Tag: kannadanews paper
ಸರ್ಕಾರದ ಕುಡಿಯುವ ನೀರಿನ ಯೋಜನೆಗಳು ಏನಾಗುತ್ತಿವೆ ?
ಕುಣಿಗಲ್ :ವರದಿ:ಎಂ.ಡಿ. ಮೋಹನ್ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ವಿವಿಧ ಯೋಜನೆಗಳನ್ನ ಸರ್ಕಾರಗಳು ರೂಪಿಸಿದ್ದರೂ ಸಮರ್ಪಕವಾಗಿ ಪ್ರಯೋಜನವಾಗುತ್ತಿಲ್ಲ ಎಂಬುದನ್ನ ಈ ದೃಶ್ಯದಿಂದ ಕಾಣಬಹುದಾಗಿದೆ. ...
ಸರ್ಕಾರದ ಯೋಜನೆ ಬಳಸಿಕೊಂಡು ಪ್ರಗತಿ ಪಥದತ್ತ ಸಾಗಲು ಕರೆ
ಗುಬ್ಬಿ ಶೈಕ್ಷಣಿಕ ಗುಣಮಟ್ಟ ಉತ್ತಮಪಡಿಸಲು ಸರ್ಕಾರಗಳು ಹಲವಾರು ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸಿದ್ದು ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಗತಿ ಪಥದತ್ತ ಸಾಗುವಂತೆ ಜಿಲ್ಲಾ ಪಂಚಾಯ್ತಿ ಶಿಕ್ಷಣ ಮತ್ತು ಆರೋಗ್ಯ...
ಮರೆಯಾಗುತ್ತಿರುವ ರಂಗಕಲೆಗಳನ್ನು ಉಳಿಸಿ ಬೆಳೆಸಲು ಕರೆ
ಗುಬ್ಬಿ ಆಧುನಿಕತೆ ಬೆಳೆದಂತೆ ಮರೆಯಾಗುತ್ತಿರುವ ನಮ್ಮ ಗ್ರಾಮೀಣ ಭಾಗದ ಜಾನಪದ ಮತ್ತು ರಂಗ ಕಲೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವತ್ತ ರಂಗ ಕಲಾವಿದರು ಮತ್ತು ರಂಗಾಸಕ್ತರು ಚಿಂತನೆ ನಡೆಸಬೇಕಿದೆ...
ಆರ್ಥಿಕ ಸ್ವಾವಲಂಬನೆಗೆ ಪೂರಕವಾದ ವೃತ್ತಿ ಶಿಕ್ಷಣ ಕಲಿಯಲು ಕರೆ
ಗುಬ್ಬಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣದ ಅವಶ್ಯಕತೆ ಇದ್ದು ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತಮ್ಮ ಬದುಕು ರೂಪಿಸಿಕೊಳ್ಳಲು ಅನುಕೂಲವಾಗುವಂತೆ ವಿವಿಧ ವೃತ್ತಿ ಕೌಶಲ್ಯಗಳನ್ನು ಕಲಿಯುವ ಮೂಲಕ ಆರ್ಥಿಕ ಸ್ವಾವಲಂಬನೆಗೆ...
ನಿರ್ಲಕ್ಷ ಹೆಚ್ಚಾಗುತ್ತಿರುವುದುಕ್ಕೆ ಯಾರು ಹೊಣೆ ? ಜವಾಬ್ದಾರಿ ಯಾರಿಗಿದೆ ?
ಹರಪನಹಳ್ಳಿ ಸರ್ಕಾರ ಜಯಂತಿಗಳನ್ನು ಆಚರಿಸುತ್ತಿರುವುದು ಕಾಟಚಾರಕ್ಕಾ ಪೂರ್ವಭಾವಿ ಸಭೆಗೂ ಹಾಜರಾಗದ ತಾಲ್ಲೂಕು ಮಟ್ಟದ ಅಧಿಕಾರಿಗಳ ನಿರ್ಲಕ್ಷ ಹೆಚ್ಚಾಗುತ್ತಿರುವುದುಕ್ಕೆ ಯಾರು ಹೊಣೆ ? ಜವಾಬ್ದಾರಿ ಯಾರಿಗಿದೆ ? ಎಂದು...
ಡ್ರೈನೆಜ್ ಪೈಪ್ ಹೊಡೆದು ತ್ಯಾಜ್ಯ ನೀರು ರಸ್ತೆಗೆ, ಅಧಿಕಾರಿಗಳ ನಿರ್ಲಕ್ಷ್ಯ
ಹರಿಹರ: ನಗರದ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಮಲಮೂತ್ರ ವಿಸರ್ಜನೆ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿದು ಗೊಬ್ಬು ವಾಸನೆ ಬೀರುತ್ತಿದೆ. ಜನರು ಮೂಗು ಮುಚ್ಚಿಕೊಂಡು ಹೋಗುವ...
ಆಹಾರ ಸುರಕ್ಷತಾ ಮತ್ತು ಸಾಂಕ್ರಮಿಕ ರೋಗ ತಡೆಗೆ ಸೈಕಲ್ ಜಾಥ ಚಾಲನೆ
ಹರಿಹರ; ಮಹಾತ್ಮಗಾಂಧೀಜಿಯವರ 150 ನೇ ಜನ್ಮದಿನಾಚರಣೆಯ ಜ್ಞಾಪಕಾರ್ಥವಾಗಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ನವದೆಹಲಿ ಈಟ್ ರೈಟ್ ಇಂಡಿಯಾ ಇವರ ಸಹಯೋಗದಲ್ಲಿ ಆಹಾರ ಸುರಕ್ಷತಾ...
ಪಶು ಚಿಕಿತ್ಸಾ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ
ಹೊನ್ನಾಳಿ: ತಮ್ಮ ಸಂಸತ್ ಸದಸ್ಯತ್ವದ ಅವಧಿಯಲ್ಲಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಎಲ್ಲಾ ಹಳ್ಳಿಗಳ ಅಭಿವೃದ್ಧಿಗೆ ಪ್ರಾಮಾಣಿವಾಗಿ ಶ್ರಮಿಸಿರುವುದಾಗಿ ಸಂಸದ ಜಿ.ಎಂ. ಸಿದ್ಧೇಶ್ವರ್ ಹೇಳಿದರು ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ...
ಉಚಿತ ಪುಸ್ತಕ ಹಾಗೂ ಬ್ಯಾಗ್‍ಗಳ ವಿತರಣಾ ಕಾರ್ಯಕ್ರಮ
ಹೊನ್ನಾಳಿ: ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ದೇಶದ ಸತ್ಪ್ರಜೆಗಳಾಗಬೇಕು. ರಾಷ್ಟ್ರನಾಯಕರ ಗುಣಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಬಾಳಬೇಕು ಎಂದು ಸಂಸದ ಜಿ.ಎಂ. ಸಿದ್ಧೇಶ್ವರ್ ಹೇಳಿದರು. ...
ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಿ
ದಾವಣಗೆರೆ: ಸರ್ಕಾರಿ ಶಾಲೆಗಳ ಶಿಕ್ಷಕರು ಪರಿಣಾಮಕಾರಿಯಾಗಿ ಭೋದಿಸುವುದರ ಜೊತೆಗೆ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೇರಣೆ ನೀಡಬೇಕೆಂದು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಉಷಾಕುಮಾರಿ ಕಿವಿಮಾತು ಹೇಳಿದರು. ...













