Home Tags Kannadanews papertoday

Tag: kannadanews papertoday

ನಾಳೆ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆ!!

0
ಬೆಂಗಳೂರು:      ಹೈದರಾಬಾದ್‍ನಲ್ಲಿ ಅನಾರೋಗ್ಯದಿಂದ ಮೃತಪಟ್ಟ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯ ಸಂಸ್ಕಾರವು ಭಾನುವಾರ ಅವರ ಹುಟ್ಟೂರು ಮಂಗಳೂರು ಬಳಿಯ ವಡ್ಡರ್ಸೆಯಲ್ಲಿ ನಡೆಯಲಿದ್ದು ಅವರ ಸಾವಿನ ಬಗ್ಗೆ ಅನುಮಾನ...

ಬೆಂಗಳೂರಿಂದ ಮೈಸೂರಿಗೆ ಶಿಪ್ಟ್ ಆಗಲಿದೆ ವಾಯುಪಡೆ ಹೆಲಿಕಾಫ್ಟರ್ ತರಬೇತಿ

0
ಬೆಂಗಳೂರು :     ವಾಯುಪಡೆಯ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರ ಮಾಡಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ವಾಯುಪಡೆಯೇ ಬೆಂಗಳೂರಿನಿಂದ ಮೈಸೂರಿಗೆ ಘಟಕ ಸ್ಥಳಾಂತರ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಿತ್ತು.   ಮುಖ್ಯಮಂತ್ರಿ...

ಉದ್ಯೋಗ ಗಿಟ್ಟಿಸಲು ಪ್ರಧಾನಿ ಸಹಿ ನಕಲು ಮಾಡಿದ ಭೂಪ

0
ಬೆಂಗಳೂರು          ನ್ಯಾಯಾಲಯದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯ ನಕಲಿ ಸಹಿ ಮಾಡಿ ಹೈಕೋರ್ಟ್ ರಿಜಿಸ್ಟ್ರಾರ್‍ಗೆ ಖತರ್ನಾಕ್ ವ್ಯಕ್ತಿಯೊಬ್ಬ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ. ...

ಶಿಕ್ಷಕರ ವರ್ಗಾವಣೆಯಲ್ಲಿ ವಿಕಲಚೇತನ ಶಿಕ್ಷಕರಿಗೆ ವಿನಾಯತಿಗೆ: ಬೀರಪ್ಪ ಅಂಡಗಿ

0
ಬೆಂಗಳೂರು       ಶಿಕ್ಷಕರ ವರ್ಗಾವಣೆಯಲ್ಲಿ ಅನುಸರಿಸಲಾಗುವ ನಿಯಮಾವಳಿಗಳಿಂದ ವಿಕಲಚೇತನ ಶಿಕ್ಷಕರಿಗೆ ವಿನಾಯತಿ ನೀಡಬೇಕು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.     ...

ಒರಾಯನ್ ಮಾಲ್‍ನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

0
ಬೆಂಗಳೂರು        ಪ್ರಸಕ್ತ ಸಾಲಿನ 11ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಗರದ ಒರಾಯನ್ ಮಾಲ್‍ನಲ್ಲಿ ಫೆಬ್ರವರಿ 7ರಿಂದ 14ರವರೆಗೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಅದ್ಧೂರಿತನಕ್ಕೆ ಕಡಿವಾಣ ಹಾಕಲಾಗಿದ್ದು, ಅರ್ಥಪೂರ್ಣ...

ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಬಿಜೆಪಿ ಕುತಂತ್ರ : ದಿನೇಶ್ ಗುಂಡೂರಾವ್

0
ಬೆಂಗಳೂರು      ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಸಂದರ್ಭದಲ್ಲಿ ಜಾತಿ -ಧರ್ಮ ಮುಂದಿಟ್ಟುಕೊಂಡು ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಬಿಜೆಪಿಯವರು ಕಾಯುತ್ತಿದ್ದಾರೆ. ನೂತನ ಗೃಹ ಸಚಿವರಾಗಿರುವ ಎಂ.ಬಿ.ಪಾಟೀಲ್ ಇಂತಹ ಎಲ್ಲಾ...

ಉಮೇಶ್ ಕತ್ತಿ ಹೇಳಿಕೆಯಿಂದ ಪಕ್ಷ ಅಪಹಾಸ್ಯಕ್ಕೀಡಾಗಿದೆ:ಎಂಪಿಆರ್

0
ಬೆಂಗಳೂರು        ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಕುರಿತು ಅನಗತ್ಯ ಹೇಳಿಕೆಗಳನ್ನು ನೀಡುತ್ತಿರುವ ಹಿರಿಯ ಮುಖಂಡ, ಶಾಸಕ ಉಮೇಶ್ ಕತ್ತಿ ವಿರುದ್ಧ ಇದೀಗ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿದ್ದು,...

ಕಂಪ್ಲಿ ಬೋನಿಗೆ ಬಿದ್ದ ನರಭಕ್ಷಕ ಚಿರತೆ

0
ಬಳ್ಳಾರಿ        ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಮತ್ತೊಂದು ನರಭಕ್ಷಕ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಮೂರು ದಿನದ ಹಿಂದೆ ಕಂಪ್ಲಿ ತಾಲೂಕು ದೇವಲಾಪುರದಲ್ಲಿ ಜೈಸುಧಾ(14)ವರ್ಷದ ಬಾಲಕಿಯನ್ನುಎಳೆದೊಯ್ದಿತ್ತು. ಕೂಡಲೇ ಎಚ್ಚೆತ್ತುಕೊಂಡ...

ಜಾರಕಿಹೊಳಿ ಸಹೋದರರಿಗೆ ಕಾಂಗ್ರೆಸ್ ನಾಯಕರಿಂದ ಬುದ್ಧಿವಾದ

0
ಬೆಂಗಳೂರು:        ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿಯನ್ನು ಸಮಾಧಾನಪಡಿಸಲು ಕಾಂಗ್ರೆಸ್ ಶತ ಪ್ರಯತ್ನಪಡುತ್ತಿದೆ.ಆದರೆ ಇದುವರೆಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕರ ಭೇಟಿಗೆ ಸಿಕ್ಕಿಲ್ಲ. ಇದರ...

ಏಕಕಾಲದಲ್ಲಿ 17 ಕಡೆ ಎಸಿಬಿ ದಾಳಿ

0
ಬೆಂಗಳೂರು:     ಲಂಚಕೋರರನ್ನು ಹೆಡೆಮುರಿಕಟ್ಟಲು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಾಜ್ಯದ 17 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.         ಐದು ವಿಶೇಷ ತಂಡದ ಅಧಿಕಾರಿಗಳು ರಾಜ್ಯದ ಪ್ರಮುಖ ...
Share via