Tag: kannadanews paper
ಭಾರತಕ್ಕೆ ಭರ್ಜರಿ ಆಫರ್ ನೀಡಿದ ಲಾಕ್ ಹೀಡ್ ಸಂಸ್ಥೆ..!!
ನವದೆಹಲಿ ಭಾರತೀಯ ರಕ್ಷಣಾ ಪಡೆಗಳ ಆಧುನೀಕರಣಕ್ಕಾಗಿ 114 ಅತ್ಯಾಧುನಿಕ ಯುದ್ಧ ವಿಮಾನಗಳ ಖರೀದಿಯ ಬಗ್ಗೆ ಆಲೋಚಿಸುತ್ತಿರುವ ಭಾರತಕ್ಕೆ ಲಾಕ್‌ಹೀಡ್ ಮಾರ್ಟಿನ್ ಕಂಪನಿ ಭರ್ಜರಿ ಕೊಡುಗೆ ನೀಡಿದೆ. ಭಾರತ ಯುದ್ಧ ವಿಮಾನ...
ನಗರದತ್ತ ಗ್ರಾಮೀಣ ವಿದ್ಯಾರ್ಥಿಗಳ ವಲಸೆ…!!
ತುಮಕೂರು:ಮಕ್ಕಳಲ್ಲಿ ಜಾಗೃತಿ: ಗ್ರಾಮೀಣ ಪ್ರದೇಶದ ಮಕ್ಕಳು ಇಂದು ಸ್ಪರ್ಧಾತ್ಮಕ ಜಗತ್ತಿಗೆ ಒಗ್ಗಿಕೊಳ್ಳುತ್ತಿದ್ದಾರೆ. ಕೀಳರಿಮೆ ಮರೆಯಾಗುತ್ತಿದೆ. ನಾನೂ ನಗರದವರಂತೆ ಆಗಬೇಕು. ಅವರಂತೆ ಬೆಳೆಯಬೇಕು, ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂಬ ಹಂಬಲ ಎಲ್ಲ ಮಕ್ಕಳಲ್ಲಿಯೂ...
ಪಾಲಿಕೆಯ ಹೊಸ ಪ್ರಯೋಗ: ತೆರಿಗೆ ಸಂಗ್ರಹಕ್ಕೆ ಸ್ಮಾರ್ಟ್ ಡಿವೈಸ್
ತುಮಕೂರು ತುಮಕೂರು ನಗರವು ಸ್ಮಾರ್ಟ್ ಸಿಟಿ ಆಗುತ್ತಿರುವ ಸಂದರ್ಭದಲ್ಲಿ ಎಲ್ಲ ರೀತಿಯ ತೆರಿಗೆಗಳ ಸಂಗ್ರಹದಲ್ಲಿ ಪಾರದರ್ಶಕತೆ, ಕ್ಷಿಪ್ರತೆ, ದಕ್ಷತೆ ಮೂಡಿಸುವ ನಿಟ್ಟಿನಲ್ಲಿ ತುಮಕೂರು ಮಹಾನಗರ ಪಾಲಿಕೆಯು ಮಹತ್ವದ ಹೆಜ್ಜೆ ಇರಿಸಿದೆ....
ನಗರದ`ಡಾಕ್ಟರ್ ವಾಟರ್’ ಘಟಕಗಳಿಗೆ ಪಾಲಿಕೆಯಿಂದ ನೋಟೀಸ್
ತುಮಕೂರು ತುಮಕೂರು ನಗರದಲ್ಲಿ ಸರ್ಕಾರಿ ಏಜೆನ್ಸಿಗಳಿಂದಲೇ ಸ್ಥಾಪಿತವಾಗಿದ್ದರೂ, ಖಾಸಗಿ ವ್ಯಕ್ತಿಗಳ ಕಪಿಮುಷ್ಠಿಯಲ್ಲಿದ್ದ 21 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತನ್ನ ವಶಕ್ಕೆ ಪಡೆದ ತುಮಕೂರು ಮಹಾನಗರ ಪಾಲಿಕೆಯು ಇದೀಗ ಮತ್ತೊಂದು...
ಸಮ್ಮಿಶ್ರ ಸರಕಾರ ಶೀಘ್ರ ಪತನ: ಬಿ ಎಸ್ ವೈ
ಚಿಂಚೋಳಿ ಇತ್ತೀಚಿನ ದಿನಗಳಲ್ಲಿ ಜೆಡಿಎಸ್ ನಾಯಕರ ಮಾತನಾಡೋದು ನೋಡಿದರೆ ಈ ಸರಕಾರ ಬಹಳ ದಿನ ಇರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ...
ಬರ ಪರಿಸ್ಥಿತಿ ಸರಿಯಾಗಿ ನಿರ್ವಹಿಸಿ: ಕೃಷ್ಣ ಭೈರೇಗೌಡ
ಬೆಂಗಳೂರು ಕೋಲಾರ ಜಿಲ್ಲೆಯ ಬರಪರಿಸ್ಥಿತಿ ಪರಿಹಾರ ಕ್ರಮಗಳು ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಕೋಲಾರದಲ್ಲಿಂದು ಸಭೆ ನಡೆಸಿದರು. ...
ಹಕ್ಕುಪತ್ರ ವಿತರಿಸಿ, ನೀರಿನ ಬವಣೆ ನೀಗಿಸಿ
ದಾವಣಗೆರೆ: ನಮೂನೆ-57ರ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರಿಗೆ ತಕ್ಷಣವೇ ಹಕ್ಕುಪತ್ರ ವಿತರಿಸಬೇಕು ಹಾಗೂ ಆನಗೋಡು ಹೋಬಳಿ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲೂ ಇರುವ ನೀರಿನ ಸಮಸ್ಯೆಯನ್ನು ನೀಗಿಸಬೇಕೆಂದು ಆಗ್ರಹಿಸಿ,...
ವಸತಿ ನಿಲಯಗಳ ವಿದ್ಯಾರ್ಥಿಗಳು ಶೇ.100ರಷ್ಟು ಪಾಸ್ ಆಗಬೇಕು: ಸಿಇಓ
ತುಮಕೂರು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶೇ. 100ರಷ್ಟು ಪಾಸು...
ಬಿಬಿಎಂಪಿ ಚುನಾವಣೆ : ಬೆಂಗಳೂರಿನ ಶಾಸಕರ ಜೊತೆ ಪರಮೇಶ್ವರ್ ಚರ್ಚೆ
ಬೆಂಗಳೂರು ಮೈತ್ರಿ ಸರ್ಕಾರದಲ್ಲಿ ಉಂಟಾಗಿರುವ ಕೆಲ ರಾಜಕೀಯ ಬೆಳವಣಿಗೆಗಳು ಹಾಗೂ ಮುಂಬರುವ ಬಿಬಿಎಂಪಿ ಚುನಾವಣೆ ಕುರಿತು ಬೆಂಗಳೂರಿನ ಶಾಸಕರ ಜೊತೆ ಚರ್ಚೆ ನಡೆಸಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ...
ಕೇಂದ್ರದಲ್ಲಿ ನೂತನ ಸರ್ಕಾರ ಬಂದ ನಂತರದಲ್ಲಿ ಅನುದಾನ ಬಿಡುಗಡೆ..!!
ಬೆಂಗಳೂರು ಕೇಂದ್ರದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಕ್ಕೆ ಬರ ಪರಿಹಾರ ಅನುದಾನ ಬಿಡುಗಡೆಗೆ ಅನುಮೋದನೆ ಸಿಗಲಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಮೂಲಗಳು ತಿಳಿಸಿವೆ. ಈಗಾಗಲೇ ಕೇಂದ್ರ ಬರಪರಿಹಾರ...













