Tag: kannadaepaper
ಬಜೆಟ್‍ನಲ್ಲಿ ಹೇಮಾವತಿ ಯೋಜನೆಗೆ ಹಣ ಮೀಸಲಿಡಲಿ : ಜೆ.ಸಿ.ಮಾಧುಸ್ವಾಮಿ
ಹುಳಿಯಾರು ಚಿಕ್ಕನಾಯಕನಹಳ್ಳಿ ತಾಲೂಕಿಗೆ ಹೇಮಾವತಿ ಯೋಜನೆ ಮಂಜೂರಾಗಿ 8 ವರ್ಷಗಳಾಗಿದ್ದರೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರ ಈ ಬಜೆಟ್‍ನಲ್ಲಿ ಹಣ ಮೀಸಲಿಟ್ಟು ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಮುಂದಾಗಬೇಕಿದೆ...
ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ : ರೇಣುಕಾಚಾರ್ಯ
ಬೆಂಗಳೂರು ಮೈತ್ರಿ ಪಕ್ಷಗಳ ಹೊಡೆದಾಟದಿಂದಲೇ ಸರ್ಕಾರ ಅಸ್ಥಿರಗೊಳ್ಳುವಂತಹ ಸನ್ನಿವೇಶ ಸೃಷ್ಟಿಯಾಗಿದೆಯೇ ಹೊರತು ಆಪರೇಷನ್ ಕಮಲದಿಂದಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ...
ಈ ಕಾಯಿಲೆಯಿಂದಾಗಿ ಮಲೆನಾಡಿನ ಪ್ರವಾಸಿ ತಾಣಗಳು ಬಂದ್!!
ಚಿಕ್ಕಮಗಳೂರು: ಮಂಗನ ಕಾಯಿಲೆಯಿಂದ ಬೇಸತ್ತ ಅರಣ್ಯ ಇಲಾಖೆ ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್ ನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಈ ಮಹಾಮಾರಿಗೆ 1993 ರಿಂದ...
ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸೆಲ್ಫಿ ವಿತ್ ಸಾಹಿತಿ ಕಾರ್ಯಕ್ರಮ …!
ಬೆಂಗಳೂರು ಪ್ರತಿ ಪುಸ್ತಕದ ಮೇಲೆ ಶೇ.10ರ ರಿಯಾಯಿತಿ ಸಾಹಿತಿಗಳ ಜೊತೆ ಸೆಲ್ಫಿ ತೆಗೆಸಿಕೊಳ್ಳುವ ಅವಕಾಶವಿರುವ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳವು ನಗರದಲ್ಲಿ ಬರುವ ಶುಕ್ರವಾರ(ಫೆ.8)ರಿಂದ ಐದು ದಿನಗಳವರೆಗೆ ನಡೆಯಲಿದೆ.ರವೀಂದ್ರ...
ಪ್ರತಿಭಟನೆ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು…!!!
ಬೆಂಗಳೂರು ಬರುವ ಶುಕ್ರವಾರ ಮಂಡಿಸಲಿರುವ ರಾಜ್ಯದ ಬಜೆಟ್‍ನಲ್ಲಿ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿರುವ ಹಿನ್ನಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರದಿಂದ ಅಹೋರಾತ್ರಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ. ...
ಲಘು ಯುದ್ಧ ವಿಮಾನ ಪತನ :2 ಸಾವು…!!!
ಮುಂಬೈ: ಮಿರಾಜ್ 2000 ಲಘು ಯುದ್ಧ ವಿಮಾನ ಪತನಗೊಂಡು ಇಬ್ಬರು ಪೈಲಟ್‍ಗಳು ಸಜೀವ ದಹನಗೊಂಡ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬ್ಲಾಕ್ ಬಾಕ್ಸ್ ಮುಖಾಂತರ ತನಿಖೆ ನಡೆಸಲಾಗುತ್ತಿದೆ. ಕಳೆದ...
ಬೈಕ್ ಡಿಕ್ಕಿ ಹೊಡೆದು ಆರ್ ವಿ ಕಾಲೇಜ್ ಸೆಕ್ಯುರಿಟಿಗಾರ್ಡ್ ಸಾವು…!!!
ಬೆಂಗಳೂರು ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಆರ್‍ವಿ ಕಾಲೇಜಿನ ಸೆಕ್ಯುರಿಟಿಗಾರ್ಡ್‍ರೊಬ್ಬರು ಮೃತಪಟ್ಟಿರುವ ದಾರುಣ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ...
ರೈಲಿನಲ್ಲಿ ಗಾಂಜಾ ಮಾರಾಟ…!!!!
ಬೆಂಗಳೂರು ತ್ರಿಪುರದಿಂದ ರೈಲಿನಲ್ಲಿ ಗಾಂಜಾ ಸಾಗಿಸಿಕೊಂಡು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಬಂಡೆಪಾಳ್ಯ ಪೆÇಲೀಸರು 10 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಗಾಂಜಾ ಮಾರಾಟ ಮಾಡುತ್ತಿದ್ದ ರೂಪೇನ ಅಗ್ರಹಾರದ ಬಿಕಾಸ್...
ಜಮೀನು ವಿವಾದ : ತಂದೆ ಮಗನ ಕೊಲೆ…!!!
ಬೆಂಗಳೂರು ಜಮೀನು ವಿವಾದದ ಹಿನ್ನೆಲೆಯಲ್ಲಿ ತಂದೆ ಮತ್ತು ಮಗನನ್ನು ಮಚ್ಚಿನಿಂದ ಕೊಚ್ಚಿ ಜೋಡಿ ಕೊಲೆ ಮಾಡಿದ ಆರೋಪಿಯ ಹೊಸಕೋಟೆಯ ಅನುಗೊಂಡನಹಳ್ಳಿ ಪೊಲಿಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.ಮೃತರನ್ನು ನಾರಾಯಣರೆಡ್ಡಿ(60) ಮತ್ತವರ ಪುತ್ರ...
ಬೆಂಕಿ ಸ್ಫೋಟ : ಅವಘಡದಿಂದ ಪಾರಾದ ಸುತ್ತೂರು ಶ್ರೀಗಳು!!
ಮೈಸೂರು: ನೈಟ್ರೋಜನ್ ಬಲೂನ್ ಸ್ಫೋಟಗೊಂಡು ಬೆಂಕಿ ಆವರಿಸಿಕೊಂಡು ಬೆಂಕಿ ತಗುಲಿದ್ದರೂ ಪವಾಡವೆಂಬಂತೆ ಸುತ್ತೂರು ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಸುತ್ತೂರು ಜಾತ್ರಾ ಮಹೋತ್ಸವದ ನಿಮಿತ್ತ ಇಂದು ಕುಸ್ತಿ...













