Tag: kannadanews paperonline
ಸಂಜೆ 5 ಗಂಟೆಗೆ ಲೋಕಸಭಾ ಚುನಾವಣಾ ದಿನಾಂಕ ಪ್ರಕಟ!!?
ನವದೆಹಲಿ: 17ನೇ ಲೋಕಸಭಾ ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಲು ಚುನಾವಣಾ ಆಯೋಗ ಸಿದ್ಧವಾಗಿದ್ದು, ಇಂದೇ(ಭಾನುವಾರ) ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಸಂಜೆ 5 ಗಂಟೆಗೆ ದೆಹಲಿಯ...
‘ರೇವಣ್ಣ ಸುಮಲತಾರ ಬಗ್ಗೆ ಎಚ್ಚರಿಕೆಯಿಂದ ಮಾತಾಡಬೇಕಿತ್ತು’- ಸಿಎಂ ಕ್ಷಮೆ ಯಾಚನೆ!
ಬೆಂಗಳೂರು: “ರೇವಣ್ಣ ಮಾತನಾಡುವಾಗ ಎಚ್ಚರಿಕೆ ಯಿಂದ ಮಾತನಾಡಬೇಕಿತ್ತು. ಅವರು ಮಾತನಾಡಿರುವುದರಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ,” ಸಚಿವ ಹೆಚ್.ಡಿ. ರೇವಣ್ಣ ಪರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಿದ್ದಾರೆ. ...
ರೈಲಿಗೆ ತಲೆ ಕೊಟ್ಟ ಪ್ರೇಮಿಗಳು…!!!
ಬೆಂಗಳೂರು ವಿವಾಹಿತ ಪ್ರೇಮಿಯೊಂದಿಗೆ ಅಪ್ರಾಪ್ತ ಬಾಲಕಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗೌರಿಬಿದನೂರು ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಮಹದೇಶ್ವರ ಬಡಾವಣೆ ಬಳಿ ನಡೆದಿದೆ. ...
ನಟನ ಕೊಲೆಗೆ ಸಂಚು ರೂಪಿಸಿದ್ಧ ಆರೋಪಿಗಳ ಬಂಧನ..!!!
ಬೆಂಗಳೂರು ಹಣಕಾಸಿನ ವಿಚಾರವಾಗಿ ಉಂಟಾದ ದ್ವೇಷದಿಂದ ಸ್ಯಾಂಡಲ್‍ವುಡ್ ನಟನ ಕೊಲೆಗೆ ಸಂಚು ರೂಪಿಸಿದ್ದನ್ನು ಬಂಧಿತ ನಾಲ್ವರು ಆರೋಪಿಗಳು ಸಿಸಿಬಿ ಪೊಲೀಸರ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾರೆ. ಬಂಧಿತ...
ಈ ಬಾರಿಯ ಚುನಾವಣೆ ಪ್ರಜಾಪ್ರಭುತ್ವ v/s ಸರ್ವಾಧಿಕಾರಿ ಧೋರಣೆಯಾಗಿದೆ : ಸಿದ್ದು
ಹಾವೇರಿ ಈ ಚುನಾವಣೆ ಕಾಂಗ್ರೆಸ್ ವರ್ಸಸ್ ಬಿಜೆಪಿ ಅಲ್ಲ,ರಾಹುಲ್ ವರ್ಸಸ್ ಮೋದಿ ಅಲ್ಲ. ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರಿ ಧೋರಣೆ ನಡುವೆ ನಡೆಯುತ್ತಿರುವ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ...
ಎನ್.ಡಿ.ಎ ಸರ್ಕಾರದಲ್ಲಿ ಉದ್ಯೋಗ ಪ್ರಮಾಣದಲ್ಲಿ ಕುಸಿತ : ರಾಹುಲ್
ಹಾವೇರಿ ಕಳೆದ ಐದು ವರ್ಷಗಳಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದಲ್ಲಿ ಉದ್ಯೋಗ ನೀಡುವ ಪ್ರಮಾಣದಾಖಲೆ ಪ್ರಮಾಣದಲ್ಲಿ ಕುಸಿದಿದ್ದು, ಬರುವ ಲೋಕಸಭಾಚುನಾವಣೆಯ ನಂತರ ಕಾಂಗ್ರೆಸ್ ನೇತೃತ್ವದ...
ಗೂಳೂರು ನಾಡ ಕಚೇರಿಯ ಅವ್ಯವಸ್ಥೆ ಸರಿಪಡಿಸಲು ಮನವಿ
ತುಮಕೂರು: ತಾಲ್ಲೂಕಿನ ಗೂಳೂರು ನಾಡಕಚೇರಿಯಲ್ಲಿ ಯಾವುದೇ ಕೆಲಸ ಸುಗಮವಾಗಿ ಆಗುತ್ತಿಲ್ಲ. ಇಲ್ಲಿಗೆ ಪ್ರತಿದಿನ ವಿವಿಧ ಕಾರ್ಯಗಳ ನಿಮಿತ್ತ ಬಂದು ಜನ ಕೆಲಸವಾಗದೆ ವಾಪಸ್ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ....
ಜೂಜಾಟ : 6 ಬಂಧನ, 6350 ರೂ. ವಶ
ಎಂ ಎನ್ ಕೋಟೆ : ಗುಬ್ಬಿ ತಾಲ್ಲೂಕಿನ ಎಂ ಎನ್ ಕೋಟೆ ಸಮೀಪದ ಕೋಟೆ ಗುಡ್ಡದ ಹತ್ತಿರ ಜೂಜಾಡುತ್ತಿದ್ದ 6 ಜನರನ್ನು ಚೇಳೂರು ಪೊಲೀಸರು ಬಂಧಿಸಿದ್ದಾರೆ....
ಮಹಿಳಾ ದಿನಾಚರಣೆ: ಕಾನೂನು ಅರಿವು ಕಾರ್ಯಕ್ರಮ
ಹರಪನಹಳ್ಳಿ ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಶುಕ್ರವಾರ ಸಂಜೆ ತಾಲ್ಲೂಕು ಕಾನೂನು...
ಬಿಜೆಪಿ ಮುಖಂಡನ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಹರಿಹರ; ನಗರದ ಖ್ಯಾತ ಉದ್ಯಮಿ, ನಗರಸಭೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಡಿ.ಹೇಮಂತರಾಜ್‍ರ ಅಂಗಡಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆಂದು ತಿಳಿದು ಬಂದಿದೆ. ...













