Home Tags Kannadanews papertoday

Tag: kannadanews papertoday

ಎಚ್1ಎನ್1 ರೋಗದ ಕುರಿತು ಜಾಗೃತಿ ಕಾರ್ಯಕ್ರಮ

0
ಬಳ್ಳಾರಿ       ಸಮುದಾಯದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರು ಕೈಜೋಡಿಸುವುದರ ಜೊತೆಗೆ ಸಾರ್ವಜನಿಕರು ಎಲ್ಲೆಂದರಲ್ಲಿ ಉಗುಳುವುದನ್ನು ತಡೆಯುವ ಮೂಲಕ ಹೆಚ್1 ಎನ್1 ಸೇರಿದಂತೆ ಕ್ಷಯರೋಗ ಮತ್ತು ಇತರೆ ಸಾಂಕ್ರಾಮಿಕ...

ಕಗ್ಗಲ್ಲಿನಲ್ಲಿ ಪ್ರಚಾರ ಮಾಡಿದ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಕಾ.ದೇವದಾಸ್

0
ಬಳ್ಳಾರಿ      ಲೋಕಸಭಾ ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾದ ಕಾ.ದೇವದಾಸ್ ರವರು ಕಗ್ಗಲ್ಲಿನಲ್ಲಿ ರಸ್ತೆಬದಿಯಲ್ಲಿ ಸೇರಿದ್ದ ಗ್ರಾಮಸ್ಥರು ಹಾಗೂ ಪಕ್ಷದ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದರು. “ಬೆಂಬಿಡದೆ ಜನರನ್ನು ಕಾಡುತ್ತಿರುವ ಸಮಸ್ಯೆಗಳ ವಿರುದ್ಧ...

ರೈಲ್ವೆ ನಿಲ್ದಾಣದ ಕಳಪೆ ಕಾಮಗಾರಿ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

0
ಬ್ಯಾಡಗಿ:     ನಿರ್ಮಾಣ ಹಂತದಲ್ಲಿರುವ ಬ್ಯಾಡಗಿ ರೈಲ್ವೇ ನಿಲ್ದಾಣದ ನೂತನ ಕಟ್ಟಡ ಕಾಮಗಾರಿ ಕಳಪೆಯಾಗಿದ್ದು ಆರಂಭದ ಲ್ಲಿಯೇ ಅದರ ಗೋಡೆಗಳು ಬೀಳುವ ಹಂತಕ್ಕೆ ತಲುಪಿವೆ, ಕಟ್ಟಡ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳ...

ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ

0
ಚಿತ್ರದುರ್ಗ:       ನೆಹರು ಯುವ ಕೇಂದ್ರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮಾತೃಶ್ರಿ ಕಲಾ ಸಾಂಸ್ಕೃತಿಕ ಮತ್ತು ಕ್ರೀಡಾ ಯುವಕರ ಸಂಘ, ಶ್ರೀರಾಮ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು, ಶ್ರೀಮಾತೃಶ್ರೀ...

ಹಿರಿಯರನ್ನು ಕಡೆಗಣಿಸುವುದು ತರವಲ್ಲ

0
ಚಿತ್ರದುರ್ಗ:     ಆಧುನಿಕ ಯುಗದಲ್ಲಿ ಮಾನವನ ಜೀವನ ಶೈಲಿ ತುಂಬಾ ಬದಲಾವಣೆಯಾಗಿರುವುದರಿಂದ ವೃದ್ದ ತಂದೆ-ತಾಯಿಗಳನ್ನು ಕಡೆಗಣಿಸುತ್ತಿರುವುದು ಒಳ್ಳೆಯ ಸಂಪ್ರದಾಯವಲ್ಲ ಎಂದು ಪ್ರೊ.ಬಸವರಾಜ್ ಟಿ.ಬೆಳಗಟ್ಟ ವಿಷಾಧಿಸಿದರು.      ವಿಶ್ವ ಮಹಿಳಾ ದಿನಾಚರಣೆ...

ಬಿಜೆಪಿ ಮತ್ತೆ ಗೆದ್ದರೆ ಸಂವಿಧಾನ ಬದಲಾವಣೆ

0
ಚಿತ್ರದುರ್ಗ:       ಸಂವಿಧಾನವನ್ನು ಬದಲಾವಣೆ ಮಾಡಲು ಹೊರಟಿರುವ ಡೋಂಗಿ ಹಿಂದುತ್ವವಾದಿಗಳ ವಿರುದ್ದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಚ್ಚರಿಕೆಯಿಂದ ಮತಚಲಾಯಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕರ್ನಾಟಕ...

ಬಿಜೆಪಿ ಅಭ್ಯರ್ಥಿಗೆ ಮಾದಿಗರ ಬೆಂಬಲ

0
ಚಿತ್ರದುರ್ಗ          ನಾರಾಯಣಸ್ವಾಮಿ ಜನಪ್ರಿಯತೆ ಸಹಿಸದ ಕೆಲವರು ಚುನಾವಣೆಯ ಸಂದರ್ಭದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೆ ಮತದಾರರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾರಾಯಣಸ್ವಾಮಿ ಅವರನ್ನು ಎಲ್ಲಾ ಸಮುದಾಯದವರು...

ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಆ್ಯಪ್ : ವಿನೊತ್ ಪ್ರಿಯಾ  

0
ಚಿತ್ರದುರ್ಗ:       ಪ್ರಸಕ್ತ ಲೋಕಸಭಾ ಚುನಾವಣೆಯನ್ನು ಅತ್ಯಂತ ಮುಕ್ತ, ಪಾರದರ್ಶಕವಾಗಿ ನಡೆಸಲು ಈ ಬಾರಿ, ನೀತಿ ಸಂಹಿತೆ ಉಲ್ಲಂಘನೆಯ ದೃಶ್ಯಾವಳಿ, ಛಾಯಾಚಿತ್ರಗಳನ್ನು ನೇರವಾಗಿ ಅಪ್ಲೋಡ್ ಮಾಡಬಹುದಾದ ಮೊಬೈಲ್ ಅಫ್ಲಿಕೇಷನ್ ಸಿ-ವಿಜಿಲ್ ಎಂಬ...

ತಾ ಪಂ ಇಓ ಆಗಿ ಮಲ್ಲಿಕಾರ್ಜುನ್ ನೇಮಕ ..!

0
ಹೊನ್ನಾಳಿ:       ತಾಪಂ ಇಒ ಕೆ.ಸಿ. ಮಲ್ಲಿಕಾರ್ಜುನ್ ಮಾ.31ರಂದು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಜಿಪಂ ಸಿಇಒ ಆದೇಶದ ಮೇರೆಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಎಚ್.ವಿ. ರಾಘವೇಂದ್ರ...

ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಪಾಲಿಸಬೇಕು : ಶ್ರೀಮತಿ ಕೆ.ಲೀಲಾವತಿ

0
ಹಾವೇರಿ      ದೇಶಕ್ಕಾಗಿ ಮಡಿದ ಮೈಲಾರ ಮಹದೇವಪ್ಪ, ವೀರಯ್ಯ ಹಿರೇಮಠ ಹಾಗೂ ತಿರಕಪ್ಪ ಮಡಿವಾಳರಂತಹ ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ...
Share via