Tag: kannadanews papertoday
ತಿರುಕನ ಕನಸು ಕಾಣುತ್ತಿರುವ ರಾಹುಲ್ ಗಾಂಧಿ
ದಾವಣಗೆರೆ: ಏಪ್ರಿಲ್ 23ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಪುನರ್ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಗುರುವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಗುರುವಾರ...
ಸಿದ್ದೇಶ್ವರ್-ಮಂಜಪ್ಪ ಮುಖಾಮುಖಿ
ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿಯ ಜಿ.ಎಂ.ಸಿದ್ದೇಶ್ವರ್ ನಾಮಪತ್ರ ಸಲ್ಲಿಸಿ ಹೊರಬರುವಾಗ, ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ ಮುಖಾಮುಖಿಯಾದರು.ನಾಮಪತ್ರ ಸಲ್ಲಿಸಿ ಹೊರ ಬಂದ ಜಿ.ಎಂ.ಸಿದ್ದೇಶ್ವರ್ ಅವರು ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್...
ಹಾವೇರಿ ಲೋಕಸಭಾ ಕ್ಷೇತ್ರ: 30 ನಾಮಪತ್ರ ಸಲ್ಲಿಕೆ
ಹಾವೇರಿ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ 19 ಅಭ್ಯರ್ಥಿಗಳಿಂದ 30 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ ಬಿಜೆಪಿ., ಬಿಎಸ್‍ಪಿ ಸೇರಿದಂತೆ 11 ಅಭ್ಯರ್ಥಿಗಳಿಂದ 17...
ಲೋಕಸಭೆ ಚುನಾವಣೆ: ವಿಕಲಚೇತನರಿಗೆ ವಿಶೇಷ ಸೌಲಭ್ಯ
ಹಾವೇರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಸುಗಮವಾಗಿ ಮತದಾನದಲ್ಲಿ ಪಾಲ್ಗೊಳ್ಳಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದ್ದು, ತಪ್ಪದೇ ಮತಚಾಲಯಿಸುವಂತೆ ಜಿಲ್ಲಾ...
ದೊಡ್ಡ ಚೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ.
ಚಳ್ಳಕೆರೆ ತಾಲ್ಲೂಕಿನ ಪರಶುರಾಮಪುರ ಹೋಬಳಿಯ ದೊಡ್ಡ ಚೆಲ್ಲೂರು ಗ್ರಾಮದಲ್ಲಿ ಕಳೆದ ಕೆಲವಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದ್ದು, ಈ ಬಗ್ಗೆ ಪಂಚಾಯಿತಿ ಆಡಳಿತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು...
ಶಾಂತಿಯುತ ಮತದಾನಕ್ಕೆ ಸಹಕಾರ ನೀಡುವಂತೆ ಮನವಿ
ಚಳ್ಳಕೆರೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಮತದಾನ ಏ.18ರಂದು ನಡೆಯಲಿದ್ದು, ಅಂದು ಎಲ್ಲಾ ಮತದಾರರು ತಮ್ಮ ಮತಗಳನ್ನು ತಪ್ಪದೆ ಚಲಾಯಿಸಬೇಕು, ಸಂವಿಧಾನ ಬದ್ದವಾಗಿ ಬಂದ ಈ ಅಧಿಕಾರವನ್ನು ಮತದಾನ...
ಶಿಕ್ಷಣ ಇಲಾಖೆಯ ಮೌಲ್ಯವನ್ನು ಕಾಪಾಡುವಲ್ಲಿ ಶಿಕ್ಷಕರು ಸದಾ ಜಾಗೃತರಾಗಿ
ಚಳ್ಳಕೆರೆ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಗುಣಾತ್ಮಕ ಶಿಕ್ಷಣ ನೀಡುವುದು ಶಿಕ್ಷಣ ಇಲಾಖೆಯ ಜವಾಬ್ದಾರಿಯಾಗಿದ್ದು, ಶಿಕ್ಷಕರು ನೀಡುವ ಶಿಕ್ಷಣ ಸಮಾಜವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಶಿಕ್ಷಣ...
ಚುನಾವಣೆ ಬಳಿಕ ಮನೆ ಸೇರುವ ಬಿಎಸ್‍ವೈ
ದಾವಣಗೆರೆ: ಲೋಕಸಭೆ ಚುನಾವಣೆ ಬಳಿಕ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ ಕಳೆದುಕೊಂಡು ಮನೆ ಸೇರಲಿದ್ದಾರೆಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಚ್.ಬಿ.ಮಂಜಪ್ಪನವರ ನಾಮಪತ್ರ...
ಕಣ್ಣೀರಿಡುವರ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲ
ದಾವಣಗೆರೆ:
ಜೆಡಿಎಸ್ ಕಣ್ಣೀರಿಡುವವರ ಪಕ್ಷವಾಗಿದ್ದು, ಕಾಂಗ್ರೆಸ್ ಜೊತೆಗೆ ಹಗ್ಗ-ಜಗ್ಗಾಟ ಮಾಡಿದ ನಂತರ ಏಳು ಕ್ಷೇತ್ರ ಪಡೆದರೂ ಮಾಜಿ ಪ್ರಧಾನಿ ದೇವೇಗೌಡರಿಗೆ ಅಭ್ಯರ್ಥಿಗಳೇ ಇಲ್ಲ ಎಂದು ವಿಧಾನ ಪರಿಷತ್...
ಚೆಕ್ ಪಡೆದ 25 ಮಂದಿಯಲ್ಲಿ ನಮಗೆ ಏಕೆ ಶಿಕ್ಷೆ
ಹುಳಿಯಾರು: ಹುಳಿಯಾರು ಗ್ರಾಪಂನಲ್ಲಿ ಸದಸ್ಯರು, ನೌಕರರು ಸೇರಿದಂತೆ ಬರೋಬ್ಬರಿ 25 ಮಂದಿ ತಮ್ಮ ಹೆಸರಿಗೆ ಚೆಕ್ ಪಡೆದಿದ್ದಾರೆ. ತನಿಖೆಯಲ್ಲಿ ಇದು ಸಾಬೀತಾಗಿ ನೋಟಿಸ್ ಸಹ ಜಾರಿಯಾಗಿತ್ತು. ಆದರೆ ಇವರಲ್ಲಿ...













