Home Tags Kannada top news

Tag: kannada top news

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕರೆ

0
ಗುಬ್ಬಿ     ಗ್ರಾಮೀಣಾಭಿವೃದ್ಧಿ ಮತ್ತು ಸ್ವಚ್ಛ ಪರಿಕಲ್ಪನೆಯನ್ನು ಇಂದಿನ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಗೆ ಅಳವಡಿಸಿಕೊಂಡಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟೇಶ್...

ವನ್ಯಜೀವಿ ಪ್ರಕೃತಿಯ ಅವಿಭಾಜ್ಯ ಅಂಗ

0
ಬೆಂಗಳೂರು:    ವನ್ಯಜೀವಿ ಪ್ರಕೃತಿಯ ಅವಿಭಾಜ್ಯ ಅಂಗವಾಗಿದ್ದು, ಮಾನವನ ಉಳಿವು-ಅಳಿವು ಹಾಗೂ ಜೀವವೈವಿಧ್ಯತೆಯಲ್ಲಿ ಪ್ರಮುಖಪಾತ್ರ ವಹಿಸುತ್ತವೆ ಎಂದು ಅರಣ್ಯ ಸಚಿವ ಆರ್.ಶಂಕರ್ ಹೇಳಿದ್ದಾರೆ.     ನಗರದಲ್ಲಿಂದು 76ನೇ ವನ್ಯಜೀವಿ ಸಪ್ತಾಹದ ಅಂಗವಾಗಿ...

ನಾಳೆ ಇತಿಹಾಸವನ್ನು ಸಾರುವ ಧ್ವನಿಬೆಳಕು ಪ್ರದರ್ಶನ

0
ಬೆಂಗಳೂರು      ದಸರಾ ನಿಮಿತ್ತ, ಶ್ರೀರಂಗಪಟ್ಟಣದ ಇತಿಹಾಸವನ್ನು ಸಾರುವ ಧ್ವನಿಬೆಳಕು ಪ್ರದರ್ಶನ ನಾಳೆ ಆರಂಭವಾಗಲಿದೆ. ಶ್ರೀರಂಗಪಟ್ಟಣದ ಇತಿಹಾಸ, 18ನೇ ಶತಮಾನದ ದೊರೆಗಳಾದ ಹೈದರಾಲಿ ಮತ್ತು ಟಿಪ್ಪುಸುಲ್ತಾನ್ ಅವರನ್ನು ಕುರಿತ ಮಾಹಿತಿ...

ನೈರುತ್ಯ ಮುಂಗಾರು ಚುರುಕು

0
ಬೆಂಗಳೂರು       ರಾಜ್ಯದ ಕರಾವಳಿಯಲ್ಲಿ ನೈರುತ್ಯ ಮುಂಗಾರು ಚುರುಕಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ.       ಸುಬ್ರಹ್ಮಣ್ಯದಲ್ಲಿ 16 ಸೆಂಟಿ ಮೀಟರ್,...

400 ಎಚ್1ಎನ್1 ಪ್ರಕರಣಗಳು

0
ಬೆಂಗಳೂರು      ರಾಜ್ಯದಲ್ಲಿ ಕಳೆದ ಜನವರಿಯಿಂದ ಇದುವರೆಗೆ ಹಂದಿ ಜ್ವರ ಅಥವಾ ಎಚ್1ಎನ್1 ಸೋಂಕಿನ 400 ಪ್ರಕರಣಗಳು ವರದಿಯಾಗಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಆರೋಗ್ಯ ಇಲಾಖೆ ಅಭಿಯಾನ ಆರಂಭಿಸಿದೆ.   ...

ರಾಮನಗರ ಕ್ಷೇತ್ರಕ್ಕೆ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ

0
ಬೆಂಗಳೂರು      ರಾಮನಗರ ಕ್ಷೇತ್ರದ ಉಪ ಚುನಾವಣೆಗೆ ಅನಿತಾ ಕುಮಾರಸ್ವಾಮಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಜೆಡಿಎಸ್‍ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.       ರಾಮನಗರ ಜೆಡಿಎಸ್ ಮುಖಂಡ ಕೂಟಗಲ್...

ಉಪ ಚುನಾವಣೆ ಘೋಷಣೆ ಕುರಿತು ಚುನಾವಣಾ ಆಯೋಗ ಸ್ಪಷ್ಟನೆ

0
ಬೆಂಗಳೂರು     ರಾಜ್ಯದ ಬಳ್ಳಾರಿ, ಶಿವಮೊಗ್ಗ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಘೋಷಣೆ ಮಾಡಿರುವ ಕುರಿತು ಎದ್ದಿರುವ ಗೊಂದಲಗಳಿಗೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಆಯೋಗ ಪ್ರಜಾಪ್ರತಿನಿಧಿ...

ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ

0
ಬೆಂಗಳೂರು       ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಉದ್ಘಾಟನಾ ವೇದಿಕೆ ಸಿದ್ದಗೊಳ್ಳುತ್ತಿದೆ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ಬೆಳಿಗ್ಗೆ 7.5ರಿಂದ 7:35ರಲ್ಲಿ ಸಲ್ಲುವ ಶುಭ ತುಲಾಲಗ್ನದಲ್ಲಿ ಇನ್ಫೋಸಿಸ್...

ನಾಮಪತ್ರ ಸಲ್ಲಿಕೆ ಕಾರ್ಯ ಆರಂಭ

0
ಬೆಂಗಳೂರು:        ರಾಜ್ಯದ ಶಿವಮೊಗ್ಗ, ಮಂಡ್ಯ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳು ಹಾಗೂ ಜಮಖಂಡಿ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ತಿಂಗಳ 3 ರಂದು ನಡೆಯಲಿರುವ ಉಪಚುನಾವಣೆಗೆ...

ಹಣಬಲ ಮತ್ತು ತೋಳ್ಬಲ ಪ್ರದರ್ಶನಗೊಳ್ಳುತ್ತಿರುವುದು ದುರದೃಷ್ಟಕರ

0
ಬೆಂಗಳೂರು   ರಾಜಕೀಯ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಹಣಬಲ ಮತ್ತು ತೋಳ್ಬಲ ಪ್ರದರ್ಶನಗೊಳ್ಳುತ್ತಿರುವುದು ದುರದೃಷ್ಟಕರ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ವಿಷಾದ ವ್ಯಕ್ತಪಡಿಸಿದ್ದಾರೆ.     ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಷ್ಟ್ರೀಯ ಆಯುಕ್ತರಾಗಿ ಮತ್ತು ಬೆಂಗಳೂರು...
Share via