Tag: kannadanew
ಹಾನಗಲ್ಲದಲ್ಲಿ ಆರ್ಭಟಿಸಿದ ವರುಣ
ಹಾನಗಲ್ಲ : ಹಾನಗಲ್ಲ ತಾಲೂಕಿನಲ್ಲಿ ಬುಧವಾರ ಮಧ್ಯಾಹ್ನ ಸುರಿದ ಗುಡುಗು-ಸಿಡಿಲಿನ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕಲ್ಲಾಪುರ ಹಾಗೂ ಕೋಣನಕೊಪ್ಪ ಗ್ರಾಮಗಳಲ್ಲಿ ಎರಡು ಎತ್ತುಗಳು ಬಲಿಯಾದ ಘಟನೆ ವರದಿಯಾಗಿವೆ....
ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ
ಚಳ್ಳಕೆರೆ ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ತನ್ನದೇಯಾದ ಜನಪ್ರಿಯ ಕಾರ್ಯಕ್ರಮಗಳ ಮೂಲಕ ರಾಷ್ಟ್ರದಲ್ಲಷ್ಟೇಯಲ್ಲ, ವಿಶ್ವದ ಗಮನವನ್ನು ಸೆಳೆದಿದೆ....
ದೇಶದಲ್ಲಿ 42 ಕಡೆ ಮೇಘಾ ಫುಡ್‍ಪಾರ್ಕ್: ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ
ಬಳ್ಳಾರಿ: ಕೇಂದ್ರ ಸರಕಾರ ದೇಶದಲ್ಲಿ 42 ಕಡೆ ಮೇಘಾ ಫುಡ್‍ಪಾರ್ಕ್ ಸ್ಥಾಪಿಸಲು ಯೋಜನೆ ಹಾಕಿಕೊಂಡಿದ್ದು,ಅದರಲ್ಲಿ 15 ಕಡೆ ಈಗಾಗಲೇ ಆರಂಭವಾಗಿವೆ. ಇನ್ನೂ 6 ಮೇಘಾಫುಡ್ ಪಾರ್ಕ್‍ಗಳು ಶೀಘ್ರದಲ್ಲಿಯೇ ಆರಂಭವಾಗಲಿವೆ ಎಂದು...
ಅಲ್ಲಿಪುರ ಜಲಸಂಗ್ರಹಗಾರ ಪುನಶ್ಚೇತನ ಕಾಮಗಾರಿ; ಗುಣಮಟ್ಟ ಕಾಯ್ದುಕೊಳ್ಳಿ
ಬಳ್ಳಾರಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ನಗರಕ್ಕೆ ಕುಡಿಯುವ ನೀರು ಪೂರೈಸುವ ನಗರದ ಹೊರವಲಯದ ಅಲ್ಲೀಪುರ ಕೆರೆಗೆ ಬುಧವಾರ ಭೇಟಿ ನೀಡಿ ಅಮೃತ್ ಯೋಜನೆ ಅಡಿ ಕೈಗೆತ್ತಿಕೊಳ್ಳಲಾಗಿರುವ...
ಆರ್ ಅಶೋಕ್ ರಿಂದ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಾದ್ಯತೆ
ಬೆಂಗಳೂರು: ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಪ್ರಕರಣ ಕುರಿತು ಶಾಸಕ ಆರ್. ಅಶೋಕ್ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್‍ಐಆರ್‍ಗೆ ರಾಜ್ಯ ಹೈಕೋರ್ಟ್ ಐದು ವಾರಗಳ ಕಾಲ ತಡೆಯಾಜ್ಞೆ ನೀಡಿದೆ. ...
ಬಿಬಿಎಂಪಿ ಗದ್ದುಗೆಗಾಗಿ ಮತ್ತೆ ಪೈಪೋಟಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರ ಗದ್ದುಗೆಗಾಗಿ ಮತ್ತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಅರಂಭವಾಗಿದೆ. ಅಧಿಕಾರ ಉಳಿಸಿಕೊಳ್ಳಲು ಮೈತ್ರಿ ಸರ್ಕಾರ ರೆಸಾಟ್ರ್ಸ್...
ಜನ ಸಂಖ್ಯೆಗೆ ಅನುಗುಣವಾಗಿ ಮದ್ಯದಂಗಡಿ
ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟ ಮತ್ತು ಆದಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನ ಸಂಖ್ಯೆಗೆ ಅನುಗುಣವಾಗಿ ಮದ್ಯಂಗಡಿಗಳ ಪರವಾನಗಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ...
ನಾಯಿಗಳಿಗೂ ಬರ್ತಿದೆ ಕ್ಯಾಬ್
ಬೆಂಗಳೂರು: ಏನ್ ಸ್ವಾಮಿ ಇದು. ಮನುಷ್ಯರಿಗೇ ಓಡಾಡಲು ಕ್ಯಾಬ್ ಸಿಗುತ್ತಿಲ್ಲ. ಅಂತಹದ್ದರಲ್ಲಿ ನಾಯಿಗಳಿಗೆ ಕ್ಯಾಬ್ ತರ್ತೀರಿ ಅಂತಿರಲ್ಲಾ? ಹೀಗೆ ನೀವು ಮೂಗು ಮುರಿಯುವ ಕಾಲ ಹೋಯ್ತು. ನಿಮ್ಮ...
ಬಿಬಿಎಂಪಿಯ 156 ಶಾಲಾ-ಕಾಲೇಜುಗಳಲ್ಲಿ ಉನ್ನತ ವ್ಯಾಸಂಗ ವ್ಯವಸ್ಥೆ
ಬೆಂಗಳೂರು: ಬಿಬಿಎಂಪಿ ನಿರ್ವಹಣೆಯ 156 ಶಾಲಾ-ಕಾಲೇಜುಗಳಲ್ಲಿ ಉನ್ನತ ವ್ಯಾಸಂಗ ವ್ಯವಸ್ಥೆ ಕಲ್ಪಿಸಲು ಖಾಸಗಿ ಸಂಸ್ಥೆಗಳು ಮುಂದೆ ಬಂದಿದ್ದು, 500 ಕೋಟಿ ರೂಪಾಯಿ ಮೊತ್ತದಲ್ಲಿ ಬಿಬಿಎಂಪಿ ಶಾಲಾ-ಕಾಲೇಜಿನ ಶಿಕ್ಷಕರು ಹಾಗೂ...
ಎಸ್.ಡಿ.ಆರ್.ಎಫ್ ಗೆ 31 ಕೋಟಿ ರೂ :ಆರ್ ವಿ ದೇಶಪಾಂಡೆ
ಬೆಂಗಳೂರು: ರಾಜ್ಯ ಪ್ರಕೃತಿ ವಿಕೋಪ ಪರಿಹಾರನಿಧಿ (ಎಸ್.ಡಿ.ಆರ್.ಎಫ್) ಯಿಂದ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳಿಗಾಗಿ 31 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ...












