Tag: kannadanews paperonline
ಜಾತಿ-ಧರ್ಮದ ಹೆಸರಿನಲ್ಲಿ ಸಂಘರ್ಷ ಅಪಾಯ
ಚಿತ್ರದುರ್ಗ: ಲಾಂಛನಗಳ ಮೇಲೆ ಧರ್ಮ ನಿಂತಿರುವುದರಿಂದ ಧರ್ಮ ಜಾತಿಗಳ ಹೆಸರಿನಲ್ಲಿ ಘರ್ಷಣೆ ನಡೆದರೆ ಭಾರತದ ಶಾಂತಿ ನೆಮ್ಮದಿಗೆ ಭಂಗ ಉಂಟಾಗಲಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ...
ಕಾಂಗ್ರೆಸ್ ಕಾರ್ಮಿಕ ವಿಭಾಗಕ್ಕೆ ಜಾಕೀರ್ ಹುಸೇನ್ ನೇಮಕ
ಚಿತ್ರದುರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಎಸ್.ಎಸ್.ಪ್ರಕಾಶಂರವರ ಆದೇಶದಂತೆ ಎ.ಜಾಕೀರ್‍ಹುಸೇನ್ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ...
ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ;ಡಿಸಿ ಆದೇಶ
ಚಿತ್ರದುರ್ಗ: ಲೋಕಸಭೆ ಚುನಾವಣೆ ಘೋಷಣೆಯಾಗಿದ್ದು, ಯಾವುದೇ ಇಲಾಖೆಗಳ ಅಧಿಕಾರಿಗಳು ಪೂರ್ವಾನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.ಲೋಕಸಭೆ ಚುನಾವಣೆ ಸಂಬಂಧ ಜಿಲ್ಲಾಧಿಕಾರಿಗಳ...
ಲೋಕಸಭೆಗೆ ಬಿಜೆಪಿ ಟಿಕೆಟ್‍ಗಾಗಿ ಭಾರೀ ಕಸರತ್ತು
ಚಿತ್ರದುರ್ಗ; ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಸನ್ನದ್ಧರಾಗಿರುವ ಭಾರತೀಯ ಜನತಾ ಪಾರ್ಟಿಯ ನಾಯಕರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ವಿಚಾರ ಹೊಸ ತಲೆನೋವು ತರಿಸಿದೆ. ಅರಂಭದಲ್ಲಿ ಬೆರಳೆಣಿಕೆಯಷ್ಟು ಮಂದಿ...
ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ: ಡಾ.ವಿ.ರಾಮ್ ಪ್ರಸಾತ್ ಮನೋಹರ್
ಬಳ್ಳಾರಿ ಭಾರತ ಚುನಾವಣಾ ಆಯೋಗವು ಲೋಕಸಭೆಯ ಸಾರ್ವತ್ರಿಕ ಚುನಾವಣೆಗಳನ್ನು ಘೋಷಣೆ ಮಾಡಿದ್ದು, ಭಾನುವಾರ ಸಂಜೆಯಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 1934669...
ರಾಷ್ಟ್ರೀಯ ಲೋಕ ಅದಾಲತ್
ಹಾವೇರಿ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯ 700 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ವೈ.ಎಲ್.ಲಾಡಖಾನ್ ಅವರು ತಿಳಿಸಿದ್ದಾರೆ.ಜಿಲ್ಲೆಯ...
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ : ಕೃಷ್ಣ ಬಾಜಪೇಯಿ
ಹಾವೇರಿ 17ನೆಯ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಾವೇರಿ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದ್ದು, ಮಾರ್ಚ್ 10 ರಿಂದಲೇ ನೀತಿ ಸಂಹಿತೆ ಜಿಲ್ಲೆಯಲ್ಲಿ ಜಾರಿಗೆ ಬಂದಿದೆ....
ಬಾಲ್ಯ ವಿವಾಹ ತಡೆಗೆ ಜಾಗೃತಿ ಅಗತ್ಯ
ಹಾವೇರಿ
ಬಾಲ್ಯವಿವಾಹಗಳಿಂದ ಹೆಣ್ಣು ಮಕ್ಕಳು ತೊಂದರೆ ಅನುಭವುಸುತ್ತಿದ್ದಾರೆ. ಸಮಾಜದ ಇಂತಹ ಅನಿಷ್ಠ ಪದ್ಧತಿ ನಿರ್ಮೂಲನೆಗಾಗಿ ಶಿಕ್ಷಕರು ಮಕ್ಕಳಿಗೆ ಅರಿವು ಮತ್ತು ಜಾಗೃತಿಯ ಶಿಕ್ಷಣವನ್ನು ನೀಡಬೇಕು ಜೊತೆಗೆ ಮಹಿಳೆಯರ ಮತ್ತು...
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಹಾವೇರಿ :
ಹೆಣ್ಣು ಜಗದ ಕಣ್ಣು , ತೊಟ್ಟಿಲು ತೂಗವ ಕೈ ಜಗತ್ತನ್ನೆ ಆಳಬಲ್ಲದು ಇಂತಹ ಮಹಿಳೆಯು ತನ್ನ ಜೀವನದಲ್ಲಿ ವಿವಿಧ ರೀತಿಯ ಪಾತ್ರ ನಿರ್ವಹಿಸಿ...
ಮಾದರಿ ನೀತಿ ಸಂಹಿತೆ ಜಾರಿ: ಏ.23ಕ್ಕೆ ಮತದಾನ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನೆನ್ನೆ(ಭಾನುವಾರದಿಂದಲೇ)ಯಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ದಾವಣಗೆರೆ ಕ್ಷೇತ್ರಕ್ಕೆ ಏ.23ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ದಾರೆ. ...













