Tag: kannadanews paperonline
ಐ ಎಂ ಎಫ್ : ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತವೂ ಒಂದು…!!!
ವಾಷಿಂಗ್ಟನ್ : ಆರ್ಥಿಕ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ವ್ಯವಸ್ಥೆಗಳಲ್ಲಿ ಭಾರತವೂ ಸಹ ಒಂದು ಎಂದು ಇಂಟರ್ ನ್ಯಾಷನಲ್ ಮಾನಿಟರಿ ಫಂಡ್ ತಿಳಿಸಿದೆ. ...
ತಿರುವಣ್ಣಾಮಲೈ: ಶಾಲಾ ಶಿಕ್ಷಕಿಯಿಂದ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ….!!!!
ತಮಿಳುನಾಡು: ತಿರುವಣ್ಣಾಮಲೈ ಜಲ್ಲೆಯ ಅರಾನಿ ಪಟ್ಟಣದಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶಿಕ್ಷಕಿಯಾಗಿರುವ ನಿತ್ಯಾ ಅವರು ತಮ್ಮ ಸ್ಕೂಲಿನ ವಿದ್ಯಾರ್ಥಿಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ನಡೆಸಿರುವ ಪ್ರಕರಣದಲ್ಲಿ...
ನಗರದ ಅರ್ಧ ಭಾಗದಲ್ಲಿ ನೀರಿಗೆ ಸಂಕಷ್ಟ
ತುಮಕೂರು ಬೇಸಿಗೆಯ ಧಗೆ ದಿನೇ ದಿನೇ ಹೆಚ್ಚುತ್ತಿರುವಂತೆಯೇ ತುಮಕೂರು ನಗರದ ಅರ್ಧ ಭಾಗದಷ್ಟು ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗತೊಡಗಿದೆ. ಅತ್ತ ಬುಗುಡನಹಳ್ಳಿಯಲ್ಲಿರುವ `ಹೇಮಾವತಿ ಜಲಸಂಗ್ರಹಾಗಾರ'ದ...
“ನನಗೆ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ನೋಡುವ ಆಸೆ”: ದೇವೇಗೌಡ
ಬೆಂಗಳೂರು ಲೋಕಸಭಾ ಚುನಾವಣೆಯ ನಂತರ ನಿಮ್ಮನ್ನು ಪ್ರಧಾನಿ ಹುದ್ದೆಯಲ್ಲಿ ನೋಡುವ ಆಸೆ ನನಗಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‍ಗೆ ಕಬ್ಬಿಣದ ಕಡಲೆಯಾಗಿರುವ ಕ್ಷೇತ್ರಗಳನ್ನು ಗೆಲ್ಲಿಸಿಕೊಡಲು ಸಕಲ ಪ್ರಯತ್ನ ಮಾಡುವುದಾಗಿ ಎಐಸಿಸಿ...
ಬಿಗಿ ಪೊಲೀಸ್ ಭದ್ರತೆಯೊಡನೆ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ…!!
ಬೆಂಗಳೂರು ಬಿಗಿ ಪೊಲೀಸ್ ಭದ್ರತೆಯಲ್ಲಿ ಗುರುವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನ ಕನ್ನಡ ಸೇರಿದಂತೆ ಪ್ರಥಮ ಭಾಷೆ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬರೆದರು.ಎಸ್‍ಎಸ್‍ಎಲ್‍ಸಿ ಮೊದಲ ದಿನದ ಪರೀಕ್ಷೆಯು 2,857...
ಲೋಕಸಭಾ ಚುನಾವಣೆ : ಅಭ್ಯರ್ಥಿಗಳ ಅಪರಾಧ ಹಿನ್ನೆಲೆ ಬಹಿರಂಗ ಕಡ್ಡಾಯ
ತುಮಕೂರು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ಮಾಹಿತಿಯನ್ನು ಕಡ್ಡಾಯವಾಗಿ ಮಾಧ್ಯಮಗಳಲ್ಲಿ ಜಾಹೀರಾತುಗೊಳಿಸಬೇಕು. ಇಂತಹದೊಂದು ಆದೇಶ ಇದೆ ಮೊದಲ ಬಾರಿಗೆ ಚುನಾವಣಾ ಆಯೋಗದಿಂದ ಹೊರಬಿದ್ದಿದೆ....
ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಟ್ಟ ಚುನಾವಣಾ ಆಯೋಗ ….!!!
ಬೆಂಗಳೂರು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ರಾಜ್ಯ ಘಟಕಗಳು ಆರಂಭಿಸಿರುವ ಫೇಸ್‍ಬುಕ್ ಹಾಗೂ ಟ್ವಿಟರ್ ಸೇರಿ ಖಾಸಗಿ ಹಾಗೂ ಪ್ರಾಯೋಜಿತ 75ಕ್ಕೂ ಅಧಿಕ ಸಾಮಾಜಿಕ ಜಾಲತಾಣ ಖಾತೆಗಳ ಮೇಲೆ...
ಕಟ್ಟಡ ದುರಂತ : 10ಲಕ್ಷರೂ. ಪರಿಹಾರ ಕೊಡಿ
ಬೆಂಗಳೂರು: ಧಾರವಾಡ ಕಟ್ಟಡ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಕನಿಷ್ಟ 10ಲಕ್ಷರೂ. ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ...
ಇಂದಿರಾ ಕ್ಯಾಂಟೀನ್ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ..!!
ಬೆಂಗಳೂರು; ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರದ ಗುಣಮಟ್ಟದ ಬಗ್ಗೆ ಇರುವ ಆತಂಕ ಹೋಗಲಾಡಿಸಲು ಪ್ರತಿ ವಾರ 198 ವಾರ್ಡ್‌ನ ಎಲ್ಲಾ ಅಡುಗೆ ಮನೆಗಳಿಂದಲೂ ಅಧಿಕೃತವಾಗಿ ಆಹಾರದ ಸ್ಯಾಂಪಲ್ ಪಡೆದು ಲ್ಯಾಬೋರೇಟರ್‌ನಲ್ಲಿ ಪರೀಕ್ಷಿಸುವಂತೆ ಅಧಿಕಾರಿಗಳಿಗೆ...
ಲೋಕಸಭಾ ಚುನಾವಣೆ:ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ …!!!
ಬೆಂಗಳೂರು ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಿದೆ.ನಮ್ಮ ರಾಜ್ಯದ 28 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.ಬಿಜೆಪಿ ನಾಯಕ ಜೆ.ಪಿ.ನಡ್ಡಾ ಅವರು...













