Home Tags Kannadanews paperonline

Tag: kannadanews paperonline

ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0
ಹೊನ್ನಾಳಿ      ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡ ಹೊನ್ನಾಳಿ ತಾಲೂಕು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ಸಂಘದ ಅಧ್ಯಕ್ಷೆ ಕುಸುಮಾ ಉದ್ಘಾಟಿಸಿದರು....

ಅತೀ ಶೀಘ್ರದಲ್ಲಿ ಬಸ್ ಪ್ರಯಾಣ ದರ ಏರಿಕೆ!

0
ತುರುವೇಕೆರೆ:     ಮುಖ್ಯಮಂತ್ರಿ ಹೆಚ್.ಡಿ.ಕುಮಾರ್ ಸ್ವಾಮಿಗಳ ಜೊತೆ ಚರ್ಚಿಸಿ ಅತೀ ಶೀಘ್ರದಲ್ಲಿಯೇ ಬಸ್ ಪ್ರಯಾಣ ಧರವನ್ನು ಏರಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.      ಹಾಸನಕ್ಕೆ ಪ್ರಯಾಣ ಬೆಳಸುವ...

ಮೇಲನಹಳ್ಳಿಯಿಂದ ಧರ್ಮಸ್ಥಳಕ್ಕೆ ಸಾರಿಗೆ ಸೌಲಭ್ಯ

0
ಹುಳಿಯಾರು:       ತುಮಕೂರು ಜಿಲ್ಲೆಯ ಗಡಿ ಗ್ರಾಮಗಳ ಬಹು ವರ್ಷಗಳ ಬೇಡಿಕೆಯಾದ ಹುಳಿಯಾರು ಹೋಬಳಿಯ ಮೇಲನಹಳ್ಳ ಗ್ರಾಮದಿಂದ ಹುಳಿಯಾರು ಮಾರ್ಗವಾಗಿ ಧರ್ಮಸ್ಥಳಕ್ಕೆ ನೂತನ ಕೆಎಸ್‍ಆರ್ಟಿಸಿ ಬಸ್ ಸಂಚಾರ ಆರಂಭವಾಯಿತು.   ...

ಹುಳಿಯಾರು ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

0
ಹುಳಿಯಾರು       ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಲಭಿಸಿದೆ. ಹುಳಿಯಾರಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಒಟ್ಟು ಹದಿನಾರು...

ಹುಳಿಯಾರು ಕೃಷಿ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

0
ಹುಳಿಯಾರು      ಹುಳಿಯಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್‍ನಿಂದ ತಾಲ್ಲೂಕಿನ ಉತ್ತಮ ಸಂಘ ಪ್ರಶಸ್ತಿ ಲಭಿಸಿದೆ ಎಂದು ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಡಿ.ಶಿವಣ್ಣ ತಿಳಿಸಿದರು.   ...

ರೈತರಿಂದ ಸಂಗ್ರಹಿಸಿದ ಡಿಪಾಸಿಟ್ ಹಣ ರೈತನ ಡಿ.ಸಿ.ಸಿ ಬ್ಯಾಂಕಿನ ಖಾತೆಯಲ್ಲಿರುತ್ತದೆ

0
ಮಧುಗಿರಿ      ತಾಲ್ಲೂಕಿನ ಮಿಡಿಗೇಶಿ ಗ್ರಾಮದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ .ನಿ. ದಲ್ಲಿ ಸೆ 22 ರಂದು 2017-2018 ನೇ ಸಾಲಿನ ಸರ್ವಸದಸ್ಯರ ವಾóರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿದ್ದು...

ಜ್ಞಾನಜ್ಯೋತಿ ಕಾಲೇಜು : ಕ್ರೀಡಾಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

0
ಬರಗೂರು      2018-19 ನೇ ಸಾಲಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ಸಿರಾ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಸಿರಾ ತಾಲ್ಲೂಕು ಬರಗೂರು ಜ್ಞಾನ ಜ್ಯೋತಿ ಪದವಿ ಪೂರ್ವ...

ಜಿಎಸ್‍ಟಿ ರಿಟನ್ರ್ಸ್ ಸಲ್ಲಿಕೆ ಹೊಸ ವಿಧಾನ ಜಾರಿ : ಸುಶೀಲ್ ಕುಮಾರ್ ಮೋದಿ

0
ಬೆಂಗಳೂರು      ವರ್ತಕರಿಗೆ ಜಿಎಸ್‍ಟಿ ರಿಟನ್ರ್ಸ್ ಸಲ್ಲಿಕೆ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಮುಂದಿನ 4ರಿಂದ 6 ತಿಂಗಳೊಳಗಾಗಿ ಹೊಸ ವಿಧಾನ ಜಾರಿಗೆ ಬರಲಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ಹಾಗೂ ಜಿಎಸ್‍ಟಿ...

ಮುಖ್ಯಮಂತ್ರಿ ರಾಜಕೀಯ ಚಟುವಟಿಕೆಗೆ ವಿರಾಮ ನೀಡಬೇಕು: ಬಿ ಎಸ್ ವೈ

0
ಬೆಂಗಳೂರು:        ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಚಟುವಟಿಕೆಗೆ ವಿರಾಮ ನೀಡಬೇಕು...

ನೈಋತ್ಯ ಮುಂಗಾರು ದುರ್ಬಲ

0
ಬೆಂಗಳೂರು:     ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ.ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಸುರಿದ ವರದಿ ಬಂದಿದೆ.      ನಾರಾಯಣಪುರ 5,...
Share via