Home Tags Kannadanews paper

Tag: kannadanews paper

ಕಾರ್ನಾಡ್‍ರದು ಕನ್ನಡ ಸಾರಸ್ವತ ಲೋಕದ ಮೇರು ವ್ಯಕ್ತಿತ್ವ

0
ಚಿತ್ರದುರ್ಗ     ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪರೂಪದ ಕೃತಿಗಳನ್ನು ಮತ್ತು ನಾಟಕಗಳನ್ನು ನೀಡುವ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ ಗಿರೀಶ್ ಕಾರ್ನಾಡ್‍ರವರ ವ್ಯಕ್ತಿತ್ವ ಅಪರೂಪವಾದದ್ದು ಎಂದು ಕರ್ನಾಟಕ...

ತಾಲ್ಲೂಕು ಕಛೇರಿಯಲ್ಲಿ ಆಧಾರ್ ಕಾರ್ಡ್ ಮಾಡಿಸಲು ನೂಕುನುಗ್ಗಲು

0
ಹಿರಿಯೂರು :     ತಾಲ್ಲೂಕು ಕಛೇರಿಯಲ್ಲಿ ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ನೂಕುನುಗ್ಗಲು ಉಂಟಾಗಿದ್ದು, ಈ ಅವ್ಯವಸ್ಥೆಯನ್ನು ಸರಿಪಡಿಸುವಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು...

ಕಾಲೇಜು ಸ್ಥಳಾಂತರಿಸದಂತೆ ಶಾಸಕಿ ಪೂರ್ಣಿಮಾಶ್ರೀನಿವಾಸ್ ಎಚ್ಚರಿಕೆ

0
ಹಿರಿಯೂರು :   ತಾಲ್ಲೂಕಿನ ಜವಗೊಂಡನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮದ್ದೂರು ತಾಲ್ಲೂಕಿನ ಕೆಸ್ತೂರಿಗೆ ಸ್ಥಳಾಂತರಿಸುವ ಆದೇಶವನ್ನು 2ದಿನದ ಒಳಗೆ ವಾಪಸ್ ಪಡೆಯಬೇಕು. ಒಂದು ವೇಳೆ ಸ್ಥಳಾಂತರಿಸಲು ಮುಂದಾದಲ್ಲಿ ಪರಿಸ್ಥಿತಿ ನೆಟ್ಟಗಿರೋದಿಲ್ಲ ಎಂದು...

ಒಣಗಿರುವ ತೆಂಗು : ಪರಿಹಾರಕ್ಕೆ ರೈತಸಂಘ ಆಗ್ರಹ

0
ಹಿರಿಯೂರು :   ತಾಲ್ಲೂಕಿನಲ್ಲಿ 2016-17ನೇ ಸಾಲಿನಲ್ಲಿ ಒಣಗಿರುವ ತೆಂಗಿನ ಮರಗಳಿಗೆ ಬಂದಿರುವ ರೂ. 187 ಕೋಟಿ ರೂಪಾಯಿ ಹಣವನ್ನು ರೈತರ ಖಾತೆಗಳಿಗೆ ಜಮ ಮಾಡದೆ ವಂಚಿಸಲಾಗಿದೆ ಎಂದು ಆರೋಪಿಸಿ ಸೋಮವಾರ ತಾಲ್ಲೂಕು ರೈತ...

ವಾರ್ತಾ ಇಲಾಖೆ ಅಧಿಕಾರಿ ರಾಮಲಿಂಗಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಡಿಸಿಗೆ ಒತ್ತಾಯ

0
ಬಳ್ಳಾರಿ      ಕಳೆದೆರಡು ವರ್ಷಗಳಿಂದ ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರತ ಪತ್ರಕರ್ತರಿಗೆ ಮಾನ್ಯತಾ ಪತ್ರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವ ರಾಮಲಿಂಗಪ್ಪ ವಿರುದ್ಧ...

ಬಿಸಿನೀರು ಮುದ್ದಪ್ಪ ಪ್ರೌಢಶಾಲೆಗೆ ಪ್ಲಾಟಿನಂ ಜುಬ್ಲಿ ಸಂಭ್ರಮ

0
ಚಳ್ಳಕೆರೆ    ತಾಲ್ಲೂಕಿನ ಲಕ್ಷಾಂತರ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಿ, ಅವರಿಗೆ ಜ್ಞಾನವನ್ನು ತುಂಬಿ ಸುಂದರ ಬದುಕನ್ನು ಕಲ್ಪಿಸಿಕೊಟ್ಟ ಹಿರಿಮೆ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯದ್ದು. ಇಂತಹ ಐತಿಹಾಸಿಕ ಸರ್ಕಾರಿ ಶಾಲೆ 75ನೇ ವರ್ಷದ...

ವೈಚಾರಿಕೆ ಪ್ರಜ್ಞೆ ವಿಸ್ತಾರಕ ಕಾರ್ನಾಡ್

0
ತಿಪಟೂರು :   ಕನ್ನಡ ನಾಟಕ, ಸಿನಿಮಾ ಮತ್ತು ಸಾಹಿತ್ಯದ ಮೂಲಕ ವೈಚಾರಿಕ ಪ್ರಜ್ಞೆಯನ್ನು ನೆಲೆಗೊಳಿಸಲು ಗಿರೀಶ್ ಕಾರ್ನಾಡ್ ಅವರು ಕಡೆವರೆಗೂ ಹೋರಾಡಿದರು ಎಂದು ಕತೆಗಾರ ಎಸ್. ಗಂಗಾಧರಯ್ಯ ತಿಳಿಸಿದರು.    ಸಮಾನ ಮನಸ್ಕರ...

ಪ್ರತಿಯೊಬ್ಬರು ಸ್ವಚ್ಚತೆಗೆ ಆದ್ಯತೆ ನೀಡಬೇಕು ಮಂಜುಳಾ ಶಿವಾನಂದಪ್ಪ

0
ಜಗಳೂರು :    ಪ್ರತಿಯೊಬ್ಬರು ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಶಿವಾನಂದಪ್ಪ ಹೇಳಿದರು. ಸ್ವಚ್ಚಮೇಮೆವ ಜಯತೆ ಆಂದೋಲನದ ಅಂಗವಾಗಿ ಮಂಗಳವಾರ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಸಸಿ...

ಶ್ರೀನಿವಾಸ್ ಮಾನೆಯವರಿಂದ ವಾರ್ಡ್ ವಿಸಿಟ್..!!

0
ಹಾನಗಲ್ಲ :     ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಅವರು ಮಂಗಳವಾರ ಹಾನಗಲ್ ಪುರಸಭೆಯ 16 ನೇ ವಾರ್ಡ್‍ನಲ್ಲಿ ವಾರ್ಡ್ ವಿಸಿಟ್ ಕೈಗೊಳ್ಳುವ ಮೂಲಕ ನಿವಾಸಿಗಳ ಸಮಸ್ಯೆ ಆಲಿಸಿದರು. ಇದೇ ಸಂದರ್ಭದಲ್ಲಿ...

ಶಾಲೆಯನ್ನು ಸಸ್ಯ ಕ್ಷೇತ್ರ ಮಾಡುವ ಮೂಲಕ ಹಸಿರು ಕರ್ನಾಟಕ ಅಂದೋಲನಕ್ಕೆ ಸಹಕರಿಸಿ

0
ಚಳ್ಳಕೆರೆ      ಪ್ರತಿಶಾಲೆಯಲ್ಲಿ, ಸರ್ಕಾರಿ ಕಚೇರಿಗಳ ಆವರಣ ಹಾಗೂ ಇನ್ನಿತರ ಬಯಲು ಪ್ರದೇಶಗಳಲ್ಲಿ ಹೆಚ್ಚು ಸಸಿಗಳನ್ನು ನಡೆವ ಮೂಲಕ ಹಸಿರು ಕರ್ನಾಟಕ ಅಂದೋಲನವನ್ನು ಯಶಸ್ವಿಗೊಳಿಸಬೇಕು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆಯುವ...
Share via