Tag: kannadanew
ಸರ್ಕಾರ ಹಾಲುಮತ ಕುರುಬರ ಅಭಿವೃದ್ದಿ ನಿಗಮ ಸ್ಥಾಪಿಸಲು ಆಗ್ರಹ
ಹಿರಿಯೂರು: ಆದಿವಾಸಿ ಬುಡಕಟ್ಟು ಸಂಸ್ಕತಿಯನ್ನೇ ಜೀವಾಳವಾಗಿಸಿಕೊಂಡು ಕುರಿ ಸಾಕಾಣಿಕೆ, ಕಂಬಳಿ ನೇಕಾರಿಕೆ ಮೂಲಕ ಜೀವನ ಸಾಗಿಸುತ್ತಿರುವ ಹಾಲುಮತ ಕುರುಬರು ಸರಕಾರದ ಸೌಲಭ್ಯಗಳಿಂದ ಸಾಕಷ್ಟು ವಂಚಿತರಾಗಿದ್ದು ಸಮುದಾಯದ ಉನ್ನತಿಗಾಗಿ ರಾಜ್ಯ...
ರಘುಆಚಾರ್‍ಗೆ ಅಭಿವೃದ್ದಿ ಬಗ್ಗೆ ಕಾಳಜಿಯೇ ಇಲ್ಲ
ಚಿತ್ರದುರ್ಗ: ವಿಧಾನಪರಿಷತ್ ಸದಸ್ಯ ರಘುಆಚಾರ್ ಬುರುಡೆ ಬಿಡುವುದನ್ನು ನಿಲ್ಲಿಸಿ ಬರಡು ಜಿಲ್ಲೆಯ ಜನರ ಒಳಿತಿಗಾಗಿ ಕೆಲಸ ಮಾಡಲಿ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಅಭಿವೃದ್ದಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್.ರಮಾನಾಗರಾಜ್...
ಹೊಳಲ್ಕೆರೆಯಲ್ಲಿ ಹೈಟೆಕ್ ಕ್ಷೌರಿಕ ಅಂಗಡಿ;
ಚಿತ್ರದುರ್ಗ: ಬೇರೆ ರಾಜ್ಯಗಳ ಬಂಡವಾಳಶಾಹಿಗಳು ಹೊಳಲ್ಕೆರೆ ಪಟ್ಟಣದಲ್ಲಿ ಹೈಟೆಕ್ ಅಂಗಡಿಗಳನ್ನು ತೆರೆಯುವ ಮೂಲಕ ನಮ್ಮ ಕ್ಷೌರಿಕ ವೃತ್ತಿಗೆ ಧಕ್ಕೆಯುಂಟು ಮಾಡುತ್ತಿದ್ದಾರೆಂದು ಹೊಳಲ್ಕೆರೆ ತಾಲೂಕು ಸವಿತಾ ಸಮಾಜದವರು ಮಂಗಳವಾರ ಅಪರ ಜಿಲ್ಲಾಧಿಕಾರಿಗೆ ಮನವಿ...
ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಆಚರಣೆ ಅ.24ರಂದು
ಬಳ್ಳಾರಿ ಬಳ್ಳಾರಿ ಲೋಕಸಭಾ ಉಪಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.24ರಂದು ಸರಳವಾಗಿ ಆಚರಿಸಲಾಗುತ್ತಿದೆ. ಅ.24ರಂದು ಬೆಳಗ್ಗೆ 10ಕ್ಕೆ ನಗರದ ವಾಲ್ಮೀಕಿ ವೃತ್ತ(ಎಸ್ಪಿ ಸರ್ಕಲ್)ದ...
ಗಾಂಧಿ ಅಭಿಯಾನದ ಸ್ತಬ್ಧಚಿತ್ರ ರಥಯಾತ್ರೆ ಬಳ್ಳಾರಿಗೆ ಅ.12ರಂದು ಪ್ರವೇಶ
ಬಳ್ಳಾರಿ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಅವರ ಸಂದೇಶಗಳನ್ನು ಇಡೀ ರಾಜ್ಯಾದ್ಯಂತ ಪಸರಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮುಂದಾಗಿದ್ದು, ಗಾಂಧಿ ಅಭಿಯಾನದ ಸ್ತಬ್ಧಚಿತ್ರ...
ಮಾಧ್ಯಮಗಳ ಮೇಲೆ ತೀವ್ರ ನಿಗಾವಹಿಸಲು ಎಡಿಸಿ ಸೋಮಶೇಖರ್ ಸೂಚನೆ
ಬಳ್ಳಾರಿ ಬಳ್ಳಾರಿ ಲೋಕಸಭಾ ಉಪಚುನಾವಣೆಯನ್ನು ಅತ್ಯಂತ ಶಾಂತಿಯುತವಾಗಿ ಜರುಗುವ ನಿಟ್ಟಿನಲ್ಲಿ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರಣ ಸಮಿತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ನೀತಿ ಸಂಹಿತೆ ಉಲ್ಲಂಘನೆ ಮತ್ತು...
ಚರ್ಚಾಸ್ಪದವಾದ ಪಾಲಿಕೆ ಆರ್ಥಿಕ ದುಸ್ಥಿತಿ: ಮಾಜಿ ಸದಸ್ಯರಿಗೆ ‘ಗೌರವ‘ನ’ವೂ ಬಾಕಿ!
ತುಮಕೂರು ಸಾಮಾನ್ಯವಾಗಿ ಸಾರ್ವಜನಿಕರು ಪಾಲಿಕೆಗೆ ತೆರಿಗೆ ಬಾಕಿ ಉಳಿಸಿಕೊಂಡಿರುತ್ತಾರೆಂಬುದು ಯಾವಾಗಲೂ ಕೇಳಿಬರುವ ಸಂಗತಿ. ಆದರೆ ತುಮಕೂರು ಮಹಾನಗರ ಪಾಲಿಕೆಯೇ ಈಗ ಈ ಹಿಂದಿನ ಪಾಲಿಕೆ ಸದಸ್ಯರಾಗಿದ್ದವರಿಗೆ ಮಾಸಿಕ ಗೌರವಧನವನ್ನೂ ನೀಡಲಾಗದೆ...
“ಸಾಹಿತ್ಯ ಓದಿದಂತೆಲ್ಲಾ ನಮ್ಮ ವೇದನೆಗಳು ಕಡಿಮೆಯಾಗುತ್ತವೆ’’
ತುಮಕೂರು: ಸೋಮೇಶ್ವರ ಶತಕದಲ್ಲಿ ಕವಿ ಹೇಳಿರುವಂತೆ ನಮ್ಮ ದುಃಖವನ್ನು ಸಮಾನ ಮನಸ್ಕರೊಂದಿಗೆ ಹಂಚಿಕೊಂಡರೆ ದುಃಖದ ತೀವ್ರತೆ ಕಡಿಮೆಯಾಗುತ್ತದೆ. ಆದರೆ ಸಂತೋಷವನ್ನು ಎಲ್ಲರಿಗೂ ಹಂಚಿದರೆ ಮಾತ್ರ ಇಮ್ಮಡಿಯಾಗುತ್ತದೆ. ಹಾಗೆಯೇ ಸಾಹಿತ್ಯ...
ಮಾದರಿ ತುಮಕೂರು – ಮಾದರಿ ವಾರ್ಡ್ ರೂಪಿಸುವ ಸಂಕಲ್ಪ : ಸಿ.ಎನ್.ರಮೇಶ್
ತುಮಕೂರು : ತುಮಕೂರು ನಗರದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಿ ಮಾದರಿ ನಗರವಾಗಿ ರೂಪಿಸುವುದು ಮತ್ತು ತಾವು ಆಯ್ಕೆಯಾಗಿರುವ 31ನೇ ವಾರ್ಡನ್ನು ಮಾದರಿ ವಾರ್ಡ್ ಆಗಿ ರೂಪಿಸಲು ಪ್ರಾಮಾಣಿಕವಾಗಿ ಶಕ್ತಿಮೀರಿ...
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು
ಶಿರಾ ಒಬ್ಬ ಶಿಕ್ಷಕನ ಮೇಲೆ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಮಹತ್ವದ ಜವಾಬ್ದಾರಿಯಿದ್ದು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಬೋಧನೆಯನ್ನು ಶಿಕ್ಷಕರು ಕೈಗೊಳ್ಳಬೇಕು ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲಾ ಉಪ ನಿರ್ದೇಶಕ...













