Tag: kannadanews papertoday
ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ಪೇದೆ
ಬೆಂಗಳೂರು ರಸ್ತೆ ಬದಿ ನವಜಾತ ಮಗುವಿಗೆ ಎದೆ ಹಾಲುಣಿಸಿ ಯಲಹಂಕ ಠಾಣೆಯ ಮಹಿಳಾ ಪೊಲೀಸ್ ಪೇದೆಯೊಬ್ಬರು ಮಾನವೀಯತೆ ಮೆರೆದಿದ್ದಾರೆ.ಈ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧಿಗಳನ್ನು ಮಟ್ಟ ಹಾಕಲು...
ಡ್ಯಾನ್ಸ್ ಬಾರ್ ತೆರೆಯಲು ಸುಪ್ರೀಂ ಗ್ರೀನ್ ಸಿಗ್ನಲ್!!
ದೆಹಲಿ: ಸುಪ್ರೀಂ ಕೋರ್ಟ್ ಮುಂಬೈನಲ್ಲಿ ಕೆಲ ಷರತ್ತುಗಳ ಮೇರೆಗೆ ಡಾನ್ಸ್ ಬಾರ್‌ಗಳನ್ನು ನಡೆಸಲು ಗ್ರೀನ್ ಸಿಗ್ನಲ್ ನೀಡಿ ಆದೇಶ ಹೊರಡಿಸಿದೆ. 2005ರಿಂದ ಮಹಾರಾಷ್ಟ್ರ ಸರ್ಕಾರ ಡ್ಯಾನ್ಸ್ ಬಾರ್‌ಗಳಿಗೆ ಪರವಾನಗಿ...
ಮಠಕ್ಕೆ ಬರುವ ಗಣ್ಯರಿಗೆ ಪಂಡಿತನಹಳ್ಳಿ ಬಳಿ ಹೆಲಿಪ್ಯಾಡ್ ವ್ಯವಸ್ಥೆ!!
ತುಮಕೂರು : ಸಿದ್ಧಗಂಗಾ ಮಠದ ಶ್ರೀಗಳ ಆರೋಗ್ಯದಲ್ಲಿ ಗಣನೀಯವಾಗಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಶ್ರೀಗಳನ್ನು ನೋಡಲು ಮಠಕ್ಕೆ ಬರುವ ಗಣ್ಯ ವ್ಯಕ್ತಿಗಳ ವಾಹನ ನಿಲುಗಡೆಗೆಂದು ಹೆಲಿಪ್ಯಾಡ್ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ...
ಪ್ರಾರ್ಥನೆ ವೇಳೆ ಭಾವುಕರಾದ ಸಿದ್ಧಲಿಂಗ ಸ್ವಾಮಿಗಳು ..!!!
ತುಮಕೂರು : ನಗರದ ಸಿದ್ದಗಂಗಾ ಮಠದಲ್ಲಿ ಪ್ರತಿದಿನ ನಡೆಯುವ ಪ್ರಾರ್ಥನೆಯಲ್ಲಿ ಸಿದ್ದಗಂಗೆಯ ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗ ಸ್ವಾಮಿಗಳು ಎಂದಿನಂತೆ ಪ್ರಾರ್ಥನೆಯಲ್ಲಿ ಪಾಲ್ಗೊಂಡರು ಪ್ರಾರ್ಥನೆ ಸಮಯದಲ್ಲಿ ಇದ್ದಕ್ಕಿದಂತೆ ಭಾವುಕರಾದ...
Twitter ನಲ್ಲಿ ಮತ್ತೆ ಮೋದಿಯನ್ನು ಅಣುಕಿಸಿದ ರಮ್ಯ!!
ಹೊಸದಿಲ್ಲಿ: ಕಾಂಗ್ರೆಸ್ ಐಟಿ ವಿಭಾಗದ ಮುಖ್ಯಸ್ಥೆ, ಕನ್ನಡ ಚಿತ್ರ ನಟಿ ರಮ್ಯಾ ಮೋದಿಯನ್ನು ಅಣುಕಿಸಲು ಹೋಗಿ ತಾನೇ ಟ್ರೋಲ್ ಆಗಿದ್ದು, ಮತ್ತೊಮ್ಮೆ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆಂಗ್ಲ ಭಾಷೆಯ ಹಾರರ್...
ತಿಪ್ಪರಲಾಗ ಹೊಡೆದರೂ ಯಡಿಯೂರಪ್ಪ ಸಿಎಂ ಆಗಲ್ಲ !!
ಬೆಂಗಳೂರು: ತಿಪ್ಪರಲಾಗ ಹೊಡೆದರೂ ಯಡಿಯೂರಪ್ಪ ಮತ್ತೊಮ್ಮೆ ಸಿಎಂ ಆಗುವುದಿಲ್ಲ. ಅವರ ಕನಸು ನನಸಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆಪರೇಷನ್ ಕಮಲ ವಿಫಲದ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, 2008ರಲ್ಲಿ...
ಅಮಿತ್ ಶಾ ನಾಳೆ ಡಿಸ್ ಚಾರ್ಜ್…!!
ಹೊಸದಿಲ್ಲಿ ಕೆಲ ದಿನಗಳ ಹಿಂದೆಯಷ್ಟೆ ಎಚ್1ಎನ್1 ಸೋಂಕಿನ ಕಾರಣ ಾಸ್ಪತ್ರೆ ಸೇರಿದ್ದ ಬಿಜೆಪಿ ಚಾಣಾಕ್ಯ ಅಮಿತ್ ಶಾ ಅವರ ಆರೋಗ್ಯ ಸುಧಾರಿಸಿದ್ದು ಅವರು ಇನ್ನೊಂದು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ ಚಾರ್ಜ್...
ಚೇಳು ಕಡಿತ : ಚಿಕಿತ್ಸೆ ದೊರೆಯದೇ ಬಾಲಕ ಸಾವು!!
ಹುಬ್ಬಳ್ಳಿ: 14 ವರ್ಷದ ಬಾಲಕನಿಗೆ ಚೇಳು ಕಚ್ಚಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಷ್ಠಗಿ ತಾಲೂಕಿನ ನವಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಛಲವಾದಿ(14)...
ಕರ್ನಾಟಕ ಚುನಾವಣೆಗೆ ಬಿಜೆಪಿ ಮಾಡಿದ ಖರ್ಚು ಎಷ್ಟು ಗೊತ್ತಾ???
ನವದೆಹಲಿ: ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸೀಟು ಗಳಿಸಲು ಖರ್ಚು ಮಾಡಿದ್ದು ಎಷ್ಟು ಎಂದು ನೋಡಿದರೆ ಒಂದು ಕ್ಷಣ ಎದೆ ಝಲ್ ಎನ್ನುತ್ತದೇ. ಬಿಜೆಪಿ ಮಾಡಿದ...
ಬಿಜೆಪಿ ಶಾಸಕರನ್ನು ಸೆಳೆಯುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್!!
ಬೆಂಗಳೂರು: ನಮ್ಮ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಆಪರೇಷನ್ ಕಮಲ ಯಶಸ್ವಿಯಾಗದ ಕುರಿತು ಪ್ರಶ್ನೆಗೆ ಉತ್ತರಿಸಿರುವ...













