Home Tags Kannadanews papertoday

Tag: kannadanews papertoday

ಚಿರತೆ ಮರಿ ರಕ್ಷಣೆ

0
ಹರಪನಹಳ್ಳಿ:       ತಾಲ್ಲೂಕಿನ ಕಡತಿ ಗ್ರಾಮದ ಜಮೀನೊಂದರಲ್ಲಿ ಚಿರತೆ ತನ್ನ ಮರಿಗಳೊಂದಿಗೆ ಪ್ರತ್ಯಕ್ಷವಾಗಿ ದಾಳಿಗೆ ಹೊಂಚು ಹಾಕಿದೆ ಆದರೆ ಒಗ್ಗಟ್ಟಾಗಿ ರೈತರು ಕೂಗಿ ಕೊಂಡು ಹೇಗೊ ಪಾರಾದ ಘಟನೆ ಶುಕ್ರವಾರ...

ಕಾಂಗ್ರೆಸ್ ಪಕ್ಷದ ದಾಳಿಯನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಪ್ರತಿಭಟನೆ

0
ಹರಪನಹಳ್ಳಿ:     ಮುಖ್ಯಮಂತ್ರಿ ಕುಮಾರಸ್ವಾಮಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಂಗೆ ಏಳಲು ಕರೆ ನೀಡಿರುವುದು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಡೆಸಿದ ದಾಳಿಯನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ...

ಉತ್ತರೆ ಮಳೆಯ ಆರ್ಭಟ

0
ಹೊನ್ನಾಳಿ:     ಗುರುವಾರ ಮಧ್ಯಾಹ್ನ ಮತ್ತು ರಾತ್ರಿ ಸುರಿದ ಉತ್ತರೆ ಮಳೆಯ ಆರ್ಭಟಕ್ಕೆ ಪಟ್ಟಣಕ್ಕೆ ಸಮೀಪದಲ್ಲಿನ ನೂರಾರು ಹೆಕ್ಟೇರ್‍ಗಳಷ್ಟು ಭತ್ತದ ಗದ್ದೆಗಳು ಜಲಾವೃತವಾಗಿವೆ. ಇಲ್ಲಿನ ಹಿರೇಕಲ್ಮಠದ ಸುತ್ತ-ಮುತ್ತಲಿನ ಪ್ರದೇಶ ಮತ್ತು ಸುಂಕದಕಟ್ಟೆ ಮಾರ್ಗದಲ್ಲಿನ...

ಪ್ರಕೃತಿ-ಪರಿಸರ ಸಮತೋಲನ ಪಾದಯಾತ್ರೆ

0
ಹೊನ್ನಾಳಿ:     ಪ್ರಕೃತಿ-ಪರಿಸರ ಸಮತೋಲನ ಪಾದಯಾತ್ರೆಯನ್ನು ಹಾವೇರಿ ಜಿಲ್ಲೆಯ ನೆಗಳೂರು ಗ್ರಾಮದಿಂದ ಬಾಳೆಹೊನ್ನೂರು ರಂಭಾಪುರಿ ಪೀಠದವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ನೆಗಳೂರು ಮಠದ ಗುರು ಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಹಾವೇರಿ ಜಿಲ್ಲೆಯ ನೆಗಳೂರು ಗ್ರಾಮದಿಂದ...

ರಾಜ್ಯಮಟ್ಟದ ಎರಡನೇ ಗುಡ್ಡಗಾಡು ಓಟ ಸ್ಪರ್ಧೆ

0
ಹೊನ್ನಾಳಿ:       ಕ್ರೀಡೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ಲಭಿಸುತ್ತದೆ ಎಂದು ಪಿಎಸ್‍ಐ ಎನ್.ಸಿ. ಕಾಡದೇವರ ಹೇಳಿದರು.ತಾಲೂಕಿನ ನೇರಲಗುಂಡಿ ಗ್ರಾಮದ ಎವರೆಸ್ಟ್ ಅಥ್ಲೆಟಿಕ್ ಕ್ಲಬ್ ಮತ್ತು ಎವರೆಸ್ಟ್ ಅಥ್ಲೆಟಿಕ್ ಕ್ಲಬ್‍ನ ಶಿವಮೊಗ್ಗ ಜಿಲ್ಲಾ...

ಬಿಜೆಪಿಯಿಂದ ರಾಜ್ಯಪಾಲರಿಗೆ ದೂರು

0
ಬೆಂಗಳೂರು:      ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದರೆ ದಂಗೆ ಏಳುವಂತೆ ಕರೆ ನೀಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ...

ಹಿಂದಿನ ಬಡ್ತಿ ಮೀಸಲಾತಿ ಮಸೂದೆ ಜಾರಿಯಾಗದಿದ್ದಲ್ಲಿ ರಾಜೀನಾಮೆ:ಪ್ರಿಯಾಂಕ್ ಖರ್ಗೆ

0
ಬೆಂಗಳೂರು:      ಬಡ್ತಿ ಮೀಸಲಾತಿ ಕುರಿತು ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮಸೂದೆ ಜಾರಿಯಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ...

ಆಪರೇಷನ್ ಕಮಲದ ಭೀತಿ ಗುರುವಾರ ರಾತ್ರಿ ನಡೆದ ಸಚಿವ ಸಂಪುಟ ಸಭೆ

0
ಬೆಂಗಳೂರು      ರಾಜ್ಯದ ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನದ ಬಗ್ಗೆ ಕಳವಳಗೊಂಡಿರುವ ದೋಸ್ತಿ ಪಕ್ಷಗಳ ನಾಯಕರು ಇದಕ್ಕೆ ಸೂಕ್ತ ಪ್ರತಿತಂತ್ರ ರೂಪಿಸುವ ನಿರ್ದಾರಕ್ಕೆ ಬಂದಿದ್ದಾರೆ.       ಮುಖ್ಯಮಂತ್ರಿ...

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

0
ಬೆಂಗಳೂರು      ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು...

ಕುಮಾರಸ್ವಾಮಿ ವಿರುದ್ದ ದೂರು ದಾಖಲು

0
ಬೆಂಗಳೂರು     ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನರಿಗೆ ಕರೆ ಕೊಡುವುದಾಗಿ ಸಂವಿಧಾನ ಬಾಹಿರ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ...
Share via