Tag: kannadanews papertoday
ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ 50 ಲಕ್ಷಕ್ಕೂ ಹೆಚ್ಚು ನಷ್ಟ
ಬೆಂಗಳೂರು ಎಲೆಕ್ಟ್ರಿಕ್ ಉಪಕರಣಗಳನ್ನು ಶೇಖರಿಸಿದ್ದ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ 50 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿರುವ ದುರ್ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ...
ಅನೈತಿಕ ಸಂಬಂಧ ಶಂಕೆ: ಪತ್ನಿ ಕೊಲೆ ಮಾಡಿದ ಪತಿ
ಬೆಂಗಳೂರು ಅನೈತಿಕ ಸಂಬಂಧದ ಶಂಕೆಯ ಮೇಲೆ ಪತ್ನಿಯನ್ನು ಕೊಲೆ ಮಾಡಿ ನಾಟಕವಾಡಿದ್ದ ಪತಿ ಕೊನೆಗೆ ಜೈಲು ಸೇರಿದ ಘಟನೆ ಸೂರ್ಯಸಿಟಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ...
ಹೊಸವರ್ಷದ ಮೊದಲ ದಿನ 10 ಮಂದಿ ಸಾವು
ಬೆಂಗಳೂರು ಹೊಸವರ್ಷದ ಮೊದಲ ದಿನ ಮಂಗಳವಾರ ನಗರ ಸೇರಿ ನಗರದ ಹೊವಲಯದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 10 ಮಂದಿ ಮೃತಪಟ್ಟು ಇಬ್ಬರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.ಕಾರು...
ರಮೇಶ್ ‘ಕೈ’ ಬಿಡುವುದಿಲ್ಲ : ಸತೀಶ್ ಜಾರಕಿಹೊಳಿ
ಬೆಳಗಾವಿ: ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುತ್ತಾರೆ. ಅವರ ಜತೆ ಇಂದು ಮಾತನಾಡುತ್ತೇನೆ. ಹೈಕಮಾಂಡ್ನಿಂದಲೂ ರಮೇಶ್ ಸಂಪರ್ಕಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ...
ರಾಕಿ ಭಾಯ್ ಬಾಡಿಗೆ ಮನೆ ಸಮಸ್ಯೆಗೆ ಮುಕ್ತಿ!
ಬೆಂಗಳೂರು: ಸ್ಯಾಂಡಲ್ ವುಡ್ ನಟ ಯಶ್ ಕುಟುಂಬದ ವಿರುದ್ಧದ ಮನೆ ಬಾಡಿಗೆ ವಿವಾದ ಕೊನೆಗೂ ಅಂತ್ಯಗೊಳ್ಳುವ ಹಂತಕ್ಕೆ ಬಂದಿದೆ ಎನ್ನಲಾಗಿದೆ. ಹೈಕೋರ್ಟ್ ವಿಧಿಸಿದ್ದ ಗಡುವಿನ ಅನುಸಾರ ಚಿತ್ರನಟ ಯಶ್...
ನನಗೆ ಲೋಕಸಭೆ ಟಿಕೆಟ್ ನೀಡಿ : ರೇವಣ್ಣ
ಬೆಂಗಳೂರು ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಮಂತ್ರಿಗಿರಿಗಾಗಿ ಯತ್ನಿಸಿ ವಿಫಲರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಇದೀಗ ಬಹಿರಂಗವಾಗಿಯೇ ತಮಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು...
ಎಂಬಿ ಪಾಟೀಲ್ ಗೆ ವರಿಷ್ಟರಿಂದ ಎಚ್ಚರಿಕೆ …!!!!
ಬೆಂಗಳೂರು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವುದರ ಜತೆಗೆ ಡಿಸಿಎಂ ಪರಮೇಶ್ವರ್ ಕೈಲಿದ್ದ ಗೃಹ ಖಾತೆಯನ್ನು ಕಿತ್ತುಕೊಳ್ಳುವಲ್ಲಿ ಯಶಸ್ವಿಯಾದ ಹಿರಿಯ ನಾಯಕ ಎಂ.ಬಿ.ಪಾಟೀಲರಿಗೆ ಇದೀಗ ಹೊಸ ತಲೆನೋವು ಶುರುವಾಗಿದ್ದು...
ಬಿಜೆಪಿಯಿಂದ ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…!!
ಬೆಂಗಳೂರು ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷವು ತನ್ನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು. ಅಮಿತ್ ಶಾ ಅಭ್ಯರ್ಥಿಗಳ ಆಯ್ಕೆಗೆ ಯಡಿಯೂರಪ್ಪ ಅವರಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ. ...
ಶಬರಿಮಲೆಗೆ ಮಹಿಳೆಯರ ಪ್ರವೇಶ : ವೀರೇಂದ್ರ ಹೆಗ್ಗಡೆ ಬೇಸರ!
ಮಂಗಳೂರು : ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಇಂದು ಇಬ್ಬರು ಮಹಿಳೆಯರು ಪ್ರವೇಶ ಮಾಡಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗೆಡೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು...
ಐಐಟಿಯಲ್ಲಿ ಮಹಿಳೆ ಆತ್ಮಹತ್ಯೆ…!!!
ಚೆನ್ನೈ ದೇಶದ ಪ್ರಸಿದ್ಧ ಐಐಟಿಗಳಲ್ಲಿ ಒಂದಾದ ಐಐಟಿ ಮದ್ರಾಸ್ ನಲ್ಲಿ ಪಿಹೆಚ್'ಡಿ ಪಡೆದಿದ್ದ ಜಾರ್ಖಾಂಡ್ ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ...












