Tag: kannadaepaper
ಎಂಬಿ ಪಾಟೀಲ್ ಗೆ ವರಿಷ್ಟರಿಂದ ಎಚ್ಚರಿಕೆ …!!!!
ಬೆಂಗಳೂರು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವುದರ ಜತೆಗೆ ಡಿಸಿಎಂ ಪರಮೇಶ್ವರ್ ಕೈಲಿದ್ದ ಗೃಹ ಖಾತೆಯನ್ನು ಕಿತ್ತುಕೊಳ್ಳುವಲ್ಲಿ ಯಶಸ್ವಿಯಾದ ಹಿರಿಯ ನಾಯಕ ಎಂ.ಬಿ.ಪಾಟೀಲರಿಗೆ ಇದೀಗ ಹೊಸ ತಲೆನೋವು ಶುರುವಾಗಿದ್ದು...
ಬಿಜೆಪಿಯಿಂದ ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…!!
ಬೆಂಗಳೂರು ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷವು ತನ್ನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು. ಅಮಿತ್ ಶಾ ಅಭ್ಯರ್ಥಿಗಳ ಆಯ್ಕೆಗೆ ಯಡಿಯೂರಪ್ಪ ಅವರಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ. ...
ಶಬರಿಮಲೆಗೆ ಮಹಿಳೆಯರ ಪ್ರವೇಶ : ವೀರೇಂದ್ರ ಹೆಗ್ಗಡೆ ಬೇಸರ!
ಮಂಗಳೂರು : ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಇಂದು ಇಬ್ಬರು ಮಹಿಳೆಯರು ಪ್ರವೇಶ ಮಾಡಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗೆಡೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು...
ಐಐಟಿಯಲ್ಲಿ ಮಹಿಳೆ ಆತ್ಮಹತ್ಯೆ…!!!
ಚೆನ್ನೈ ದೇಶದ ಪ್ರಸಿದ್ಧ ಐಐಟಿಗಳಲ್ಲಿ ಒಂದಾದ ಐಐಟಿ ಮದ್ರಾಸ್ ನಲ್ಲಿ ಪಿಹೆಚ್'ಡಿ ಪಡೆದಿದ್ದ ಜಾರ್ಖಾಂಡ್ ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ...
ರಫೇಲ್ ವಿವಾದ: ಮರುತನಿಖೆಕೆಗೆ ಆಗ್ರಹಿಸಿದ ಯಶವಂತ ಸಿನ್ಹಾ
ನವದೆಹಲಿ: ರಫೇಲ್ ಖರೀದಿ ಕುರಿತಂತೆ ಸುಪ್ರೀಂ ಕೋರ್ಟ್ ನಿಂದ ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ, ಅರುಣ್ ಶೌರಿ ಬುಧವಾರ ಒತ್ತಾಯಿಸಿದ್ದಾರೆ . ...
ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಪ್ರಕಾಶ್ ರೈ ಸ್ಪರ್ಧೆ..!?
ಬೆಂಗಳೂರು : 2019 ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ನಿನ್ನಯೆಷ್ಟೇ ಘೋಷಿಸಿದ್ದ ನಟ ಪ್ರಕಾಶ್ ರೈ ಅವರು ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಸ್ಪರ್ಧೆಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ...
ಭಗವಾನ್ ವಿರುದ್ಧ ಧಾರ್ಮಿಕ ನಿಂದನೆ ದೂರು ..!
ಬೆಂಗಳೂರು: ವಿವಾದಾತ್ಮಕ ಸಾಹಿತಿ ಎಂದೇ ಖ್ಯಾತರಾದ ಕೆ.ಎಸ್.ಭಗವಾನ್ ಶ್ರೀರಾಮ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ತಮ್ಮ ಪುಸ್ತಕದಲ್ಲಿ ಅವಮಾನಿಸಿದಕ್ಕೆ ಅವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು...
ಶಬರಿಮಲೆಯ 800 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್ !!?
ತಿರುವನಂತಪುರ: 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಮಹಿಳೆಯರು ಬುಧವಾರ ನಸುಕಿನಲ್ಲಿ ಶಬರಿಮಲೆ ದೇಗುಲ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. ಸುಮಾರು 40 ವರ್ಷ ವಯಸ್ಸಿನ ಬಿಂದು ಮತ್ತು ಕನಕದುರ್ಗಾ ಎಂಬುವವರು ಮುಂಜಾವ...
ರಾಜ್ಯದ ಹಿತಾಸಕ್ತಿಯಿಂದ ಮೋದಿ ಜೊತೆ ಕೈ ಜೋಡಿಸಿದ್ದೆ: ನಾಯ್ಡು
ಅಮರಾವತಿ:
ನಾನು ಸೀಮಾಂದ್ರದ ಅಭಿವೃಧಿ ಮತ್ತು ರಾಜ್ಯದ ಹಿತಾಸಕ್ತಿಗಾಗಿ ಮೋದಿಯ ಅಹಂಗೆ ತಲೆ ಬಾಗಿ ಅವರ ಜೊತೆ ಕೈ ಜೋಡಿಸಿದ್ದು ಬಿಟ್ಟರೆ ಇದರಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು...
ಹಣಕ್ಕಾಗಿ ಪೊಲೀಸ್ ಪೇದೆ ಮೇಲೆ ಬ್ಲೇಡ್ ನಿಂದ ಹಲ್ಲೆ!!
ಶಿವಮೊಗ್ಗ : ಗಾಂಜಾ ಮತ್ತಿನಲ್ಲಿದ್ದ ಯುವಕರಿಬ್ಬರು ಹಣಕ್ಕಾಗಿ ಪೊಲೀಸ್ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ನಡೆದಿದೆ. ...













