Tag: kannadanew
ನವೆಂಬರ್ 29 ರಿಂದ ತಾಂತ್ರಿಕ ಸಮ್ಮೇಳನ
ಬೆಂಗಳೂರು ರೋಬೋಟ್ ತಂತ್ರಜ್ಞಾನವೂ ಸೇರಿದಂತೆ ಜಗತ್ತಿನಲ್ಲಿ ಆಗಿರುವ ವಿವಿಧ ಅವಿಷ್ಕಾರಗಳ ಪ್ರಯೋಜನ ರಾಜ್ಯಕ್ಕೂ ಲಭ್ಯವಾಗಬೇಕು ಎಂಬ ಕಾರಣದಿಂದ ಸರ್ಕಾರ ನವೆಂಬರ್ 29 ರಿಂದ ತಾಂತ್ರಿಕ ಸಮ್ಮೇಳನ ನಡೆಸಲಿದೆ. ...
ಛತ್ತೀಸ್ಗಢದಲ್ಲಿ 58.47% ಮತದಾನ
ಛತ್ತೀಸ್ಗಢ ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣೆಗಳ ಪೈಕಿ ಮಹತ್ವದ ರಾಜ್ಯವಾದ ಛತ್ತೀಸ್ಗಢದ ಎರಡನೇ ಹಂತದ ಮತದಾನದಲ್ಲಿ ಇಂದು ಸಂಜೆ 4 ಗಂಟೆಗೆ 58.47% ಮತದಾನ ದಾಖಲಾಗಿದೆ ಎಂದು ಚುನಾವಣಾ...
ರಮೇಶ್ ಜಾರಕಿಹೊಳಿ ರಾಜೀನಾಮೆ !!?
ಬೆಂಗಳೂರು: ನನ್ನ ಕಾರ್ಖಾನೆಯಿಂದ ಬಾಕಿ ಇದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆಯುತ್ತಿರುವ ಸಭೆಗೆ...
ಕೇಜ್ರೀವಾಲ್ ಮೇಲೆ ಖಾರದ ಪುಡಿ ದಾಳಿ!
ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ಖಾರದ ಪುಡಿ ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ದಿಲ್ಲಿ ಸಚಿವಾಲಯ ಕಟ್ಟಡದ ಮೂರನೇ ಮಹಡಿಯಲ್ಲಿರುವ ತಮ್ಮ ಕೊಠಡಿಯಿಂದ...
ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ
ಬೆಂಗಳೂರು ನಗರದ ಬೀದಿ ವ್ಯಾಪಾರಗಳಿಗೆ ಗುರುತಿನ ಚೀಟಿ ನೀಡಲಾಗುತ್ತಿದ್ದು ಇನ್ನು ಮುಂದೆ ಯಾರಾದರೂ ಕಿರುಕುಳ ನೀಡುವುದಾಗಲಿ ಹಣ ವಸೂಲಿ ಮಾಡಿದರೆ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಬಹುದು...
ಅಯ್ಯಪ್ಪಸ್ವಾಮಿ ಭಕ್ತರ ಮೇಲಿನ ದೌರ್ಜನ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರು ಅಯ್ಯಪ್ಪಸ್ವಾಮಿ ಭಕ್ತರ ಮೇಲೆ ಕೇರಳ ಸರ್ಕಾರ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಬಿಜೆಪಿ ಮುಖಂಡರು ಕಾರ್ಯಕರ್ತರು ಶಬರಿಮಲೆ ಸಂರಕ್ಷಣಾ ಸಮಿತಿಯ ಸದಸ್ಯರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು. ...
ನಿತ್ಯ ಕರೆಂಟ್ ಹೊಡೆಸಿಕೊಳುತ್ತಿರುವ ರೈತರು !!!
ಬೆಂಗಳೂರು ಪವರ್‍ಗ್ರಿಡ್‍ನಿಂದ ವಿದ್ಯುತ್ ಹರಿಯುತ್ತಿರುವುದರಿಂದ ಜಮೀನಿಗೆ ಕಾಲಿಟ್ಟರೆ ವಿದ್ಯುತ್ ಸ್ಪರ್ಶದ ಅನುಭವವಾಗುತ್ತಿದೆ ಎಂದು ದೊಡ್ಡಬಳ್ಳಾಪುರದ ರೈತರು ಆತಂಕ ವ್ಯಕ್ತಪಡಿಸಿ ಜಮೀನಿಗೆ ಕೃಷಿ ಕೆಲಸ ಕಾರ್ಯಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ...
ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹತ್ಯೆಯ ಆರೋಪಿ ಶೂಟೌಟ್ !!!
ಬೆಂಗಳೂರು ಟೀ ಕುಡಿಯುತ್ತಾ ನಿಂತಿದ್ದ ಜೆಡಿಎಸ್‍ನ ಪರಿಶಿಷ್ಟ ಜಾತಿ ವರ್ಗಗಳ(ಎಸ್ಸಿ/ಎಸ್ಟಿ) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ ದುಷ್ಕರ್ಮಿಗಳಲ್ಲಿ ಇಬ್ಬರಿಗೆ ಕನಕಪುರ...
ಕ್ಲಬ್ ಮೇಲೆ ದಾಳಿ 25 ಮಂದಿ ಬಂಧನ
ಬೆಂಗಳೂರು ಪೀಣ್ಯ ಕೈಗಾರಿಕಾ ಪ್ರದೇಶದ ಎರಡು ಇಸ್ಪೀಟ್ ಕ್ಲಬ್‍ಗಳ ಮೇಲೆ ಸೋಮವಾರ ರಾತ್ರಿ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 53 ಮಂದಿಯನ್ನು ಬಂಧಿಸಿ ವಿಚಾರಣೆ ನಡಿಸಿದ್ದಾರೆ. ...
ಸುಷ್ಮಾ ಸ್ವರಾಜ್ ರಾಜಕೀಯ ನಿವೃತ್ತಿ?
ದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಘೋಷಿಸಿದ್ದಾರೆ. ತಮ್ಮ ಅನಾರೋಗ್ಯದ ಹಿನ್ನೆಲೆಯಲ್ಲಿ ಚುನಾವಣಾ...













