Tag: kannadanews paper
ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ
ಚಿತ್ರದುರ್ಗ: ಮೆದೇಹಳ್ಳಿ ರಸ್ತೆಯನ್ನು ತ್ವರಿತವಾಗಿ ಅಗಲೀಕರಣಗೊಳಿಸಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸುವಂತೆ ಜೈಹಿಂದ್ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮೆದೇಹಳ್ಳಿಯಲ್ಲಿ ದಿನನಿತ್ಯವೂ ನೂರಾರು ಬಸ್,...
ಶಾಶ್ವತ ಯೋಜನೆ ರೂಪಿಸಲು ಪಿಡಿಓಗಳಿಗೆ ಸೂಚನೆ
ಚಿತ್ರದುರ್ಗ: ಇರುವ ಸಂಪನ್ಮೂಲಗಳನ್ನೆ ಬಳಸಿಕೊಂಡು ಕುಡಿಯುವ ನೀರಿಗೆ ಬರಗಾಲವಾಗದಂತೆ ಶಾಶ್ವತ ಯೋಜನೆ ರೂಪಿಸಿಕೊಳ್ಳಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಾನಾಯ್ಕ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಪಿ.ಡಿ.ಓ.ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ...
ಆಮಿಷಕ್ಕೆ ಒಳಗಾಗಿ ಭ್ರಷ್ಟಾಚಾರದ ಸುಳಿಗೆ ಸಿಲುಕಬೇಡಿ
ಚಿತ್ರದುರ್ಗ: ತರಬೇತಿ ಪೂರ್ಣಗೊಳಿಸಿ, ಪೊಲೀಸ್ ಸೇವೆಗೆ ಅಣಿಯಾಗುತ್ತಿರುವ ನೂತನ ಪೊಲೀಸರು ಯಾವುದೇ ಆಸೆ, ಆಮಿಷಕ್ಕೆ ಒಳಗಾಗಿ ಭ್ರಷ್ಟಾಚಾರದ ಸುಳಿಗೆ ಸಿಲುಕದೆ, ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆ ಪಾಲಿಸಬೇಕು ಎಂದು ಬೆಂಗಳೂರು ನಗರ...
ಜೂ11ರಿಂದ ಪಿಯುಸಿ. ಪೂರಕ ಪರೀಕ್ಷೆ
ಚಿತ್ರದುರ್ಗ : ಇದೇ ಜೂ. 11 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪ್ರಾರಂಭವಾಗಲಿದ್ದು, 7503 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ದ್ವಿತೀಯ ಪಿಯುಸಿ...
ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು : ನ್ಯಾ. ಎಲ್.ನಾರಾಯಣಸ್ವಾಮಿ.
ಚಳ್ಳಕೆರೆ ಕೇಂದ್ರ ಸರ್ಕಾರದ ಆಷ್ಮಾನ್ ಭಾರತ ಉತ್ತಮ ಯೋಜನೆಯಾಗಿದ್ದು, ಗ್ರಾಮೀಣ ಭಾಗದ ಬಡ ಜನರು ಯಾವುದೇ ರೀತಿಯ ಪ್ರಾಣಾಪಾಯದ ಕಾಯಿಲೆಗಳಿಗೆ ತುತ್ತಾದಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯುವ ಸೌಲಭ್ಯವಿದೆ. ಆರೋಗ್ಯ ಕರ್ನಾಟಕ ಕಾರ್ಡ್...
ಗೋಹತ್ಯೆ ತಡೆಗೆ ಎಸ್ ಪಿ ಅವರಿಗೆ ಮನವಿ..!!
ಹಾವೇರಿ : ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದುಗೊಳಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋ ಹತ್ಯೆ ತಡೆಯಬೇಕು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ...
ತಾಲೂಕಿನಾದ್ಯಂತ 2 ಲಕ್ಷ ಸಸಿ ನೆಡಲು ಶಾಸಕ ಭೀಮಾನಾಯ್ಕ್ ಸೂಚನೆ
ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ಒಟ್ಟು 2ಲಕ್ಷ ಸಸಿಗಳನ್ನು ನೆಡಬೇಕು ಎಂದು ಶಾಸಕ ಎಸ್.ಭೀಮಾನಾಯ್ಕ ಆದೇಶಿಸಿದರು.ತಾಲೂಕಿನ ಮಾಲವಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ,...
ಅಲ್ಪ ಸಂಖ್ಯಾತರ ಕಲ್ಯಾಣಾಭಿವೃದ್ಧಿಗಾಗಿ 13ಕೋಟಿ ರೂ ಸರ್ಕಾರಕ್ಕೆ ಪ್ರಸ್ತಾವನೆ
ಹಗರಿಬೊಮ್ಮನಹಳ್ಳಿ: ಕ್ಷೇತ್ರದ ಮರಿಯಮ್ಮನಹಳ್ಳಿ, ತಂಬ್ರಹಳ್ಳಿ, ಕೊಟ್ಟೂರು ಹಾಗೂ ಹಗರಿಬೊಮ್ಮನಹಳ್ಳಿ ಎಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿಗಾಗಿ ಸರ್ಕಾರಕ್ಕೆ 13 ಕೋಟಿ ಪ್ರಸ್ತಾವನೆಯನ್ನು ಕಳಿಸಲಾಗಿದೆ ಎಂದು ಶಾಸಕ ಎಸ್.ಭೀಮಾನಾಯ್ಕ ಹೇಳಿದರು. ...
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು:ನ್ಯಾ.ಶ್ರೀಮತಿ ಎಸ್.ಎಚ್.ರೇಣುಕಾದೇವಿ
ಹಾವೇರಿ ಇಂದು ಆಧುನಿಕ ಭರಾಟೆಯಲ್ಲಿ ಕಾಡುಗಳು ನಾಶವಾಗುತ್ತಿದೆ, ಇದರಿಂದ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತಿದೆ. ನಾವು ಪರಿಸರವನ್ನು ಕಾಪಾಡಿದರೆ, ಪರಿಸರ ನಮ್ಮನ್ನು ಕಾಪಾಡುತ್ತದೆ. ಹಾಗಾಗಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು...
ನಕಲಿ ಚಿನ್ನ ಮಾರಾಟ ಯತ್ನ : ಇಬ್ಬರ ಬಂಧನ..!
ಕೊಟ್ಟೂರು ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ ನಕಲಿ ಚಿನ್ನ ಮಾರಾಟ ಮಾಡುವ ಸಂದರ್ಭದಲ್ಲಿ ಪೊಲೀಸರಿಗೆ ಇಬ್ಬರು ಸಿಕ್ಕಿ ಬಿದ್ದಿದ್ದು, ಮತ್ತಿಬ್ಬರು ಪರಾರಿಯಾಗಿರುವ ಘಟನೆ ಗುರುವಾರ ನಡೆದಿದೆ. ನಕಲಿ ಚಿನ್ನ ಮಾರಾಟದ ಚಿತ್ರದುರ್ಗ...













