Tag: kannadanews paper
ವೀರಶೈವ-ಲಿಂಗಾಯತ ಧರ್ಮದ ಪ್ರತ್ಯೇಕತೆಗೆ ಸೋನಿಯಾಗಾಂಧಿ ಕೈವಾಡ-ಯಡಿಯೂರಪ್ಪ
ಚಳ್ಳಕೆರೆ ಪ್ರಸ್ತುತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರದ ಎಚ್.ಡಿ.ಕುಮಾರಸ್ವಾಮಿ ಕಳೆದ 11 ತಿಂಗಳಿನಿಂದ ಆಡಳಿತ ನಡೆಸುತ್ತಿದ್ದು, ರೈತರ ಸಾಲ ಮನ್ನಾವೂ ಸೇರಿದಂತೆ ಯಾವುದೇ ಯೋಜನೆ ಜಾರಿಗೊಳಿಸಿಲ್ಲ. ಬರಿ...
ಮತದಾನ ಬಹಿಷ್ಕರಣೆ: ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದ ಗ್ರಾಮಸ್ಥರು
ಬ್ಯಾಡಗಿ: ತಾಲೂಕಿನ ಆಣೂರ ಕೆರೆಗೆ ನೀರು ತುಂಬಿಸುವಂತ ಹೋರಾಟವನ್ನು ರೈತ ಸಂಘವು ಕೈಬಿಟ್ಟಿರುವುದಿಲ್ಲಾ ಹಾಗೂ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದಿಲ್ಲವೆಂದು ಗ್ರಾಮ ರೈತ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ...
ಮತಗಟ್ಟೆಗೆ ಸಿಬ್ಬಂದಿಗಳಿಗೆ ಎರಡನೇ ಸುತ್ತಿನ ತರಬೇತಿ
ಹಾವೇರಿ ಆಯೋಗದ ಮಾರ್ಗಸೂಚಿಯಂತೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ವ್ಯವಸ್ಥಿತ ಮತದಾನ ಪ್ರಕ್ರಿಯೆ ನಡೆಸಲು ನಿಯಮಾವಳಿಗಳನ್ನು ನಿಖರವಾಗಿ ಹಾಗೂ ಸ್ಪಷ್ಟವಾಗಿ ತಿಳಿದುಕೊಳ್ಳುವಂತೆ ಮತದಾನ ಪ್ರಕ್ರಿಯೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೇಂದ್ರ ಚುನಾವಣಾ ಸಾಮಾನ್ಯ...
ನ್ಯಾಷನಲ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ.
ಹೊಸಪೇಟೆ ನಗರದ ಪ್ರತಿಷ್ಠಿತ ವಿನಾಯಕ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಸುವ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ 2018-19 ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು,...
ಬಿಜೆಪಿ ಪರ ರಾಣಿ ಸಂಯುಕ್ತಾ ಪ್ರಚಾರ.
ಹೊಸಪೇಟೆ : ಇಲ್ಲಿಗೆ ಸಮೀಪದ ಟಿ.ಬಿ.ಡ್ಯಾಂನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ಸೋಮವಾರ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಪರ ಪ್ರಚಾರ ನಡೆಸಿದರು.ಕಾಲ್ನಡಿಗೆ ಮುಖಾಂತರ ಟಿ.ಬಿ.ಡ್ಯಾಂ ಬಡಾವಣೆ,...
ಲೋಕಸಭಾ ಚುನಾವಣೆ: ಕರ್ತವ್ಯನಿರತರಿಗೆ ಊಟೋಪಹಾರದ ವ್ಯವಸ್ಥೆಗೆ ಸೂಚನೆ
ತುಮಕೂರು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಬೇಕೆಂದು ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ...
ಸಾವಿನ ಮನೆಗೆ ಕನ್ನಾ ಹಾಕಿದ್ದ ಕಳ್ಲನ ಬಂಧನ ..!!
ಬೆಂಗಳೂರು ಸಾವು ಸಂಭವಿಸಿದ್ದ ಮನೆಯವರು ಮೃತಪಟ್ಟವರ ಅಂತ್ಯಕ್ರಿಯೆಗಾಗಿ ಸ್ಮಶಾನಕ್ಕೆ ಹೋಗಿ ವಾಪಾಸ್ಸಾಗುವಷ್ಟರಲ್ಲಿ ಅವರ ಮನೆಗೆ ನುಗ್ಗಿ ನಗದು ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳನನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ...
ನಿವೇಶನ ವಿವಾದ : ಗ್ರಾ ಪಂ ಸದಸ್ಯನ ಕೊಲೆ..!!!
ಬೆಂಗಳೂರು ಸರ್ಕಾರಿ ನಿವೇಶನದ ವಿಚಾರದಲ್ಲಿ ಉಂಟಾದ ವಿವಾದದಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಮಾದನಾಯಕನಹಳ್ಳಿ ಪೆÇಲೀಸರು ತೀವ್ರ ಶೋಧ ನಡೆಸಿದ್ದಾರೆ. ...
ಹಾಸನ ಮತ್ತು ಮಂಡ್ಯದಲ್ಲಿ ಮತ್ತೆ ಐಟಿ ದಾಳಿ..!!!
ಬೆಂಗಳೂರು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗಲೇ ಆದಾಯ ಇಲಾಖೆಯ ಅಧಿಕಾರಿಗಳು ಮಂಡ್ಯ ಹಾಗೂ ಹಾಸನದಲ್ಲಿ ಇಂದು ಬೆಳಿಗ್ಗೆ ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ...
ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವು ..!!!
ಬೆಂಗಳೂರು ವೇಗವಾಗಿ ಬೈಕ್‍ನಲ್ಲಿ ಹೋಗುತ್ತಿದ್ದ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿ ಯೊಬ್ಬರು ನಿಯಂತ್ರಣ ತಪ್ಪಿ ಕೆಳಗೆಬಿದ್ದು ಮೃತಪಟ್ಟಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ...













