Tag: kannadanews paper
ಕದನ ವಿರಾಮ ಉಲ್ಲಂಘನೆ ವಿಷಯದಲ್ಲಿ ಹಳೆ ಚಾಳಿ ಮುಂದುವರೆಸಿದ ಪಾಕಿಸ್ಥಾನ
ನವದೆಹಲಿ:
ಮತ್ತೆ ಹಳೆ ಚಾಳಿ ಮುಂದುವರೆಸಿದ ಪಾಕಿಸ್ಥಾನ ಪ್ರಧಾನಿ ಮುಂದೆ ಶಾಂತಿ ಮಾತನ್ನು ಆಡಿದರೆ ಹಿಂದೆ ಬೆನ್ನಿಗೆ ಚೂರಿ ಹಾಕುವಂತಹ ಕೆಲಸವನ್ನು ಇನ್ನು ಬಿಟ್ಟಂತೆ ಕಾಣುತ್ತಿಲ್ಲ ಕಾಶ್ಮೀರದ...
ಹೆಚ್ಚಾಗಲಿದೆ ಟಿಕೆಟ್ ದರ..!?
ಬೆಂಗಳೂರು:ಮುಖ್ಯಮಂತ್ರಿ ಸೂಚನೆ ಮೇರೆಗೆ ಕೈಬಿಡಲಾದ ಬಸ್ ಪ್ರಯಾಣ ದರ ಏರಿಕೆಯ ಕ್ರಮವನ್ನು, ಈಗ ಮತ್ತೆ ಜಾರಿಗೆ ತರಲು ಸಾರಿಗೆ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಇಲ್ಲ..! ಕೆಲ ದಿನಗಳಿಂದ ಪೆಟ್ರೋಲ್...
ಡಿಕೆಶಿ ಆರೋಗ್ಯ ವಿಚಾರಿಸಿದ ಹೆಚ್ಡಿಕೆ
ಬೆಂಗಳೂರು: ಫುಡ್ ಪಾಯ್ಸನ್ ನಿಂದಾಗಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ರವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಗರದ...
ಸಿ.ಎಸ್.ಪುರದ ಎಸ್.ಬಿ.ಐ.ಶಾಖೆಗೆ ಬೆಂಕಿ..! ವಿಡಿಯೋ ನೋಡಿ
ತುಮಕೂರು: ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಬೆಂಕಿ ಬಿದ್ದ ದುರ್ಘಟನೆ ಗುರುವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.https://www.youtube.com/watch?v=XPVXkms1Lpk ಸಿ.ಎಸ್.ಪುರದ ಎನ್ಎಸ್ಆರ್ ಕಾಂಪ್ಲೆಕ್ಸ್ನಲ್ಲಿರುವ ಎಸ್ಬಿಐ ಶಾಖೆಯಲ್ಲಿ...
ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ..!
ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಸೆ.20-22ರವರೆಗೆ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ...
ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ, ಸುಗ್ರೀವಾಜ್ಞೆಗೆ ಸಂಪುಟ ಅಸ್ತು
ನವದೆಹಲಿ: ತ್ರಿವಳಿ ತಲಾಖ್ ನಿಷೇಧಿಸುವ ಹಾಗೂ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವುದಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಸೂದೆಯ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕಳೆದ ವರ್ಷದ ಚಳಿಗಾಲದ...
ಗ್ರಂಥಾಲಯ, ಕ್ರೀಡಾಂಗಣಗಳಲ್ಲಿ ಕಾಲ ಕಳೆಯಿರಿ
ದಾವಣಗೆರೆ: ವಿದ್ಯಾರ್ಥಿಗಳು ಹೆಚ್ಚುಕಾಲ ಗ್ರಂಥಾಲಯ ಮತ್ತು ಕ್ರೀಡಾಂಗಣದಲ್ಲಿ ಕಾಲ ಕಳೆದರೆ, ದೈಹಿಕ ಮತ್ತು ಜ್ಞಾನದ ಬಲ ಹೆಚ್ಚಾಗಲಿದೆ ಎಂದು ಜಾನಪದ ತಜ್ಞ ಡಾ.ಎಂ.ಜಿ.ಈಶ್ವರಪ್ಪ ತಿಳಿಸಿದರು. ನಗರದ ಆರ್‍ಎಲ್ ಕಾನೂನು ಕಾಲೇಜಿನಲ್ಲಿ ಬುಧವಾರ...
ಮಣ್ಣಿನ ಫಲವತ್ತತೆಗಾಗಿ ಹಸಿರೆಲೆ ಗೊಬ್ಬರ ಬಳಸಿ
ದಾವಣಗೆರೆ: ಮಣ್ಣಿನ ಫಲವತ್ತತೆ ಹೆಚ್ಚಿಸಲು ರೈತರು ಹಸಿರೆಲೆ ಗೊಬ್ಬರ ಬಳಸಬೇಕೆಂದು ತಾಲೂಕು ಕೃಷಿ ಸಹಾಯಕ ನಿರ್ದೇಶಕ ರೇವಣಸಿದ್ದನಗೌಡ್ರು ರೈತರಿಗೆ ಕರೆ ನೀಡಿದರು. ತಾಲೂಕಿನ ಎಲೆ ಬೇತೂರು ಗ್ರಾಮದದ ಗ್ರಾಮ...
ಆದರ್ಶ ಕ್ರೀಡಾಪಟುಗಳಾಗಲು ವಿದ್ಯಾರ್ಥಿಗಳಿಗೆ ಕರೆ
ಗುಬ್ಬಿ ವಿದ್ಯಾರ್ಥಿಗಳಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಹೆಚ್ಚು ಸಹಕಾರಿಯಾಗಲಿದ್ದು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆದರ್ಶ ಕ್ರೀಡಾಪಟುಗಳಾಗುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಹೆಚ್.ಜಗನ್ನಾಥ್ ಕರೆನೀಡಿದರು. ...
ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ: ಗೋ ರಕ್ಷಕರಿಗೆ ಭಾಗವತ್ ಎಚ್ಚರಿಕೆ
ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ಅವರು ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ ಎಂದು ಹೇಳುವ ಮೂಲಕ ಪರೋಕ್ಷವಾಗಿ ಗೋ ರಕ್ಷಕರಿಗೆ ಬುಧವಾರ ಎಚ್ಚರಿಕೆ...













