Tag: kannada top news
ದೇಶದ್ರೋಹಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹ
ಚಿತ್ರದುರ್ಗ: ಸಂವಿಧಾನವನ್ನು ಸುಟ್ಟ ದೇಶದ್ರೋಹಿಗಳಿಗೆ ಉಗ್ರವಾದ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಸಂವಿಧಾನ ಉಳಿಸಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಗಾಂಧಿವೃತ್ತದಲ್ಲಿ...
ಸರ್ಕಾರದ ವಿರುದ್ದ ರೈತ ಸಂಘ ಪ್ರತಿಭಟನೆ
ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರ ಸಂಪೂರ್ಣ ಸಾಲ ಮನ್ನ ಮಾಡದಿರುವುದು ಹಾಗೂ ನವದೆಹಲಿಯಲ್ಲಿ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ...
ಪತ್ರಿಕಾರಂಗದ ಅನುಭವಿಗಳಿಗೂ ತರಬೇತಿ ಅವಶ್ಯ
ಚಿತ್ರದುರ್ಗ ಮಾನವ ಎಷ್ಟೇ ಅನುಭವಿ, ನೈಪುಣ್ಯತೆಯನ್ನು ಹೊಂದಿದ್ದರು ಸಹಾ ಕಾಲ ಕಾಲಕ್ಕೆ ಬದಲಾಗುವ ವಿದ್ಯಾಮಾನಗಳನ್ನು ತಿಳಿಯುವ ಸಲುವಾಗಿ ತರಬೇತಿ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ತಿಳಿಸಿದರು. ...
ಬಿಜೆಪಿ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಸಂಘಟನೆಮಾಡಿ
ಹೂವಿನಹಡಗಲಿ : ಬಿಜೆಪಿ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಯನ್ನು ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಹೇಳಿದರು. ಶನಿವಾರ ದ್ರಕ್ಷಾಯಣಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ...
ಬಳ್ಳಾರಿಯಲ್ಲಿ ಇನ್ಮುಂದೆ ಭೂಪರಿವರ್ತನೆಗೆ ಆನ್‍ಲೈನ್‍ನಲ್ಲಿಯೇ ಅರ್ಜಿ ಸಲ್ಲಿಕೆ : ಡಿಸಿ ರಾಮ್ ಪ್ರಸಾತ್ ಮನೋಹರ್
ಬಳ್ಳಾರಿ ಬಳ್ಳಾರಿಯಲ್ಲಿ ಇನ್ಮುಂದೆ ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿ ಭೂ ಪರಿವರ್ತನೆಗೆ ಮ್ಯಾನ್ಯುಯಲ್ ಆಗಿ ಅರ್ಜಿ ಸಲ್ಲಿಸುವುದಕ್ಕೆ ಜಿಲ್ಲಾಡಳಿತ ಇತಿಶ್ರೀ ಹಾಡಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಿದೆ. ...
ವಿಶ್ವ ಅಂತರಿಕ್ಷ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ: 2250 ವಿದ್ಯಾರ್ಥಿಗಳು ಭಾಗಿ
ಬಳ್ಳಾರಿ ಭಾರತ ಸರ್ಕಾರ, ಭಾರತೀಯ ಬ್ಯಾಹಕಾಶ ಸಂಶೋಧನಾ ಸಂಸ್ಥೆ (ISಖಔ), ಜಿಲ್ಲಾಡಳಿತ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ,ಮತ್ತು ಬಿ.ಐ.ಟಿ.ಎಂ ಹಾಗೂ ಜೆ.ಎಸ್.ಡಬ್ಲ್ಯೂ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರದಿಂದ ಆರಂಭವಾಗಿರುವ “ವಿಶ್ವ...
ಜಾನಪದ ಸಂಗೀತದ ಮೂಲಕ ಸರಕಾರದ ವಿವಿಧ ಯೋಜನೆಗಳ ಕುರಿತು ಪ್ರಚಾರ
ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಾನಪದ ಸಂಗೀತ ಕಾರ್ಯಕ್ರಮದ ಮೂಲಕ ಸರಕಾರದ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ...
ತ್ರಿವಳಿ ತಲಾಖ್ ಸುಗ್ರೀವಾಜ್ಞೆ ರಾಜಕೀಯ ದುರುದ್ದೇಶದಿಂದ ಕೂಡಿದೆ
ಬೆಂಗಳೂರು ಕೇಂದ್ರ ಸರ್ಕಾರದ ತ್ರಿವಳಿ ತಲಾಖ್ ಸುಗ್ರೀವಾಜ್ಞೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಇದು ಮುಸ್ಲಿಂ ಮಹಿಳೆಯರಿಗೆ ಅಗತ್ಯವಿಲ್ಲ ಎಂದು ಅಖಲ ಭಾರತ ಇಸ್ಲಾಂ ಮಹಿಳಾ ಫರ್ಸೋನಲ್ ಲಾ ಸಮಿತಿಯ ಮಹಿಳಾ...
ಜಿ.ಎಸ್.ಟಿ ಯಿಂದ ರಾಜ್ಯಗಳ ಅಧಿಕಾರಕ್ಕೆ ಧಕ್ಕೆ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು ಸರಕು ಮತ್ತು ಸೇವಾ ತೆರಿಗೆ ಜಿ.ಎಸ್.ಟಿ ಜಾರಿಯಿಂದ ರಾಜ್ಯಗಳ ಅಧಿಕಾರಕ್ಕೆ ಧಕ್ಕೆಯಾಗಿದ್ದು, ಒಕ್ಕೂಟ ವ್ಯವಸ್ಥೆಗೆ ಅಪಚಾರವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿಂದು ಪ್ರತಿಷ್ಠಿತ ಹಿಂದೂಸ್ತಾನ್...
ಷರತ್ತುಗಳನ್ನು ವಿಧಿಸಿ ರೈತರಿಗೆ ಕಿರುಕುಳ ನೀಡುತ್ತಿರುವ ಸರ್ಕಾರ
ಬೆಂಗಳೂರು: ಸಾಲಮನ್ನಾ ವಿಚಾರದಲ್ಲಿ ಮೈತ್ರಿ ಸರ್ಕಾರ 12 ಷರತ್ತುಗಳನ್ನು ವಿಧಿಸಿ ರೈತರಿಗೆ ಕಿರುಕುಳ ನೀಡುತ್ತಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಶ್ರೀನಿವಾಸ ಪೂಜಾರಿ ಇಂದಿಲ್ಲಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...













