂ.ಕೃಷ್ಣ ನಗರ ನಿವಾಸಿ ಮಹಾಂತೇಶ ಬಂಧಿತ ಆರೋಪಿಯಾಗಿದ್ದಾನೆ. ಮಂಗಳವಾರ ಮಧ್ಯಾಹ್ನ...
ಮನೆಯಿಂದಲೇ ಕನ್ನಡ ಉಳಿಸಿ ಬೆಳೆಸೋಣ
ದಾವಣಗೆರೆ: ಮಕ್ಕಳಿಗೆ ಅಪ್ಪ-ಅಮ್ಮ ಸಂಸ್ಕತಿ ಕಲಿಸುವ ಮೂಲಕ ಮನೆಯಿಂದಲೇ ಕನ್ನಡವನ್ನು ಉಳಿಸಿ ಬೆಳೆಸಬೇಕೆಂದು ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ ತಿಳಿಸಿದರು. ನಗರದ ಡಾ.ಎಂ.ಸಿ.ಮೋದಿ...
ನಾನೇ ಖುದ್ದು ಪರಿಶೀಲಿಸಿ ಕ್ರಮಕ್ಕೆ ಸೂಚಿಸುವೆ
ದಾವಣಗೆರೆ: 22 ಕೆರೆಗಳ ಏತ ನೀರಾವರಿ ಯೋಜನೆಯಲ್ಲಿ ನಡೆದಿರುವ ಕಳಪೆ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ವತಃ ತಾವೇ ಖುದ್ದು ಸ್ಥಳ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ನಡೆಸಿರುವುದು ಸಾಬೀತಾದರೆ...
ಕನ್ನಡ ಅನ್ನ ನೀಡುವ ಭಾಷೆಯಾಗಲಿ
ದಾವಣಗೆರೆ: ಈ ನೆಲದ ಮೂಲ ಭಾಷೆಯಾಗಿರುವ ಕನ್ನಡವನ್ನು ಬಲ ಪಡಿಸುವ ಮೂಲಕ ಅನ್ನ ನೀಡುವ ಭಾಷೆಯನ್ನಾಗಿ ರೂಪಿಸೋಣ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್ (ವಾಸು) ಕರೆ ನೀಡಿದರು. ...
ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಶಾಸಕ ರಾಮಪ್ಪ ವಿಷಾದ
ಹರಿಹರ: ನೆಲ ಜಲ ಸಂಸ್ಕತಿ ಉಳಿವಿಗಾಗಿ ಹೋರಾಟ ಮಾಡಿದ ಮಹನಿಯರನ್ನ ಸ್ಮರಿಸಿಕೊಂಡಾಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು. ...













