Tag: kannadanews paper
ಸಾಧನೆಯ ಹಾದಿಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ..!!
ತುಮಕೂರುವಿಶೇಷ ವರದಿ : ಸಾ.ಚಿ.ರಾಜಕುಮಾರ್ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶಗಳು ಸಿಕ್ಕಿದ್ದರೆ ಉತ್ತಮ ಸಾಧನೆ ಮಾಡಬಲ್ಲರು ಎಂಬುದಕ್ಕೆ ಕಳೆದ ಸೋಮವಾರ ಪ್ರಕಟವಾದ 10ನೇ ತರಗತಿ ಸಿಬಿಎಸ್‍ಸಿ ಪರೀಕ್ಷಾ ಫಲಿತಾಂಶವೇ ಸಾಕ್ಷಿ. ಚಿಕ್ಕನಾಯಕನಹಳ್ಳಿ ತಾಲ್ಲೂಕು...
ನೀರು, ಮೇವು ಪೂರೈಕೆ ನಿರ್ಲಕ್ಷಿಸಿದರೆ ಕಠಿಣ ಕ್ರಮ : ಡಾ.ಪರಮೇಶ್ವರ್
ತುಮಕೂರು ಎಲ್ಲೆಲ್ಲಿ ಮೇವಿನ ಅಗತ್ಯವಿದೆಯೋ ಅಲ್ಲಿ ಕೂಡಲೆ ಮೇವು ಬ್ಯಾಂಕ್ ಸ್ಥಾಪನೆ ಮಾಡಿ ಜಾನುವಾರುಗಳಿಗೆ ವಿತರಿಸಿ, ಮಳೆಗಾಲ ಆರಂಭವಾಗುತ್ತಿದೆ, ಇನ್ನೂ ವಿಳಂಬ ಮಾಡಬೇಡಿ. ಕುಡಿಯುವ ನೀರಿನ ವಿಚಾರ ಕಡೆಗಣಿಸಬೇಡಿ ಯಾವ...
ಬರಗಾಲದಲ್ಲಿ ರಾಜ್ಯದ ಜನತೆಯ ಆರೋಗ್ಯ ಮರೆತು ರೆಸಾರ್ಟ್‍ನಲ್ಲಿ ಸಿಎಂ ವಿಶ್ರಾಂತಿ: ಆರ್ ಅಶೋಕ
ಚಿಂಚೋಳಿ ಬರಗಾಲದಿಂದ ತತ್ತರಿಸುತ್ತಿರುವ, ಕುಡಿಯುವ ನೀರಿಗೆ ಹಾಹಾಕಾರ ಪಡುತ್ತಿರುವ ಜನರ ಆರೋಗ್ಯ ವಿಚಾರಿಸುವ ಬದಲು ರಾಜ್ಯದ ಮುಖ್ಯಮಂತ್ರಿಗಳು ರೆಸಾರ್ಟ್‍ನಲ್ಲಿ ವಿಶ್ರಾಂತಿ ತಗೆದುಕೊಳ್ಳಿತ್ತಿದ್ದಾರೆ. ಅಲ್ಲದೆ, ಅವರ ಮಂತ್ರಿಗಳು ಚುನಾವಣೆಯಲ್ಲಿ ಬ್ಯೂಸಿಯಾಗಿದ್ದಾರೆ ಎಂದು...
ಜೂನ್ ಮಾಸಾಂತ್ಯದವರೆಗಷ್ಟೇ ಹೇಮಾವತಿ ಲಭ್ಯ
ತುಮಕೂರುವಿಶೇಷ ವರದಿ:ಆರ್.ಎಸ್.ಅಯ್ಯರ್ ತುಮಕೂರು ನಗರದ ಜನತೆಗೆ ಕುಡಿಯುವ ಸಲುವಾಗಿ ಹೇಮಾವತಿ ನೀರನ್ನು ಪೂರೈಸುವ ಏಕೈಕ ಜಲಮೂಲವಾದ ಬುಗುಡನಹಳ್ಳಿಯ `ಹೇಮಾವತಿ ಜಲಸಂಗ್ರಹಾಗಾರ'ದಲ್ಲಿ ದಿನೇ ದಿನೇ ಹೇಮಾವತಿ ನೀರಿನ ಸಂಗ್ರಹ ಇಳಿಮುಖವಾಗುತ್ತಿದ್ದು, ಜೂನ್...
15 ಬಾರಿ ಜಿಲ್ಲಾ ಮಂತ್ರಿ ಭೇಟಿ, ಅಭಿವೃದ್ಧಿಗೆ ಕ್ರಮ
ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್ ಅವರು ಕಳೆದ ಎಂಟು ತಿಂಗಳಲ್ಲಿ ಸುಮಾರು ಹದಿನೈದು ಬಾರಿ ಜಿಲ್ಲೆಗೆ ಭೇಟಿ ಕೊಟ್ಟು, ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆಂದು ಜೆಡಿಎಸ್ ಮುಖಂಡ...
ನಟ ಆದಿತ್ಯನಿಗೆ ನೋಟೀಸ್ ಜಾರಿ ಮಾಡಿದ ಕೋರ್ಟ್
ಬೆಂಗಳೂರು ಮನೆ ಬಾಡಿಗೆ ಕಟ್ಟದೆ ಸತಾಯಿಸುತ್ತಿದ್ದ ಆರೋಪದ ಮೇಲೆ ಡೆಡ್ಲಿಸೋಮಾ ಸಿನಿಮಾ ಖ್ಯಾತಿಯ ಸ್ಯಾಂಡಲ್ ವುಡ್ ನಟ ಆದಿತ್ಯ ವಿರುದ್ದ ದೂರು ನೀಡಲಾಗಿದೆ. ಮನೆ ಮಾಲೀಕ ಪ್ರಸನ್ನ ಕುಮಾರ್...
ಚಿಂಚೊಳ್ಳಿ : ಕಾಂಗ್ರೆಸ್ ನಿಂದ ಭರ್ಜರಿ ಪ್ರಚಾರ
ಕಲಬುರಗಿ ಚಿಂಚೋಳಿ ಉಪಸಮರ ಕದನ ದಿನದಿನಕ್ಕೂ ಕಾವೇರುತ್ತಿದೆ. ಚಿಂಚೋಳಿ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕರು, ಕ್ಷೇತ್ರದ ವಿವಿಧ ಭಾಗಗಳಲ್ಲಿಂದು ಭಾರೀ ಪ್ರಚಾರ ನಡೆಸಿದರು. ಇಂದಿನಿಂದ ಮೂರು ದಿನಗಳ...
ಮೇ 9 ರಂದು 21 ನೀರಿನ ಘಟಕಗಳಿಂದ 18409 ರೂ. ಸಂಗ್ರಹ
ತುಮಕೂರು ತುಮಕೂರು ನಗರದ ವಿವಿಧೆಡೆ ವಿವಿಧ ಸರ್ಕಾರಿ ಏಜೆನ್ಸಿಗಳಿಂದ ಸ್ಥಾಪಿತವಾಗಿದ್ದ 21 ಶುದ್ಧಕುಡಿಯುವ ನೀರಿನ ಘಟಕಗಳನ್ನು ತುಮಕೂರು ಮಹಾನಗರ ಪಾಲಿಕೆ (ಟಿ.ಎಂ.ಪಿ.)ಯು ತನ್ನ ಸುಪರ್ದಿಗೆ ಅಧಿಕೃತವಾಗಿ ತೆಗೆದುಕೊಂಡ ಎರಡನೆಯ ದಿನವಾದ ಗುರುವಾರ (ಮೇ...
ದ್ವಿಚಕ್ರವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಓರ್ವ ಚಿಂತಾಜನಕ
ತಿಪಟೂರು : ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಗ್ರಾಮದಲ್ಲಿ ಇಂದು ಸಂಜೆ 6 ಗಂಟೆಯಲ್ಲಿ ದ್ವಿಚಕ್ರವಾಹನಕ್ಕೆ ಖಾಸಗಿ ಬಸ್ ಡಿಕ್ಕಿಹೊಡೆದ ಪರಿಣಾಮವಾಗಿ ಸವಾರನ ಎಡಗಾಲು ಸಂಪೂರ್ಣವಾಗಿ ಜಖಂಗೊಡ್ಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ...
ಮಲ್ಲಮ್ಮನವರ ಬದುಕೇ ಒಂದು ಬೃಹತ್ ವಚನ ಸಂಪುಟ : ಶಶಿಕಲಾರವಿಶಂಕರ್
ಹಿರಿಯೂರು : ಶ್ರೀಶೈಲ ಮಲ್ಲಿಕಾರ್ಜುನನನ್ನು ತನ್ನ ಆರಾಧ್ಯ ದೈವವನ್ನಾಗಿ ಆರಾಧಿಸಿ ಸಾಕ್ಷಾತ್ಕರಿಸಿಕೊಂಡ ಹೇಮರೆಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗಮಾಡದೇ ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದರು ಎಂಬುದಾಗಿ ಶ್ರೀಮತಿ...













