Tag: kannada top news
ಬಸ್ ಡಿಕ್ಕಿ : ದಸರಾ ಆನೆ ಸಾವು!!!
ಹುಣಸೂರು: ನಾಗರಹೊಳೆಯ ಮತ್ತಿಗೋಡು ಅರಣ್ಯದ ಬಳಿ ಕೇರಳದಿಂದ ಮೈಸೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದು ಚಿಕಿತ್ಸೆ ಫಲಕಾರಿಯಾಗದೆ ಆನೆ ಇಂದು ಸೋಮವಾರ (ಅಕ್ಟೋಬರ್.08) ಬೆಳಗ್ಗೆ ಸಾವನ್ನಪ್ಪಿದೆ. ಕೇರಳದ...
ಬಳ್ಳಾರಿ ಲೋಕಸಭಾ ಚುನಾವಣೆ: ಶಾಸಕ ನಾಗೇಂದ್ರ ಸಹೋದರ ಕಣಕ್ಕೆ
ಬಳ್ಳಾರಿ: ನವಂಬರ್ 3 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ ಪ್ರಸಾದ್ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ...
ಭಾರತೀಯ ವಾಯುಪಡೆಗೆ 86 ನೇ ವಾರ್ಷಿಕೋತ್ಸವದ ಸಂಭ್ರಮ
ನವದೆಹಲಿ: ಭಾರತೀಯ ವಾಯು ಪಡೆ 86 ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಸಿಬ್ಬಂದಿಯ ನಿರಂತರ ಪರಿಶ್ರಮ, ಮಹೋನ್ನತ ತ್ಯಾಗಗಳಿಗೆ ಇದು ಸಾಕ್ಷಿಯಾಗಿದೆ ಎಂದು ರಕ್ಷಿಣಾ ಸಚಿವಾಲಯ ತಿಳಿಸಿದೆ. ಏರ್ಫೋರ್ಸ್...
ಡಿಕೆಶಿ ವಿರುದ್ಧ ಎಫ್ ಐ ಆರ್
ಬೆಂಗಳೂರು : ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಬಿಬಿಎಂಪಿ ಅಧಿಕಾರಿ ನೀಡಿದ ದೂರಿನನ್ವಯ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್...
ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ
ಬೆಂಗಳೂರು ದಾಸರಹಳ್ಳಿ ವಲಯದಲ್ಲಿ ಆರು ಅಕ್ರಮ ಗಾರ್ಮೆಂಟ್ಸ್ ಡೈಯಿಂಗ್ ಮತ್ತು ವಾಷಿಂಗ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಕಟ್ಟಡಗಳನ್ನು ತೆರವು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಕೋಟ್ಯಾಂತರ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೈತಿಕ ಮೌಲ್ಯದ ಕುಸಿದಿದೆ : ಸಂತೋಷ್ ಹೆಗ್ಡೆ
ಬೆಂಗಳೂರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೈತಿಕ ಮೌಲ್ಯದ ಕುಸಿತ ವ್ಯಾಪಕವಾಗಿರುವುದೇ ಭ್ರಷ್ಟಾಚಾರ ಹೆಚ್ಚಳಕ್ಕೆ ಕಾರಣವಾಗಿದ್ದು ಸಮಾಜದಲ್ಲಿ ಮಾನವೀಯತೆಯೂ ಕಡಿಮೆ ಯಾಗುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಆತಂಕ ವ್ಯಕ್ತಪಡಿಸಿದರು. ...
ಶಾಂತಿನಗರ ಪಿಜಿಗೆ ನುಗ್ಗಿ ಕಿರುಕುಳ ನೀಡಿದ ಕಿರಾತಕ
ಬೆಂಗಳೂರು ಶಾಂತಿನಗರದ ಬಿಟಿಎಸ್ ರಸ್ತೆಯಲ್ಲಿನ ಮಹಿಳಾ ಪಿಜಿ ವಸತಿನಿಲಯಕ್ಕೆ ನುಗ್ಗಿರುವ ದುಷ್ಕರ್ಮಿಯೊಬ್ಬ ಯುವತಿಯೊಬ್ಬರ ಮೈ-ಕೈ ಸವರಿ ಅಪ್ಪಿಕೊಂಡು ಕಿರುಕುಳ ನೀಡಿ ಪರಾರಿಯಾಗಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.. ...
ದುರಂತ ಅಂತ್ಯ ಕಂಡ ಎರಡು ಎಳೆ ಜೀವಗಳು
ಬೆಂಗಳೂರು ಪ್ರೀತಿ ಮಾಡಿದ ತಪ್ಪಿಗೆ ನಗರದ ಯುವ ಜೋಡಿಯ ಬದುಕು ದುರಂತ ಅಂತ್ಯ ಕಂಡಿದೆ ಪ್ರೀತಿಸಿದ ಇಬ್ಬರು ಒಬ್ಬರ ಹಿಂದೆ ಒಬ್ಬರು ಶಂಕಾಸ್ಪದವಾಗಿ ಮೃತಪಟ್ಟು ಪೋಷಕರನ್ನು ದು:ಖದ ಮಡುವಿಗೆ ತಳ್ಳಿದ್ದಾರೆ. ...
ಬೆಸ್ಟ್ ಪೇಪರ್ ಪ್ರೆಸೆಂಟೇಷನ್ ಅವಾರ್ಡ್
ದಾವಣಗೆರೆ: ಇತ್ತೀಚೆಗೆ ಬೆಂಗಳೂರಿನ ಈಸ್ಟ್‍ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ನ್ಯಾಷ್ನಲ್ ಕಾನ್ಫರೆನ್ಸ್ ಆನ್ ಅಡ್ವಾನ್ಸ್ ಇನ್ ಸಿವಿಲ್ ಇಂಜಿನಿಯರಿಂಗ್ ಕಾರ್ಯಕ್ರಮದಲ್ಲಿ ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್...
ಲಾಭ ಗಳಿಕೆಗೆ ಸಮಗ್ರ ಕೃಷಿ ಪದ್ಧತಿ ಸಹಕಾರಿ
ದಾವಣಗೆರೆ: ಸಮಗ್ರ ಕೃಷಿಯಿಂದ ಉತ್ತಮ ಲಾಭಗಳಿಕೆ ಸಾಧ್ಯವಾಗಲಿದೆ ಎಂದು ಕೃಷಿತಜ್ಞ ಡಾ.ಹುಲ್ಲುನಾಚೇಗೌಡ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ರಾಜ್ಯ ಕೃಷಿ ಅಭಿಯಾನ ಟ್ರಸ್ಟ್, ಸಾವಯವ ಕೃಷಿ ತರಬೇತಿ ಕೇಂದ್ರ,...













