Home Tags Kannadanew

Tag: kannadanew

ಎರಡು ಬೈಕ್‍ಗಳ ಮುಖಾಮುಖಿ ಡಿಕ್ಕಿ

0
ಬೆಂಗಳೂರು    ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕನೊಬ ಮೃತಪಟ್ಟರೆ, ಇತರ ಮೂವರು ಯುವಕರು ಗಾಯಗೊಂಡಿರುವ ದುರ್ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ತಿಂಡ್ಲು ರಸ್ತೆಯಲ್ಲಿನಡೆದಿದೆ.   ...

ಬಿಎಂಟಿಸಿ ಬಸ್ ನಲ್ಲಿ ಬೆಂಕಿ

0
ಬೆಂಗಳೂರು    ನಗರದ ಹೊರವಲಯದ ಮಾದವಾರ ಬಳಿ ಇಂಜಿನ್ ಬಳಿ ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಸಮಯಪ್ರಜ್ಞೆ ತೋರಿ ಪ್ರಯಾಣಿಕರನ್ನು ಕೆಳಗಿಳಿಸಿ ಭಾರೀ ದುರಂತ ತಪ್ಪಿಸಿದ್ದಾರೆ.    ನೆಲಮಂಗಲದಿಂದ ಶಿವಾಜಿನಗರಕ್ಕೆ ತೆರಳುತಿದ್ದ ಬಿಎಂಟಿಸಿ...

ಬಲಿಗಾಗಿ ಕಾದಿರುವ ವಿದ್ಯುತ್ ಕಂಬ

0
ಎಂ ಎನ್ ಕೋಟೆ :     ಗುಬ್ಬಿ ತಾಲ್ಲೂಕಿನ ತ್ಯಾಗಟೂರು ಗ್ರಾಮದಲ್ಲಿ ಸುಮಾರು ವರ್ಷಗಳಿಂದ ವಿದ್ಯುತ್ ಕಂಬ ಶೀಥಿಲವಾಗಿದ್ದರೂ ಸಹ ಬೆಸ್ಕಾಂ ಅಧಿಕಾರಿಗಳು ನಿರ್ಲಕ್ಷವಹಿಸಿದ್ದಾರೆ. ಸುಮಾರು ಮನೆಗಳು ಈ ವಿದ್ಯುತ್ ಕಂಬದ...

9 ದಿನಗಳ ಕಾಲ ನವರಾತ್ರಿ ಉತ್ಸವ: ಹೆಸರಾಂತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

0
ಹುಳಿಯಾರು:      ಪಟ್ಟಣದ ಶ್ರೀ ಮಾತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಮೀಪದ ಕೋಡಿಪಾಳ್ಯದ ಧ್ಯಾನನಗರಿಯಲ್ಲಿರುವ ಶ್ರೀ ಕಂಕಾಳಿ ಮತ್ತು ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ದ್ವಿತೀಯ ವರ್ಷದ ದಸರಾ ಮತ್ತು ಶ್ರೀ...

ದಲೈಲಾಮಾ ಅವರ ಹತ್ಯೆಗೆ ಸಂಚು!!!

0
ರಾಮನಗರ      ಉಗ್ರವಾದ ಎಂಬ ಭೂತದ ಕರಿನೆರಳು ಈಗ ನಮ್ಮ ರಾಜ್ಯದ  ಮುಖ್ಯಮಂತ್ರಿಗಳ ರಾಜಕೀಯ  ತವರು ಜಿಲ್ಲೆಯಾದ ರಾಮನಗರಕ್ಕೂ ಬಿದ್ದಿದೇ, ಬಟ್ಟೆ ವ್ಯಾಪಾರಿಯ ಸೋಗಿನಲ್ಲಿದ್ದ ಉಗ್ರಗಾಮಿ ಮುನೀರ್ ನನ್ನು ರಾಷ್ಟ್ರೀಯ ತನಿಖಾ...

ಕೊನೆಗೂ ವಿಜಿಗೆ ಸಿಕ್ತು ಬೇಲ್ ..! ಜೊತೆಗೆ ಜಡ್ಜ್ ಕಿವಿಮಾತು..?

0
ಬೆಂಗಳೂರು:      ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ನಟ ದುನಿಯಾ ವಿಜಿ ಬಂಧನ     ...

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ಇಬ್ಬರ ದುರ್ಮರಣ

0
ಶಿರಾ:      ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಗೋಡು ಗೇಟ್ ಸಮೀಪ ಸೋಮವಾರ ನಡೆದಿದೆ.      ತಾಲ್ಲೂಕಿನ ದೊಡ್ಡನಹಳ್ಳಿ ಗ್ರಾಮದ ನಿವಾಸಿ...

ಶಿರಾಡಿಘಾಟ್ : ಅ.3 ರಿಂದ ಬಸ್‍ಸಂಚಾರಕ್ಕೆ ಮುಕ್ತ

0
ಪುತ್ತೂರು:       ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟ್‍ನ ರಸ್ತೆಯನ್ನು ಅಕ್ಟೋಬರ್ 3 ರಿಂದ ಬಸ್ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಧಿಲ್ ಅವರು ತಿಳಿಸಿದ್ದಾರೆ.   ...

ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

0
ಬೆಂಗಳೂರು:       ಸಚಿವ ಸಂಪುಟ ವಿಸ್ತರಣೆಗೆ ಅಕ್ಟೋಬರ್ 10 ರಂದು ಕಾಂಗ್ರೆಸ್ ಹೈಕಮಾಂಡ್ ಮುಹೂರ್ತ ನಿಗಧಿಗೊಳಿಸಿದೆ. ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆಗೆ ಮುಂದಾಗಿದೆ. ...

ಹೆಬ್ಬಾಳ್ಕರ್ ಓರ್ವ ಅದ್ಭುತ ಕಲಾವಿದೆ ಎಂದ ಬಿಜೆಪಿ ಶಾಸಕ

0
ಬಾಗಲಕೋಟೆ:       ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ರವರು ಓರ್ವ ಅದ್ಭುತ ಕಲಾವಿದೆ. ಅವರ ಬಗ್ಗೆ ನಾನು ಹೇಳಲಾರೆ. ಎಂದು ಮುಧೋಳ ಶಾಸಕ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.      ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು...
Share via