Tag: kannada top news
ಸ್ನೇಹಿತನನ್ನು ಅಡ್ಡಗಟ್ಟಿ ಲಾಠಿಯಿಂದ ಥಳಿಸಿದ ಭೂಪ
ಬೆಂಗಳೂರು ಕೆಆರ್‍ಪುರಂ ಪೊಲೀಸರು ಅತಿ ವೇಗವಾಗಿ ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ಹಾಗೂ ಆತನ ಸ್ನೇಹಿತನನ್ನು ಅಡ್ಡಗಟ್ಟಿ ಲಾಠಿಯಿಂದ ಥಳಿಸಿ ಅಮಾನವೀಯವಾಗಿ ವರ್ತಿಸಿರುವುದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.. ...
ಮೂರನೇ ಮಹಡಿಯಿಂದ ಕೆಳಗೆಬಿದ್ದ ಛಾಯಗ್ರಾಹಕ!!!
ಬೆಂಗಳೂರು ನಟಿ ರಶ್ಮಿ ಮನೆಯ ಮೂರನೇ ಮಹಡಿಯಿಂದ ಕೆಳಗೆಬಿದ್ದು ಛಾಯಗ್ರಾಹಕ ಪ್ರತೀಕ್‍ನ ಸಂಶಾಯಾಸ್ಪದ ಸಾವಿನ ತನಿಖೆಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ತೀವ್ರಗೊಳಿಸಿದ್ದಾರೆ. ಕಳೆದ ಅ.21 ರಂದು...
ಸುಪ್ರೀಂ ತೀರ್ಪು ಮರು ಪರಿಶೀಲನೆಗೆ ಭಕ್ತರ ಆಗ್ರಹ
ದಾವಣಗೆರೆ: ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಶಬರಿಮಲೈ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸಬೇಕೆಂದು ಒತ್ತಾಯಿಸಿ ಶಬರಿಮಲೈ ಅಯ್ಯಪ್ಪಸ್ವಾಮಿ...
ಪಶ್ಚಿಮ ಘಟ್ಟ ಉಳಿವಿಗೆ ಶ್ರೀಗಳ ಒತ್ತಾಯ
ದಾವಣಗೆರೆ: ಗಿಡಮೂಲಿಕೆಗೆ ಬೇಕಾಗಿರುವ ಅಪರೂಪದ ಔಷಧಿ ಸಸ್ಯ ಸಂಪತ್ತು ಇರುವ ಪಶ್ಚಿಮ ಘಟ್ಟಗಳ ಉಳಿವಿಗಾಗಿ ಸರ್ಕಾರ ತಕ್ಷಣವೇ ಮಾಧವ ಗಾಡ್ಗೀಳ್, ಕಸ್ತೂರಿರಂಗನ್ ವರದಿ ಜಾರಿಗೆ ತರಬೇಕೆಂದು ಚಿತ್ರದುರ್ಗ ಮಾದಾರ...
ವಿದ್ಯುತ್ ಸಂಪರ್ಕ ಕಲ್ಪಿಸುಂತೆ ಪೌರಾಯುಕ್ತೆರಿಗೆ ಮನವಿ
ಹರಿಹರ: ನಗರ ಹೊರವಲಯದ ನೂತನ ನೇಕಾರ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ನೇಕಾರ ಸಮಿತಿಯಿಂದ ಗುರುವಾರ ಪೌರಾಯುಕ್ತೆ ಎಸ್.ಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ...
ವಾಲ್ಮೀಕಿ ಮಹರ್ಷಿಗಳ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಕೊಳ್ಳಬೇಕು-ರಾಜೇಶ್
ಜಗಳೂರು: ವಾಲ್ಮೀಕಿ ಮಹರ್ಷಿಗಳ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಕೊಳ್ಳಬೇಕೆಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಹೇಳಿದರು. ತಾಲ್ಲೂಕಿನ ಕಾನನಕಟ್ಟೆ ಗ್ರಾಮದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು...
ನ್ಯಾಯಾಲಯದ ತೀರ್ಪಿನ ಮರುಪರಿಶೀಲನೆ ಅಗತ್ಯ
ಹರಿಹರ ಶಬರಿಮಲೆಯ ಮೂಲ ಸಂಪ್ರದಾಯಕ್ಕೆ ಧಕ್ಕೆಯಾಗುವ ರೀತಿ ನೀಡಿರುವ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜದಿಂದ ಗುರುವಾರ ಶರಣು ಘೋಷದ ರ್ಯಾಲಿ ನಡೆಸಲಾಯಿತು. ...
ಜೆಡಿಎಸ್ ಮುಖಂಡರು-ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾಂಗ್ರೇಸ್ ಮುಖಂಡರು
ಕೊಟ್ಟೂರು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಅವರನ್ನು ಬೆಂಬಲಿsಸಬೇಕು. ಇದು ಪಕ್ಷದ ಸೂಚನೆ ಹಾಗೂ ಪಕ್ಷದ ಪ್ರಮುಖ ಕರ್ತವ್ಯ ಎಂದು ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡಾ....
ಸಂಸದರಾಗಿದ್ದ ಶಾಂತಾ-ರಾಮುಲು ಕೊಡುಗೆ ಏನು ಕೃಷಿ ಸಚಿವ ಶಿವಶಂಕರ ರೆಡ್ಡಿ ಪ್ರಶ್ನೆ
ಕೊಟ್ಟೂರು ಬಿಜೆಪಿ ಅಭ್ಯರ್ಥಿ ಜೆ. ಶಾಂತಾರವರು ಕನ್ನಡ ಭಾಷೆಯನ್ನು ಸುಲಲಿತವಾಗಿ ಮಾತನಾಡಲು ಬರುವುದಿಲ್ಲ ಮುಖ್ಯವಾಗಿ ಶ್ರೀರಾಮುಲು ಮತ್ತು ಜೆ. ಶಾಂತಾ ಸಂಸದರಾಗಿ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂದು...
ಸೇವಾಭದ್ರತೆ, ವೇತನ ಹೆಚ್ಚಳಕ್ಕೆ ಆಗ್ರಹ
ಚಿತ್ರದುರ್ಗ: ನಿವೃತ್ತಿಯತನಕ ಸೇವಾ ಭದ್ರತೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ...













