Tag: kannadanew
ಶ್ರೀರಾಮ ಮಂದಿರದಿಂದ ಜನರನ್ನು ಮರಳು ಮಾಡುವುದು ಅಸಾಧ್ಯ: ಖರ್ಗೆ
ನವದೆಹಲಿ: ಪ್ರಸಕ್ತ ದಿನಮಾನಗಳಲ್ಲಿ ತೀರಾ ಚರ್ಚೆಗೆ ಗ್ರಾಸವಾಗಿದ್ದ ಶ್ರೀರಾಮ ಮಂದಿರ ನಿರ್ಮಾಣದ ವಿಷಯವನ್ನು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುವ ಮೂಲಕ ಬಿಜೆಪಿ ಹಾಗು ಮಿತ್ರ ಪಕ್ಷಗಳು...
ಕಾಂಗ್ರೆಸ್ ನ ಮತ್ತೊಬ್ಬ ಹಿರಿಯ ನಾಯಕ ವಿಧಿವಶ…!!!
ಬೆಂಗಳೂರು : ಕೇಂದ್ರದ ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಜಾಫರ್ ಷರೀಫ್ ಬೆಂಗಳೂರಿನಲ್ಲಿಂದು ನಿಧನ ಹೊಂದಿದರು.ಅವರಿಗೆ 85 ವರ್ಷ ವಯಸ್ಸಾಗಿತ್ತು. ಪಿ.ವಿ. ನರಸಿಂಹರಾವ್ ಸಂಪುಟದಲ್ಲಿ ಜಾಫರ್ ಷರೀಫ್ ಅವರು...
ಧರ್ಮಸಭೆಗೆ ಕ್ಷಣಗಣನೆ…..!!
ಅಯೋಧ್ಯೆ: ವಿವಾದದ ಕೇಂದ್ರ ಬಿಂದು ಆಗಿರುವ ಅಯೋಧ್ಯೆಯಲ್ಲಿ ನಡೆಸಲು ಯೋಚಿಸಿರುವ ಧರ್ಮಸಭೆಗೆ ಕ್ಷಣಗಣನೆ ಆರಂಭವಾಗಿದ್ದು ಇಡೀ ದೇಶದ ಗಮನ ಸೆಳೆಯುತ್ತಿದೆ. ಇಂದು ಮುಂಜಾನೆ ರಾಮಮಂದಿರಕ್ಕೆ ಭೇಟಿ ನೀಡಿರುವ ಶಿವಸೇನೆ ಮುಖ್ಯಸ್ಥ...
ಅಂಬಿ ಅಭಿಮಾನಿ ಆತ್ಮಹತ್ಯೆಗೆ ಶರಣು!!
ಮಂಡ್ಯ : ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ಅಂಬರೀಶ್ ಅಭಿಮಾನಿ ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಹೊಟ್ಟೆಗೌಡನದೊಡ್ಡಿಯಲ್ಲಿ ಘಟನೆ ನಡೆದಿದ್ದು,...
“ಶ್ರೀರಾಮ ಮೂರ್ತಿ”ಗೆ ಜೈ ಅಂದ ಯೋಗಿ….!!!
ಅಯೋಧ್ಯೆ: ಮೂರ್ತಿ ರಾಜಕೀಯದಲ್ಲಿ ನಾವೇನು ಕಡಿಮೆ ಇಲ್ಲಾ ಎಂಬಂತೆ ಯೋಗಿ ಆದಿತ್ಯಾನಾಥ ಅವರು ಉತ್ತರ ಪ್ರದೇಶದಲ್ಲಿ 221 ಮೀಟರ್ ಎತ್ತರದ ರಾಮನ ಪ್ರತಿಮೆ ನಿರ್ಮಾಣವಾಗಲಿದೇ ಎಂದು ಘೋಷಣೇ...
ಅಂಬರೀಶ್ ನಿಧನ : ಸೇನಾ ಹೆಲಿಕಾಫ್ಟರ್‌ನಲ್ಲಿ ಮಂಡ್ಯಕ್ಕೆ ಪಾರ್ಥಿವ ಶರೀರ ರವಾನೆ
ಬೆಂಗಳೂರು: ನಟ, ರಾಜಕಾರಣಿ ಅಂಬರೀಶ್ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅಂಬರೀಶ್ ಅವರ ಮೃತದೇಹವನ್ನು ಕಂಠೀರವ ಸ್ಟೇಡಿಯಂನಲ್ಲಿ ಅಂತಿಮದರ್ಶನಕ್ಕೆ ಇಡಲಾಗಿದೆ. ಬೆಳಿಗಿನಿಂದಲೇ ಅಂಬರೀಶ್ ಅವರ ಸಾವಿರಾರು...
6 ತಿಂಗಳಲ್ಲಿ ಸಮ್ಮಿಶ್ರ ಸರ್ಕಾರದ ಸಾಧನೆ ಅತ್ಯಂತ ಕಳಪೆ : ಬಿ ಎಸ್ ವೈ
ಬೆಂಗಳೂರು ರಾಜ್ಯದ ಸಮ್ಮಿಶ್ರ ಸರ್ಕಾರದ 6 ತಿಂಗಳ ಸಾಧನೆ ಕಳಪೆಯಾಗಿದ್ದು, ಪ್ರಗತಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಇಂದಿಲ್ಲಿ ಟೀಕಿಸಿದ್ದಾರೆ. ...
ವರಿಷ್ಠರಿಗೆ ಸ್ಪಷ್ಟ ಸಂದೇಶ ರವಾನಿಸಲಿರುವ ಅತೃಪ್ತ ಶಾಸಕರು
ಬೆಂಗಳೂರು ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳ ನೇಮಕ ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ ವರಿಷ್ಠರ ಮೇಲೆ ಒತ್ತಡ ಹೇರಲು ಸಚಿವ ಸ್ಥಾನ ವಂಚಿತ ಹಲವು ಶಾಸಕರು...
ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ : ಸಿದ್ಧರಾಮಯ್ಯ
ಬೆಂಗಳೂರು ಸಚಿವ ಸಂಪುಟ ವಿಸ್ತರಣೆ ಅತೀ ಶೀಘ್ರದಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ .ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಂಚರಾಜ್ಯಗಳ...
ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಉಗ್ರ ಹೋರಾಟ : ಬಿ ಎಸ್ ವೈ
ಬೆಂಗಳೂರು: ಇಂದಿನ ರೈತರ ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಬರದೇ ಇದ್ದರೆ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್....













