Tag: kannadanews paperonline
ನಾನು ಮುಖ್ಯಮಂತ್ರಿಯಾಗಿರೋದು ಕೆಲವರಿಗೆ ಸಹಿಸಲು ಆಗುತ್ತಿಲ್ಲ:ಸಿಎಂ
ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿರೋದು ಕೆಲವರಿಗೆ ಸಹಿಸಲು ಆಗುತ್ತಿಲ್ಲ,ಅಂತಹ ಪರಿಸ್ಥಿತಿಯಲ್ಲಿ ನಾನು ಸಿಎಂ ಆಗಿ ಕೆಲಸ ನಿರ್ವಹಿಸುತ್ತಿರುವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಪೌರ...
ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಸುಮಲತಾ…!!!
ಮೈಸೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ ಮಾಡುವ ತಯಾರಿಯಲ್ಲಿರುವ ಸುಮಲತಾ ಅಂಬರೀಶ್ ಇಂದು ಸುತ್ತೂರು ಶ್ರೀಗಳನ್ನ ಭೇಟಿ ನೀಡಿ ಆಶೀರ್ವಾದ ಪಡೆದರು.ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ...
ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ 4 ಕೋಟಿ ರೂ. ಬಿಡುಗಡೆ
ಬೆಂಗಳೂರು ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂಪಾಯಿ ಹಣವನ್ನು ಬೆಸ್ಕಾಂಗೆ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉದ್ಯಾನಗರಿ ಬೆಂಗಳೂರಿನಲ್ಲಿ ಪರಿಸರ...
ಮೋದಿ ಅಧಿಕಾರಕ್ಕೆ ಬರುವುದನ್ನು ಯಾರಿಂದಲ್ಲೂ ತಪ್ಪಿಸಲು ಆಗುವುದಿಲ್ಲ: ವಿಜಯೇಂದ್ರ
ಬೆಂಗಳೂರು ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಪ್ರಗತಿಗೆ ಹಲವು ಯೋಜನೆಗಳನ್ನು ಜಾರಿ ಮಾಡಿದೆ.ಕೇಂದ್ರದ ಯೋಜನೆಗಳು ಜನತೆಯ ಪ್ರಶಂಸೆಗೆ ಪಾತ್ರವಾಗಿರುವುದರಿಂದ...
ಮತದಾನ ಜಾಗೃತಿ ಕಾರ್ಯಕ್ರಮ..!!
ಚಿಕ್ಕನಾಯಕನಹಳ್ಳಿ ಮತದಾನ ಒಂದು ಶ್ರೇಷ್ಠ ಹಕ್ಕು, ಯಾವುದೇ ಕಾರಣಕ್ಕೂ ಆ ಹಕ್ಕನ್ನು ಕಳೆದುಕೊಳ್ಳಬೇಡಿ, ಮತದಾನದಿಂದ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಶ್ರೇಷ್ಠ ಆಡಳಿತ ವ್ಯವಸ್ಥೆ ಜಾರಿಗೆ ಬರಲು ಸಹಕರಿಸಿ ಎಂದು...
ಬೇಸಿಗೆಯಲ್ಲಿ ಪಾಲಿಕೆ ವ್ಯಾಪ್ತಿ ನೀರಿಗೆ ಬರವಿಲ್ಲ
ದಾವಣಗೆರೆ ಬೇಸಿಗೆಯಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು. ...
ಅಂತಃಕರಣ ಕೆಡದಿದ್ದರೆ ಹೊರ ಜಗತ್ತು ಕೆಡುವುದಿಲ್ಲ
ಚಿತ್ರದುರ್ಗ: ಮನುಷ್ಯನ ಅಂತಃಕರಣ ಕೆಡದಿದ್ದರೆ ಹೊರಗಿನ ಜಗತ್ತು ಕೆಡುವುದಿಲ್ಲ. ಒಳ್ಳೆಯ ಸಂಸ್ಕಾರದಿಂದ ಅಂತಃಕರಣದ ಕೊಳೆಯನ್ನು ತೊಳೆಯಬಹುದು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ಹೇಳಿದರು. ...
ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಚಿತ್ರದುರ್ಗ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ನಗರದಲ್ಲಿ ಶನಿವಾರ ಸಾಮಾಜಿಕಸಂಘರ್ಷ ಸಮಿತಿವತಿಯಿಂದ ಪ್ರತಿಭಟನೆಯನ್ನು ನಡೆಸಿ, ದಲಿತರ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಯಿತು. ...
ಮಾದಿಗ ಯುವ ಸೇನೆ ಕಾರ್ಯಕರ್ತರ ಪ್ರತಿಭಟನೆ
ಚಿತ್ರದುರ್ಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಜಿಲ್ಲೆಯ ಹೊರಗಿನವರಿಗೆ ಟೀಕೇಟ್ ನೀಡದೇ ಸ್ಥಳಿಯರಿಗೆ ಟೀಕೇಟ್ ನೀಡುವಂತೆ ಆಗ್ರಹಿಸಿ ರಾಜ್ಯ ಮಾದಿಗ ಯುವಸೇನೆ ಪ್ರತಿಭಟನೆಯನ್ನು ನಡೆಸಿತು.ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಸ್ಥಳಿಯರಿಗಿಂತ...
ಪಠ್ಯದ ಜೊತೆ ಸಾಂಸ್ಕೃತಿಕತೆಯೂ ಮುಖ್ಯ
ಚಿತ್ರದುರ್ಗ; ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳ ವಿಷಯ ಆಧರಿಸಿ ಅಭ್ಯಾಸ ಮಾಡಿದರೆ ಸಾಲದು.ಅದರೊಟ್ಟಿಗೆ ಸಾಂಸ್ಕೃತಿಕ ಚಟುವಟಿಕೆಯಲ್ಲೂ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಹೆಚ್.ಗೋವಿಂದಪ್ಪ...













