Home Tags Kannadanew

Tag: kannadanew

ಮಾಸಿಕ ಅಮಾವಾಸ್ಯೆ ಧರ್ಮಸಭೆ

0
ಹೊನ್ನಾಳಿ:        ಭಕ್ತರ ಕಲ್ಯಾಣಕ್ಕಾಗಿ ಮಠ-ಮಾನ್ಯಗಳಲ್ಲಿ ವಿವಿಧ ಧಾರ್ಮಿಕ ಸಭೆ-ಸಮಾರಂಭಗಳನ್ನು ಆಯೋಜಿಸಲಾಗುತ್ತಿದ್ದು, ಇವುಗಳಲ್ಲಿ ಭಕ್ತರು ಪಾಲ್ಗೊಳ್ಳುವ ಮೂಲಕ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು. ...

ಮಹಿಳಾ ಸಬಲೀಕರಣಕ್ಕಾಗಿ ಸೈಕಲ್ ಜಾಥಾ

0
ದಾವಣಗೆರೆ          ಮಹಿಳಾ ಸಬಲೀಕರಣ, ಬಾಲ್ಯ ವಿವಾಹ ನಿಷೇಧ, ಸ್ವಚ್ಛ ಕರ್ನಾಟಕ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ಮೀಸಲು ಪೆÇಲೀಸ್ ಪಡೆಯಿಂದ ಎಡಿಜಿಪಿ ಭಾಸ್ಕರರಾವ್ ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕರ್ನಾಟಕ...

ಡಿ.14ರಿಂದ ಅರಣ್ಯಾನಿ ಚಿತ್ರ ರಾಜ್ಯಾದ್ಯಂತ ತೆರೆಗೆ

0
ದಾವಣಗೆರೆ:       ನಮ್ಮ ದಾವಣಗೆರೆಯ ಪೋರ ಮಯೂರ್ ಎಂ ನಾಯಕ ನಟನಾಗಿ ಅಭಿನಯಿಸಿರುವ `ಅರಣ್ಯಾನಿ’ ಚಿತ್ರ ಡಿ.14 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.       ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ...

ರಾಮಂದಿರ ನಿರ್ಮಾಣಕ್ಕಾಗಿ ಇಂದು ಜನಾಗ್ರಹ ಸಭೆ

0
ದಾವಣಗೆರೆ:           ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯಮಂದಿರ ನಿರ್ಮಾಣಕ್ಕಾಗಿ ಇಂದು (ಡಿ.8ರಂದು) ಸಂಜೆ 4 ಗಂಟೆಗೆನಗರದ ಮೋತಿ ವೀರಪ್ಪ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ...

ಡಿ.25ರಂದು ಕಿಸಾನ್ ಸಂಘ ಪ್ರತಿಭಟನೆ

0
ದಾವಣಗೆರೆ:        ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು ಹಾಗೂ ಜಿಲ್ಲೆಯ ಕೊರಟಿಕೆರೆಗೆ ಬಸ್ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿ ಡಿ.25ರಂದು ರಾಷ್ಟ್ರೀಯ ಕಿಸಾನ್...

ಶ್ರೀಗಳ ಆರೋಗ್ಯದ ಬಗ್ಗೆ ಆತಂಕ ಬೇಡ:ಸಿಎಂ

0
ಬೆಂಗಳೂರು        ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ .ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...

ಸಮ್ಮಿಶ್ರ ಸರ್ಕಾರ ನುಡಿದಂತೆ ನಡೆದುಕೊಂಡಿದೆ : ಕೃಷ್ಣಭೈರೇಗೌಡ

0
ಬೆಂಗಳೂರು       ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಸಾಲ ಮನ್ನಾ, ಋಣಭಾರಮುಕ್ತ ಪತ್ರ ವಿತರಣೆಯ ಮೂಲಕ ಸಾಲದ ಸುಳಿಯಲ್ಲಿರುವ ರೈತರ ಸಾಲ ಮನ್ನಾ ಮಾಡುವ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನಾಳೆ...

ವಿಜಿಗೆ ಮಹಿಳಾ ಆಯೋಗದಿಂದ ನೋಟಿಸ್…!!!

0
ಬೆಂಗಳೂರು          ಕೌಟುಂಬಿಕ ಕಲಹದ ಹಿನ್ನೆಲೆ ಮಹಿಳಾ ಆಯೋಗದಿಂದ ನಟ ದುನಿಯಾ ವಿಜಯ್‍ಗೆ ನೋಟಿಸ್ ಜಾರಿಯಾಗಿದೆ.ಕಳೆದ ವಾರ ವಿಜಿ ಮೊದಲ ಪತ್ನಿ ನಾಗರತ್ನಾ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ...

ಮಂಗಳೂರು-ಚಿತ್ರದುರ್ಗ ಹೊಸ ಹೆದ್ದಾರಿ ನಿರ್ಮಾಣ

0
ಚಿತ್ರದುರ್ಗ          ಕೇಂದ್ರ ಸರ್ಕಾರದ ಭಾರತ ಮಾಲಾಹೆದ್ದಾರಿ ನಿರ್ಮಾಣಯೋಜನೆಯಡಿ ಮಂಗಳೂರಿನ ನೆಲ್ಯಾಡಿಯಿಂದ ಮೂಡಿಗೆರೆ, ಚಿಕ್ಕಮಗಳೂರು, ಕಡೂರು, ಹೊಸದುರ್ಗ, ಹೊಳಲ್ಕೆರೆ ಮಾರ್ಗವಾಗಿಚಿತ್ರದುರ್ಗಕ್ಕೆ ನೂತನವಾಗಿಚತುಷ್ಪಥ ಹೆದ್ದಾರಿಯನ್ನು ನಿರ್ಮಾಣ ಮಾಡಲು ಯೋಜಿಸಿದೆ.ಈ ವೇಳೆ...

ಮೇಕೆದಾಟು ಯೋಜನೆ; ಕೇಂದ್ರದ ಮಧ್ಯಸ್ಥಿಕೆಗೆ ಡಿಕೆಶಿ ಮನವಿ

0
ಬೆಂಗಳೂರು:       ಮೇಕೆದಾಟು ಅಣೆಕಟ್ಟೆ ಯೋಜನೆಗೆ ತಗಾದೆ ಎತ್ತಿರುವ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತುಕತೆಗೆ ಕೇಂದ್ರ ಮಧ್ಯಸ್ಥಿಕೆ ವಹಿಸಲಿ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ...
Share via