Tag: kannadanews paper
ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಾಗುವುದು ಖಚಿತ :ಡಾ.ಜಿ.ಪರಮೇಶ್ವರ
ಮಧುಗಿರಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಈ ಬಾರಿ ಪ್ರಧಾನಿಯಾಗುವುದು ಖಚಿತ ಎಂದು ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು. ಪಟ್ಟಣದ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...
ಕೊರಟಗೆರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ ಶೇ.79.69ರಷ್ಟು ಮತದಾನ
ಕೊರಟಗೆರೆ ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 242 ಮತಗಟ್ಟೆ ಕೇಂದ್ರದಲ್ಲಿ ಮತದಾನ ಪ್ರಾರಂಭಕ್ಕೂ ಮುನ್ನ 11 ಮತಗಟ್ಟೆ ಕೇಂದ್ರದಲ್ಲಿ ಕೈಕೊಟ್ಟ ಕಂಟ್ರೋಲ್ ಯೂನಿಟ್, ವಿವಿ ಪ್ಯಾಟ್ ಬದಲಾವಣೆ ಮತ್ತು ಮತದಾನ...
ಸಂಸ್ಕೃತಿಯ ಪುನರುತ್ಥಾನಕ್ಕೆ ಸಂಸ್ಕೃತ ಭಾಷೆ ಪೂರಕ
ದಾವಣಗೆರೆ: ಭಾಷೆಗಳು ನಮ್ಮ ಸಂಬಂಧಗಳನ್ನು ಉತ್ತಮಗೊಳಿಸುತ್ತದೆ. ಎಷ್ಟೋ ಭಾಷೆಗಳು ಲಿಪಿ ಇಲ್ಲದೇ ಆಡು ಭಾಷೆಯಾಗಿ ಇವತ್ತಿಗೂ ಉಳಿದಿವೆ. ಭಾರತೀಯ ಸಂಸ್ಕøತಿಯ ಪುನರುತ್ಥಾನಕ್ಕೆ ಸಂಸ್ಕøತ ಭಾಷೆ ಅತ್ಯಂತ ಪೂರಕವಾಗಿದೆ ಎಂದು ಜೆ.ಜೆ. ಮೆಡಿಕಲ್...
ಕಾಂಗ್ರೆಸ್ ಪಕ್ಷದಿಂದ ಮಾತ್ರ ರೈತರ ಹಿತ ಸಾಧ್ಯ
ದಾವಣಗೆರೆ : ಕಾಂಗ್ರೆಸ್ ಪಕ್ಷದಿಂದ ಮಾತ್ರ ರೈತರ ಹಿತ ಕಾಪಾಡಲು ಸಾಧ್ಯವೆಂದು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದರು. ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ...
ಬಸ್ಸ್ ಉರುಳಿ ಬಿದ್ದು ಮೂವರ ಸಾವು …!!
ಬೆಂಗಳೂರು ಶಿವಮೊಗ್ಗದಲ್ಲಿ ಖಾಸಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ, ಮಗಳು ಸೇರಿ ಮೂವರು ಸಾವನ್ನಪ್ಪಿ, ಇತರ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ...
ಅಮ್ಮಾ ಸಂಸ್ಥೆಯಿಂದ ಮತದಾನ ಜಾಗೃತಿ ಕಾರ್ಯಕ್ರಮ
ಹಾವೇರಿ : ಜಿಲ್ಲೆಯ ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಮ್ಮಾ ಸಂಸ್ಥೆ(ರಿ)ಹಿರೇಮುಗದೂರ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ ಮತದಾನ ಜಾಗೃತ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸ್ವಯಂ ಸೇವಾ ಸಂಸ್ಥೆಯ...
ಕೋಟೆನಾಡಿನಲ್ಲಿ ಮತಹಕ್ಕು ಚಲಾವಣೆಗೆ ಉತ್ಸಾಹ ಹಲವು ವಿಶೇಷತೆಗೆ ಸಾಕ್ಷಿಯಾದ ಚುನಾವಣೆ
ಚಿತ್ರದುರ್ಗ; ಚಿತ್ರದುರ್ಗ ಲೋಕಸಭೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಜನ ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಕೆಲವು ಮತಗಟ್ಟೆಗಳಲ್ಲಿ ಮತಯಂತ್ರಗಳ ದೋಷದಂತಹ ಪ್ರಕರಣಗಳನ್ನು ಹೊರೆತು ಪಡಿಸಿದರೆ ಎಲ್ಲಡೆಯೂ ಶಾಂತಿಯುತ ಮತದಾನವಾಗಿದೆ. ಕ್ಷೇತ್ರದಲ್ಲಿ ಎಲ್ಲಿಯೂ ಅಹಿತಕರ...
ಮೋದಿ ನಾಯಕತ್ವಕ್ಕೆ ಜನಬೆಂಬಲ;ತಿಪ್ಪಾರೆಡ್ಡಿ
ಚಿತ್ರದುರ್ಗ; ಕಳೆದ ಐದು ವರ್ಷಗಳಲ್ಲಿ ಮೋದಿ ಸರ್ಕಾರ ಮಾಡಿರುವ ಅಭಿವೃದ್ದಿ ಕಾರ್ಯಕ್ಕೆ ದೇಶದ ಜನರು ಈ ಚುನಾವಣೆಯಲ್ಲಿ ಬೆಂಬಲ ನೀಡಲಿದ್ದಾರೆಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು ...
ಶ್ರದ್ಧಾ ಭಕ್ತಿಯ ಶ್ರೀವೀರಭದ್ರೇಶ್ವರ ಸ್ವಾಮಿ ಗುಗ್ಗಳ
ದಾವಣಗೆರೆ: ನಗರದ ಹಳೇಪೇಟೆಯ ಶ್ರೀವೀರಭದ್ರೇಶ್ವರ ಸ್ವಾಮಿ ಗುಗ್ಗಳ, ಅಗ್ನಿಕುಂಡ ಉತ್ಸವ ಕಾರ್ಯಕ್ರಮ ಗುರುವಾರ ಬೆಳಿಗ್ಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಉತ್ಸವದ ಹಿನ್ನೆಲೆಯಲ್ಲಿ ಹೂವು, ಮಾವಿನ ತೋರಣ,...
ಸ್ವಚ್ಛ-ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿ ಬೆಂಬಲಿಸಿ
ದಾವಣಗೆರೆ: ಸ್ವಚ್ಛ ಹಾಗೂ ಪಾರದರ್ಶಕ ಆಡಳಿತಕ್ಕಾಗಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿಯನ್ನು ಬೆಂಬಲಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ಜೀ ಕರೆ ನೀಡಿದರು. ನಗರದ...













