Tag: kannadanews papertoday
ಸ್ಟೀಲ್ ಬ್ರಿಡ್ಜ್ ಯೋಜನೆ ಕಾರ್ಯ ರೂಪಕ್ಕೆ: ಡಿಸಿಎಂ
ಬೆಂಗಳೂರು ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಸರ್ಕಾರ ಮರುಜೀವ ನೀಡಿದೆ. ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಗೆತ್ತಿಕೊಳ್ಳುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ...
ಬಿಜೆಪಿಯವರೇನು ಸತ್ಯಹರಿಶ್ಚಂದ್ರನ ಮೊಮ್ಮಕ್ಕಳ? : ಡಿಕೆಶಿ
ಬೆಂಗಳೂರು ವಿವಾದಾಸ್ಪದ ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಕಿಕ್ ಬ್ಯಾಕ್ ಪಡೆದಿದ್ದಾರೆಂಬ ಬಿಜೆಪಿ ನಾಯಕರ ಆರೋಪಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ಸತ್ಯಹರಿಶ್ಚಂದ್ರನ ಮೊಮ್ಮಕ್ಕಳಲ್ಲ...
ಬಿಜೆಪಿ ವಿರುದ್ಧ ಸಿಡಿದೆದ್ಧ ಸಿ.ಎಂ.ಇಬ್ರಾಹಿಂ
ಬೆಂಗಳೂರು ಸಮ್ಮಿಶ್ರ ಸರ್ಕಾರದ ಬಾಂಧವ್ಯಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಗಾಗಲೇ ತಾಳಿ ಕಟ್ಟಿದ್ದು, ಇದೀಗ ಬಿಜೆಪಿ ನಾಯಕರು ತಾಳಿ ಕಟ್ಟಿದ ಹೆಣ್ಣನ್ನು ಅಪಹರಣ ಮಾಡಿ ಕರೆತರುವ ಪ್ರಯತ್ನದಲ್ಲಿ ತೊಡಗಿದ್ದಾರೆ...
ನಿಗೂಢವಾಗಿಯೇ ಉಳಿದ ರಮೇಶ್ ಜಾರಕಿಹೊಳಿ…!!
ಬೆಂಗಳೂರು ಕಾಂಗ್ರೆಸ್ ಭಿನ್ನಮತೀಯ ಶಾಸಕ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂಬ ನಿಗೂಢ ರಹಸ್ಯ ರಾಜ್ಯ ರಾಜಕೀಯ ವಲಯದಲ್ಲಿ ಮಂಗಳವಾರವೂ ಮುಂದುವರೆದಿದ್ದು, ಜಾರಕಿಹೊಳಿ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ...
28 ಕ್ಷೇತ್ರಗಳ ಮಾಹಿತಿ ಕಲೆಹಾಕುತ್ತಿರುವ ಬಿಜೆಪಿ
ಬೆಂಗಳೂರು ಲೋಕಸಭೆ ಚುನಾವಣೆಗಾಗಿ ಬಿಜೆಪಿ ನಾಯಕರು ವೇದಿಕೆ ಅಣಿಗೊಳಿಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ 28 ಕ್ಷೇತ್ರಗಳ ಮಾಹಿತಿಗಳನ್ನು ಕಲೆಹಾಕುತ್ತಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ...
ಉಲ್ಟಾ ಹೊಡೆದ ವಿಶ್ವನಾಥ್
ಬೆಂಗಳೂರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ತಾವು ಹೇಳಿಲ್ಲ. ಆದರೆ ಅನಾರೋಗ್ಯದಿಂದಾಗಿ ಪಕ್ಷದ ಅಧ್ಯಕ್ಷ ಸ್ಥಾನ ನಿಭಾಯಿಸಲು ಸಾಧ್ಯವಾಗದೇ ಇರುವುದರಿಂದ ಜವಾಬ್ದಾರಿಯನ್ನು ಹಿಂಪಡೆಯುವಂತೆ ವರಿಷ್ಠರೊಂದಿಗೆ ಚರ್ಚೆ ನಡೆಸಿರುವುದಾಗಿ...
ಸರ್ಕಾರಿ ಸೌಲಭ್ಯಗಳ ಸಮರ್ಪಕ ಬಳಕೆಗೆ ಕರೆ
ಗುಬ್ಬಿ ಶೈಕ್ಷಣಿಕ ಗುಣಮಟ್ಟ ಉತ್ತಮಪಡಿಸುವ ಸದುದ್ದೇಶದಿಂದ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದುವಂತೆ ಶಿಕ್ಷಣಾಧಿಕಾರಿ ಎ.ಟಿ.ರಂಗದಾಸಪ್ಪ...
ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಲು ಸಲಹೆ
ಎಂ ಎನ್ ಕೋಟೆ ಹಾಸ್ಟೆಲ್‍ಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಜೊತೆಗೆ ಮಕ್ಕಳಿಗೆ ಗುಣ ಮಟ್ಟದ ಆಹಾರವನ್ನು ಕೊಡಬೇಕು ಎಂದು ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರಸಿಂಹಯ್ಯ ತಿಳಿಸಿದರು. ಗುಬ್ಬಿ...
ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸುವಬದಲು ಬರಿ ಸಂಪಾಧನೆಯ ಯಂತ್ರಗಳನ್ನಾಗಿಸುತ್ತಿದ್ದಾರೆ
ಕುಣಿಗಲ್ ಪಟ್ಟಣದ ಜ್ಞಾನಭಾರತಿ ಕಾಲೇಜಿನಲ್ಲಿ ಭಾರತೀಯ ಸಂಸ್ಕತಿಯ ಉಡುಗೆ ತೊಡಿಗೆಗಳಾದ ಬಿಳಿ ಪಂಚೆ,ಬಿಳಿ ಅಂಗಿ ಹಾಕಿದ ವಿದ್ಯಾರ್ಥಿಗಳು. ಸೀರೆ ರವಿಕೆ ತೊಟ್ಟ ವಿದ್ಯಾರ್ಥಿನಿಯರು ತಮ್ಮ ಅಜ್ಜ ಅಜ್ಜಿ ಮುತ್ತಜ್ಜಿಯರೊಂದಿಗೆ ಕಾಲೇಜಿಗೆ...
ವಿಶೇಷ ಸಂಚಿಕೆ ಬಿಡುಗಡೆ
ಜಗಳೂರು : ನೇರ ದಿಟ್ಟ, ನಿಷ್ಪಕ್ಷಪಾತವಾಗಿ ಸುದ್ದಿಯನ್ನು ಬರೆಯುವ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಜನತೆಯ ಶ್ರೇಯೋಭಿವೃದ್ಧಿಯಾಗಿ ಜಗಳೂರು ಗೆಳೆಯ ಪತ್ರಿಕೆಯ ಸಂಪಾದಕರು ಕೆಲಸ ಮಾಡಲಿ...













