Tag: kannadanews paperonline
ವಿದ್ಯಾ ನಗರದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ
ಶಿರಾ ಸಾರ್ವಜನಿಕರ ಅನುಕೂಲಕ್ಕಾಗಿ ಸುಮಾರು 30 ಲಕ್ಷರೂ.ಗಳ ವೆಚ್ಚದಲ್ಲಿ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿಯ ಕಾಮಗಾರಿಗೆ ಶಾಸಕ ಬಿ.ಸತ್ಯನಾರಾಯಣ್ ಚಾಲನೆ ನೀಡಿದರು. ಶನಿವಾರದಂದು ಕೈಗೊಳ್ಳಲಾಗಿದ್ದ ಕಾಮಗಾರಿಗೆ ಚಾಲನೆ ನೀಡಿದ ಶಾಸಕ...
ಇಂದು ಲಯನ್ಸ್ ಕ್ಲಬ್ ಸಮ್ಮೇಳನ
ತುರುವೇಕೆರೆ ತುರುವೇಕೆರೆ ಲಯನ್ಸ್ ಕ್ಲಬ್ ವತಿಯಿಂದ, ಲಯನ್ಸ್ 317 ಎ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಪ್ರಾಂತೀಯ ಸಮ್ಮೇಳನ -ಪ್ರಾಂತ್ಯ 5 ಇದೇ 10 ರಂದು ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ...
ಸಾಮಾಜಿಕ ಪಿಡುಗಾಗಿರುವ ಅಸ್ಫೃಶ್ಯತೆಯ ಬಗ್ಗೆ ಜಾಗೃತಿ ಮುಖ್ಯ
ಕುಣಿಗಲ್ ಇನ್ನೂ ಹಲವೆಡೆ ಅಸ್ಪೃಶ್ಯತೆ ಸಾಮಾಜಿಕ ಪಿಡುಗಾಗಿ ಮನುಷ್ಯರ ಸಂಬಂಧಗಳ ಮಧ್ಯೆ ಬಿರುಕು ತಂದೊಡ್ಡುವ ಸಮಸ್ಯೆಯಾಗಿದ್ದು,ಅಂತಹ ಅನಿಷ್ಠ ಪದ್ದತಿ ಹೋಗಲಾಡಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯು ಜಾಗೃತಿ ಅಭಿಯಾನವನ್ನ ಹಮ್ಮಿಕೊಂಡಿದೆ...
ಬಿ.ಜೆ.ಪಿ ಕಾರ್ಯಕರ್ತರ ಮೋಟಾರು RALLYಗೆ ಚಾಲನೆ
ಚಿಕ್ಕನಾಯಕನಹಳ್ಳಿ ಬಿ.ಜೆ.ಪಿ ಪಕ್ಷದ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರಮೋದಿಜಿಯವರ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸಿ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಕಿವಿಮಾತು ಹೇಳಿದರು. ಪಟ್ಟಣದ ನವೋದಯ ಕಾಲೇಜು...
ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವೆ : ಕೆ.ಟಿ.ಶಾಂತಕುಮಾರ್
ತುಮಕೂರು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ದೊರೆಯದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ತಿಪಟೂರಿನ ಸಮಾಜ ಸೇವಕ ಕೆ.ಟಿ.ಶಾಂತಕುಮಾರ್ ತಿಳಿಸಿದರು.ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಲಾಗಿದ್ದ...
ವೈದ್ಯ ವೃತ್ತಿ ಸೇವೆಗಷ್ಟೇ ಮೀಸಲು: ಡಾ. ರೇಲಾ
ತುಮಕೂರು ನಗರದ ಶ್ರೀದೇವಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಮೊದಲ ಪದವಿ ಪ್ರದಾನ ಸಮಾರಂಭ ಸಡಗರದಿಂದ ನೆರವೇರಿತು. ಕಾಲೇಜಿನ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ವೈದ್ಯಕೀಯ ಪದವಿ ಸ್ವೀಕರಿಸಿದ...
ಮುಂಬರುವ ಲೋಕಸಭೆಯಲ್ಲಿ ಪಕ್ಷದ ಸಂಘಟನೆಯನ್ನು ತೋರಿಸೋಣ : ಚೌಡರೆಡ್ಡಿ ತೂಪಲ್ಲಿ
ತಿಪಟೂರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಸಂಘಟನೆಯನ್ನು ತೋರಿಸುವ ಕಾಲ ಸನ್ನಿಹಿತವಾಗಿದೆ ಎಂದು ವಿಧಾನ ಪರಿಷತ್‍ನ ಮುಖ್ಯ ಸಚೇತಕ ಚೌಡರೆಡ್ಡಿ ತೂಪಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಕರೆ ನೀಡಿದರು.ನಗರದ ಗುರುಲೀಲಾ...
ಶವಸಂಸ್ಕಾರ ವಿವಾದ : ಮಠದ ಪ್ರಮುಖರೊಂದಿಗೆ ಚರ್ಚಿಸಿ ಇತ್ಯರ್ಥಪಡಿಸಲಾಗುವುದು
ಹುಳಿಯಾರು ಅನ್ಯ ಜಾತಿಯ ಹುಡುಗಿಯನ್ನು ಮದುವೆಯಾದ ಕಾರಣಕ್ಕಾಗಿ ಲಿಂಗಪ್ಪನಪಾಳ್ಯದಲ್ಲಿ ತನ್ನ ಪತ್ನಿ ಹಾಗೂ ಮಕ್ಕಳಿಗೆ ಊರಿನಲ್ಲಿ ಯಾರಾದರೂ ಮೃತಪಟ್ಟ ಸಂದರ್ಭದಲ್ಲಿ ಶವಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹುಳಿಯಾರಿನ ಮಠದವರ...
ಮಾರ್ಚ್ ಅಂತ್ಯಕ್ಕೆ ಮೇವಿನ ಬ್ಯಾಂಕ್ ತೆರೆಯುವುದು ಅನಿವಾರ್ಯ
ಶಿರಾ ತಾಲ್ಲೂಕಿನಾದ್ಯಂತ ಅಂತರ್ಜಲ ಬತ್ತುತ್ತಿರುವ ಬೆನ್ನ ಹಿಂದೆಯೇ ಜನ, ಜಾನುವಾರುಗಳಿಗೆ ವ್ಯಾಪಕ ಸಮಸ್ಯೆಗಳು ಬಿಗಡಾಯಿಸುತ್ತಿವೆ. ಮೊನ್ನೆ ಮೊನ್ನೆ ಸಣ್ಣ ನೀರಾವರಿ ಇಲಾಖೆ ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆಗಳು ಕೊರೆಸಿದ...
10ನೇ ತರಗತಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದ ಹೆಬ್ಬಾಗಿಲು: ಬಸವರಾಜಪ್ಪ
ಹರಿಹರ: ಹತ್ತನೇ ತರಗತಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದ ಹೆಬ್ಬಾಗಲು, ಇದು ತೆರೆದರೆ ಮಾತ್ರ ಮುಂದಿನ ಜೀವನ ಸುಸೂತ್ರವಾಗಿ ಸಾಗಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ...













