Tag: kannadanew
ನಗರದಲ್ಲಿ ಮೀಟರ್ ಬಡ್ಡಿ ದಂಧೆಗೆ ಕಡಿವಾಣ : ಅಲೋಕ್ ಕುಮಾರ್
ಬೆಂಗಳೂರು ನಗರದಲ್ಲಿ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಿ ಮಟ್ಕಾ, ಭೂ ಒತ್ತುವರಿ ಮುಂತಾದ ಸಂಘಟಿತ ಅಪರಾಧಗಳನ್ನು ಹತ್ತಿಕ್ಕಲು ಶ್ರಮಿಸಬೇಕು ಇಲ್ಲದಿದ್ದರೇ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಸಿಬಿಯ ಹೆಚ್ಚವರಿ ಪೊಲೀಸ್ ಆಯಕ್ತ...
ಶ್ರೀರಾಮಸೇನೆಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ನೇಮಕ
ಬೆಂಗಳೂರು: ಸುಬ್ರಹ್ಮಣ್ಯಪುರ ಠಾಣೆಯ ರೌಡಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಡಾ.ಯಶಸ್ವಿನಿ ಗೌಡರನ್ನು ಶ್ರೀರಾಮಸೇನೆಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಯಶಸ್ವಿನಿ...
ಇಂದು `ಪೌರಕಾರ್ಮಿಕರ ದಿನ’ ಆಚರಣೆ
ತುಮಕೂರು ತುಮಕೂರು ಮಹಾನಗರ ಪಾಲಿಕೆಯಿಂದ ಸೆ.23 ರಂದು `ಪೌರಕಾರ್ಮಿಕರ ದಿನ'ವನ್ನು ಆಚರಿಸಲಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ನಗರದ ಮಹಾತ್ಮಗಾಂಧಿ ರಸ್ತೆಯ ಬಾಲಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಸಚಿವರು, ಶಾಸಕರು, ಸಂಸದರು,...
ಬೀದಿನಾಯಿಗಳ ಹಾವಳಿ: ಸಾರ್ವಜನಿಕರು ತತ್ತರ
ತುಮಕೂರು ತುಮಕೂರು ನಗರಾದ್ಯಂತ ಬಹುತೇಕ ಎಲ್ಲ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಅತಿ ಹೆಚ್ಚಾಗಿದ್ದು, ಸಾರ್ವಜನಿಕರು ಭಯದಿಂದ ತತ್ತರಿಸುವಂತಾಗಿದೆ. ಇದರಿಂದ ತುಮಕೂರು ಮಹಾನಗರ ಪಾಲಿಕೆಯು ಇದೀಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿ...
26ನೇ ವಾರ್ಡ್‍ನಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ
ತುಮಕೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ 26ನೇ ವಾರ್ಡ್‍ನಲ್ಲಿಂದು ಭಾರತೀಯ ಜನತಾ ಪಾರ್ಟಿ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಸ್ಮರಣಾರ್ಥ ಹಾಗೂ ಮಹಾತ್ಮಗಾಂಧೀಜಿಯವರ ಜಯಂತಿ ಅಂಗವಾಗಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ...
ರೈತ ಕುಟುಂಬ ಆತ್ಮಹತ್ಯೆ : 40 ಲಕ್ಷ ರೂ.ಗೆ ಬೇಡಿಕೆಯಿಟ್ಟ ಸಂಬಂಧಿಗಳು
ಮಂಡ್ಯ: ಕೃಷಿಯನ್ನೇ ಅವಲಂಬಿಸಿದ್ದ ರೈತ ಕುಟುಂಬವೊಂದು, ಬ್ಯಾಂಕ್ ನಲ್ಲಿ ಮಾಡಿದ್ದ ಲಕ್ಷಾಂತರ ರೂಪಾಯಿ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಕುಟುಂಬಕ್ಕೆ 40 ಲಕ್ಷ ರೂ. ಪರಿಹಾರ ನೀಡದಿದ್ದರೆ ಶವ ಕೊಂಡೊಯ್ಯಲು ಬಿಡುವುದಿಲ್ಲ ಎಂದು...
ಸಾಲಬಾಧೆ : ರೈತ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!?
ಮಂಡ್ಯ: ಸಾಲಬಾಧೆಯಿಂದ ಬೇಸತ್ತು ಜಿಲ್ಲೆಯ ರೈತ ಕುಟುಂಬವೊಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ನಂದೀಶ್(40), ಕೋಮಲ(32) ಪುತ್ರಿ ಚಂದನಾ(13) ಹಾಗೂ ಪುತ್ರ ಮನೋಜ್(11) ಮೃತ...
ಗುಪ್ತಚರ ವರದಿ ಸಂಗ್ರಹಕ್ಕೆ ಮುಂದಾದ ಸಿ.ಎಂ.
ಬೆಂಗಳೂರು: ಗುಪ್ತಚರ ವರದಿ ಸಂಗ್ರಹಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ. ಗುಪ್ತಚರ ಇಲಾಖೆ ಬಳಸಿಕೊಂಡು, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಶಾಸಕರ ಮೇಲೆ ಹದ್ದಿನಕಣ್ಣು ಇಡುವ...
ದೇಶವನ್ನು ಸಂಘಟಿಸಲು ನೀವ್ಯಾರು…..? : ರಾಗಾ
ದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಎಂದಿನಂತೆ ನಾಲಿಗೆ ಹರಿಯಬಿಡುವ ತಮ್ಮ ಕೆಲಸವನ್ನು ರಾಹುಲ್ ಗಾಂಧಿ ಚಾಚುತಪ್ಪದೆ ಮಾಡಿದ್ದಾರೆ. ದೇಶವನ್ನು ಸಂಘಟಿಸಲು ಆರ್‌ಎಸ್‌ಎಸ್ ಮುಂದಾಗಲಿದೆ ಎಂದು ಸಂಘದ ಮುಖ್ಯಸ್ಥ...
ಕೊಡಗಿನ ನೆರೆ ಸಂತ್ರಸ್ತ್ರರಿಗೆ 50 ಸಾವಿರ ಹೆಚ್ಚಿನ ಪರಿಹಾರ : ದೇಶಪಾಂಡೆ
ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆ, ಭೂಕುಸಿತದಿಂದ ಹಾನಿಗೊಳಗಾಗಿರುವ ಕುಟುಂಬಗಳಿಗೆ ಬಟ್ಟೆಬರೆ ಮತ್ತು ಅಗತ್ಯ ದಿನಬಳಕೆ ವಸ್ತುಗಳಿಗೆಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ....













