Tag: kannadanew
150ಕ್ಕೂ ಹೆಚ್ಚು ಪಾಕೇಟ್ ಕಡ್ಲೆ ಬಿತ್ತನೆ ಬೀಜ ಸಂಗ್ರಹಿಸಿದ್ದ ಕೊಠಡಿ ಸೀಜ್
ಜಗಳೂರು: ಖಾಸಗಿ ವ್ಯಕ್ತಿಯೊಬ್ಬರ ಮನೆಯಲ್ಲಿ ಕೃಷಿ ಇಲಾಖೆಯ ವತಿಯಿಂದ ರಿಯಾಯಿತಿ ಧರದಲ್ಲಿ ವಿತರಿಸಲಾಗುವ ಕಡ್ಲೆ ಬಿತ್ತನೆ ಬೀಜ ದಾಸ್ತಾನಿರುವುದು ಇಲಾಖೆಯ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಸೋಮವಾರ ರಾತ್ರಿ 7-30ರ ಸಮಯದಲ್ಲಿ...
ಹಮಾಲರ ವಸತಿ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಿಸಲು ಮನವಿ
ಹರಿಹರ: ನಗರದ ಎಪಿಎಂಸಿ ಆವರಣದ ಹಮಾಲರ ವಸತಿ ಪ್ರದೇಶದಲ್ಲಿ ಶ್ರಮಿಕರ ಭವನ ಅಥವಾ ಮಿನಿ ಸಮುದಾಯ ನಿರ್ಮಿಸಬೇಕೆಂದು ಮಹಜೇನಹಳ್ಳಿ ಶ್ರೀ ಗ್ರಾಮದೇವತೆ ಹಮಾಲರ ಸಂಘದಿಂದ ಸೋಮವಾರ ಪೌರಾಯುಕ್ತೆ ಎಸ್.ಲಕ್ಷ್ಮಿಗೆ ಮನವಿ...
ಸರ್ಕಾರದ ಒತ್ತುವರಿ ಭೂಮಿಯನ್ನು ವಾಪಾಸ್ ಪಡೆಯುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ
ಹರಿಹರ: ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಒತ್ತುವರಿಯಾಗಿರುವ ಗೋಮಾಳ ಜಮೀನನ್ನು ಯಾವುದೇ ಮೂಲಾಜಿಗೂ ಒಳಗಾಗದೆ ವಾಪಾಸ್ ಪಡೆಯುವಂತೆ ಅಧಿಕಾರಿಗಳಿಗೆ ಶಾಸಕ ಎಸ್. ರಾಮಪ್ಪ ಖಡಕ್ ಸೂಚನೆ ನೀಡಿದರು. ನಗರದ ತಾಲೂಕ್...
ಕ್ರೀಡೆಯಲ್ಲಿ ಭಾಗವಹಿಸಿದರೆ ಸದೃಢ ಆರೋಗ್ಯ ಲಭ್ಯ
ಹರಪನಹಳ್ಳಿ: ಮನುಷ್ಯನಿಗೆ ಎಷ್ಟೆ ಹಣ, ಸಂಪತ್ತು ಇದ್ದು ಆರೋಗ್ಯ ಇಲ್ಲದಿದ್ದರೆ ಯಾವ ಹಣವು ಅವನನ್ನು ಉಳಿಸಲು ಸಾದ್ಯವಿಲ್ಲ, ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಡೆಯಲ್ಲಿ ಭಾಗವಹಿಸಿದರೆ ಸದೃಢ ಆರೋಗ್ಯವನ್ನು ಪಡೆಯಬಹುದು ಎಂದು...
ಅಪಾರ ಸಂಖ್ಯೆಯ ಮಹಿಳೆಯರು ಖಾಲಿ ಕೊಡ ಹೊತ್ತು ಗ್ರಾಮಪಂಚಾಯ್ತಿ ಮುಂದೆ ಪ್ರತಿಭಟನೆ
ಬರಗೂರು: ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ನಾನು ಗಮನಿಸಿದ್ದು, ನನ್ನ ಸ್ವಂತ ಖರ್ಚಿನಿಂದಾದರೂ ಹೊಸದಾಗಿ ಕೊರೆಸಿರುವ ಕೊಳವೇ ಬಾವಿಗೆ ಪಂಪು,ಮೋಟರ್ ಜೋಡಿಸಿ ಮೂರುದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ತಾಲೂಕು ಪಂಚಾಯ್ತಿ ಅಧ್ಯಕ್ಷೆ...
ರಂಗಕಲೆಯನ್ನು ಉಳಿಸಿ, ಬೆಳೆಸಿ : ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ
ಹೊನ್ನಾಳಿ: ರಂಗಕಲೆಯನ್ನು ರಂಗಾಸಕ್ತರು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕಿದೆ ಎಂದು ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ರಾಣೇಬೆನ್ನೂರು ನಗರದ ಶ್ರೀ ಮಂಜುನಾಥ...
ಎಎಸ್‍ಐ ಪುತ್ರ ಆತ್ಮಹತ್ಯೆ
ದಾವಣಗೆರೆ: ಇಲ್ಲಿನ ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಎಎಸ್‍ಐ ಒಬ್ಬರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮಹಿಳಾ...
ಸುನಾಮಿ ಪುಂಡಾಟ
ಬೆಂಗಳೂರು : ಕುಡಿದ ಮತ್ತಿನಲ್ಲಿ ಸಿಗರೇಟ್ ವಿಚಾರವಾಗಿ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಸುನಾಮಿ ಕಿಟ್ಟಿ ಹಲ್ಲೆಮಾಡಿರುವ ಕೃತ್ಯ ಒರಾಯನ್ ಮಾಲ್ ಹೈ ಲಾಂಚ್ ಪಬ್‍ನಲ್ಲಿ ನಡೆದಿದೆ.ಕಿಟ್ಟಿ ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಬಂದಿದ್ದ. ಈ...
ಬೀಗ ಮುರಿದು 750 ಗ್ರಾಂ ಗಿಂತಲೂ ಹೆಚ್ಚು ಚಿನ್ನಾಭರಣ ಕಳವು
ಬೆಂಗಳೂರು:ರಾಜರಾಜೇಶ್ವರಿನಗರ ಬಳಿಯ ಬಿಎಚ್‍ಇಎಲ್ ಲೇಔಟ್ ಮನೆಯೊಂದಕ್ಕೆ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಲಾಕರ್ ಸಮೇತ 750 ಗ್ರಾಂ ಗಿಂತಲೂ ಹೆಚ್ಚು ಚಿನ್ನಾಭರಣ ಕದ್ದು ಪರಾರಿಯಾಗಿರುವ ದುರ್ಘಟನೆ ನಡೆದಿದೆ.ಬಿಎಚ್‍ಇಎಲ್ ನಿವೃತ್ತ ನೌಕರ ಚಿಕ್ಕಣ್ಣ ಎಂಬವರ...
ಮನೆಗೆ ನುಗ್ಗಿ ನಗದು ದೋಚಿ ಪರಾರಿಯಾದವರ ಬಂಧನ
ಬೆಂಗಳೂರು,: ಸ್ನೇಹಿತೆಯರ ಜೊತೆ ಮನೆಯಲ್ಲಿ ಊಟ ಮಾಡುವ ಸಮಯದಲ್ಲಿ ಪರಿಚಯಸ್ಥರ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಮತ್ತು 30 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದ ಐವರನ್ನು ಮೈಕೋಲೇಔಟ್...













