Tag: kannada top news
ಶಬರಿ ಮಲೆಯ ಧಾರ್ಮಿಕ ಸೌಂದರ್ಯ ಉಳಿಸುವುದು ಉತ್ತಮ : ವೀರೇಂದ್ರ ಹೆಗ್ಗಡೆ
ಮಂಗಳೂರು: ಧಾರ್ಮಿಕ ಕ್ಷೇತ್ರಗಳ ಸೌಂದರ್ಯ ಹಾಳು ಮಾಡದಂತೆ ಉಳಿಸಿಕೊಳ್ಳುವುದು ಉತ್ತಮ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಭಿಪ್ರಾಯ ಪಟ್ಟಿದ್ದಾರೆ. ಧರ್ಮಸ್ಥಳದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಶಬರಿಮಲೆಗೆ ಹೋಗುವ ಮಹಿಳೆಯರಿಗೆ ವ್ಯವಸ್ಥೆ ಮಾಡುತ್ತೇವೆ : ಹೆಚ್ಡಿಕೆ
ಬೆಂಗಳೂರು : ರಾಜ್ಯದಿಂದ ಯಾರಾದರೂ ಮಹಿಳೆಯರು ಶಬರಿಮಲೆಗೆ ಹೋಗಬೇಕು ಎಂದರೆ ವ್ಯವಸ್ಥೆ ಮಾಡುತ್ತೇವೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಮಹಿಳೆಯರು...
ತುಮಕೂರು ವಿವಿ ಕುಲಸಚಿವ ನಿಧನ
ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಟಿ.ವಿ. ವೆಂಕಟೇಶ ರವರು ತೀವ್ರ ಹೃದಯಾಘಾತದಿಂದ ದಿನಾಂಕ 23.10.2018 ರಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ. ಇಂದು 7 ಗಂಟೆ...
ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅವಕಾಶ : ಸುಪ್ರೀಂ
ಹೊಸದಿಲ್ಲಿ : ಪರಿಸರಕ್ಕೆ ಕಡಿಮೆ ಹಾನಿ ಉಂಟುಮಾಡುವ, ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರವೇ ಮಾರುಕಟ್ಟೆಯಲ್ಲಿ ಮಾರುವುದಕ್ಕೆ ಅವಕಾಶ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ...
ಇನ್ನೂ ಕಾರ್ಯಾರಂಭ ಮಾಡದ ನಗರಸಭೆಯ ಆಡಳಿತ
ಚಳ್ಳಕೆರೆ:ನಗರಸಭೆಯ ಚುನಾವಣೆ ಮುಗಿದು ಈಗಾಗಲೇ ಸುಮಾರು ಎರಡು ತಿಂಗಳು ಕಳೆದಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಗೊಂದಲ ಮುಂದುವರೆದಿದ್ದು, ಇನ್ನೂ ನಗರಸಭೆಯ ಸದಸ್ಯರಿಗೆ ಅಧಿಕೃತವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಿಲ್ಲ.ಈಗಾಗಲೇ ಇಲ್ಲಿನ ನಗರಸಭೆಯ ಅಧ್ಯಕ್ಷ...
ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ
ಬೆಂಗಳೂರು: ರಾಜ್ಯ ಸರ್ಕಾರದ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ, ಸಂಸದ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಿದೆ. ವಾಲ್ಮೀಕಿ ಪ್ರಶಸ್ತಿ ಆಯ್ಜೆಗೆ ರಾಜ್ಯ...
ಮಗಳಿಂದಲೇ ವಿಜಿ ಮೇಲೆ ಎಫ್ ಐ ಆರ್
ಬೆಂಗಳೂರು: ನಟ ದುನಿಯಾ ವಿಜಯ್ ಮೇಲೆ ಅವರ ಮಗಳು ಮೋನಿಕಾ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ. ಅಕ್ಟೋಬರ್ 22 ರಂದು ಮೋನಿಕಾ ರವರು...
ಅವೈಜ್ಞಾನಿಕ ಬೆಳೆ ವಿಮೆಗೆ ಆಕ್ರೋಶ
ಚಿತ್ರದುರ್ಗ: ಪ್ರಧಾನ ಮಂತ್ರಿ ಫಸಲ್‍ಭೀಮ ಯೋಜನೆಯಡಿ ಬೆಳೆ ವಿಮೆ ಕಂಪನಿಯವರು ಅವೈಜ್ಞಾನಿಕವಾಗಿ ವಿಮೆ ರೂಪಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು. ...
ಶಾಸಕರಿಂದ ಶಿಷ್ಟಾಚಾರ ಉಲ್ಲಂಘನೆಗೆ ಪ್ರತಿಭಟನೆ
ಹಾನಗಲ್ಲ : ದೇವರಾಜ್ ಅರಸು ಅಭಿವೃದ್ಧಿ ನಿಗಮ ಹಾಗೂ ಪಶು ಸಂಗೋಪನಾ ಇಲಾಖೆಯ ಪಶುಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆಯಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಕೊಳ್ಳಲಾಗಿದ್ದು, ಸ್ಥಳೀಯ ಶಾಸಕರು ಶಿಷ್ಟಾಚಾರ ಉಲ್ಲಂಘನೆ...
ಎಐಟಿಯುಸಿನಿಂದ ಜಿಲ್ಲಾಧಿಕಾರಿಗೆ ಮನವಿ
ಚಿತ್ರದುರ್ಗ: ಈಗಾಗಲೇ ನಿವೃತ್ತಿಯಾಗಿರುವ, ಮುಂದೆ ನಿವೃತ್ತಿಯಾಗಲಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮಾಸಿಕ ಮೂರು ಸಾವಿರ ರೂ.ಪಿಂಚಣಿ ನೀಡುವಂತೆ ಒತ್ತಾಯಿಸಿ ಎ.ಐ.ಟಿ.ಯು.ಸಿ.ಯಿಂದ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ...













