Tag: kannadaepaper
ಕೊಣದಕುರಿಕೆ ಗ್ರಾಮವಿಕಾಸ ಕಾಮಗಾರಿಗಳು ಕಳಪೆಯಾಗಿವೆ
ಪಾವಗಡ ತಾಲ್ಲೂಕಿನ ಗುಜ್ಜನಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಣದಕುರಿಕೆ ಗ್ರಾಮದಲ್ಲಿ ಗ್ರಾಮವಿಕಾಸ ಯೋಜನೆಯಡಿ ನಡೆದಿರುವ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಎಂದು ಮಂಗಳವಾರ ಚಿತ್ರದುರ್ಗ ಜಿ.ಪಂನ ಡಿಎಸ್2 ಬಸವರಾಜು ಸ್ಥಳಕ್ಕೆ...
ಸಂಸದ ಮುದ್ದಹನುಮೇಗೌಡ ಹೇಳಿಕೆಗೆ ಖಂಡನೆ
ತುಮಕೂರು: ಒಂದು ಜಾತಿಯಿಂದ ಗೆಲುವು ಸಾಧಿಸಿದ್ದೇನೆ ಎಂದು ಹೇಳಿಕೆ ನೀಡಿರುವ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಸೋಲಿಸುವಂತೆ ದಲಿತ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ. ಛಲವಾದಿ ಸಮುದಾಯದಿಂದ...
ಜೈವಿಕ ಗೊಬ್ಬರ ಬಳಸಿ ಬೆಳೆ ಬೆಳೆಯಲು ಸಲಹೆ
ತುಮಕೂರು ಜೈವಿಕ ಗೊಬ್ಬರಗಳನ್ನು ಬಳಸುವ ಮೂಲಕ ಹೆಚ್ಚು ಬೆಳೆಯನ್ನು ಬೆಳೆಯುವ ಮೂಕ ಆರೋಗ್ಯಕರ ವಾತವರಣ ನಿರ್ಮಾಣಕ್ಕೆ ರೈತರು ಕೈಜೊಡಿಸಬೇಕು ಐಡಿಎಫ್ ಸಂಸ್ಥೆಯ ಜೀವನ ಉತ್ತೇಜನಾಧಿಕಾರಿ ಗುರುದತ್ ತಿಳಿಸಿದರು. ...
ಮೊಬೈಲ್ ಬಳಕೆ ಮಿತವಾಗಿರಲಿ: ವಿದ್ಯಾರ್ಥಿಗಳಿಗೆ ಡೀಸಿ ಕಿವಿಮಾತು
ತುಮಕೂರು ವಿದ್ಯಾರ್ಥಿಗಳು ಮಿತವಾಗಿ ಮೊಬೈಲ್ ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಕಿವಿಮಾತು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಗರದ ಕುಂಚಿಟಿಗರ ಭವನದಲ್ಲಿ ಸೋಮವಾರ IAS,...
ಉಚಿತ ನೇತ್ರ ತಪಾಸಣೆ ಹಾಗೂ ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ
ಗುತ್ತಲ: ದೇಶದಲ್ಲಿ ಲಕ್ಷಾಂತರ ಜನರು ಕಣ್ಣುಗಳಿಲ್ಲದೇ ಬದುಕು ಸಾಗಿಸುತ್ತಿದ್ದಾರೆ, ಅಂತವರ ಪಾಲಿಗೆ ನೇತ್ರದಾನದ ಮೂಲಕ ಬೆಳಕು ನೀಡಿ ಅವರ ಭವಿಷ್ಯದ ನಿರ್ಮಾಣದ ಗುರಿಯಿಂದ ಪ್ರತಿಯೊಬ್ಬರು ಮರಣದ ನಂತರ...
ಸುಂಕದ ಕಟ್ಟೆ ಮಂಜುನಾಥ ಸ್ವಾಮಿ ದೇವಾಲಯದ ಹುಂಡಿಯ ಹಣ ಎಣಿಕೆ …!
ಹೊನ್ನಾಳಿ: ತಾಲೂಕಿನ ಮುಜರಾಯಿ ಇಲಾಖೆ ವ್ಯಾಪ್ತಿಯ "ಎ" ಶ್ರೇಣಿಯ ದೇವಸ್ಥಾನವಾದ ಸುಂಕದಕಟ್ಟೆ ಗ್ರಾಮದ ಶ್ರೀ ಮಂಜುನಾಥ ಸ್ವಾಮಿ, ಶ್ರೀ ನರಸಿಂಹ ಸ್ವಾಮಿ ದೇವಸ್ಥಾನದ ಹುಂಡಿಯನ್ನು ಮಂಗಳವಾರ ತೆರೆದು ಹಣವನ್ನು ಎಣಿಕೆ...
ಶ್ರೀಕನಕದುರ್ಗ ದೇವಸ್ಥಾನ ನೆಲಹಾಸು ಕಾಮಗಾರಿಗೆ ಚಾಲನೆ
ಬಳ್ಳಾರಿ ಬಳ್ಳಾರಿ ನಗರದಲ್ಲಿರುವ ಶ್ರೀಕನಕ ದುರ್ಗ ದೇವಸ್ಥಾನದ ಆವರಣದಲ್ಲಿ ನೆಲಹಾಸು ಕಾಮಗಾರಿಗೆ ಮುಜರಾಯಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಪಿ.ಟಿ.ಪರಮೇಶ್ವರ ನಾಯಕ್ ಅವರು ಮಂಗಳವಾರ ಚಾಲನೆ ನೀಡಿದರು. ...
ದಾವಣಗೆರೆ ವಿ.ವಿ ಯಲ್ಲಿ ಕೇಂದ್ರ ಆಯವ್ಯಯ ಕುರಿತು ಚರ್ಚೆ
ದಾವಣಗೆರೆ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಕೇಂದ್ರ ಆಯವ್ಯಯ ಕುರಿತು ಪ್ಯಾನೆಲ್ ಚರ್ಚೆಯನ್ನು ಆಯೋಜಿಸಲಾಗಿದ್ದು, ದಾವಣಗೆರೆ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಪಿ ಕಣ್ಣನ್ 2019-20ರ ಬಜೆಟ್‍ನ ಕುರಿತು ವಿಶ್ಲೇಷಣೆ ನೀಡಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸಿದರು. ...
ಜಗಳೂರನ್ನು ದಾವಣಗೆರೆ ಜಿಲ್ಲೆಯಲ್ಲೇ ಉಳಿಸಲು ಆಗ್ರಹ
ದಾವಣಗೆರೆ: ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸಬೇಕೆಂಬ ಮನವಿಯನ್ನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ಪುರಸ್ಕರಿಸದೇ, ದಾವಣಗೆರೆ ಜಿಲ್ಲೆಯಲ್ಲಿಯೇ ಉಳಿಸಿಕೊಡಬೇಕೆಂದು ಜಗಳೂರು ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಎಲ್.ಬಿ.ಭೈರೇಶ್ ಆಗ್ರಹಿಸಿದ್ದಾರೆ. ...
ನಿರುತ್ಸಾಹದ ಉದ್ಯೋಗ ಮೇಳ….!!!
ಕೊರಟಗೆರೆ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಸುವ ಮಹತ್ವಾಕಾಂಕ್ಷೆಯೊಂದಿಗೆ ಪ್ರಾರಂಭಿಸಿದ ಉದ್ಯೋಗ ಮೇಳ ಕಾರ್ಯಕ್ರಮವು ಮಂಗಳವಾರ ಕೊರಟಗೆರೆ ಪಟ್ಟಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ತಹಸೀಲ್ದಾರ್‍ರ ನಿರುತ್ಸಾಹಕ್ಕೆ ಕೇವಲ ಎಂಟು ಜನಕ್ಕೆ ಮಾತ್ರ...













