Tag: kannadanews papertoday
ಮದ್ಯ ಕುಡಿಸಿ ಅತ್ಯಾಚಾರಗೈದ ಸ್ನೇಹಿತ!!
ಬೆಂಗಳೂರು: ಕೇರಳ ಮೂಲದ ವಿದ್ಯಾರ್ಥಿನಿಯೊಬ್ಬರಿಗೆ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಹೋಟೆಲ್ ನೌಕರನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಮಾಡಲು ಆರು ತಿಂಗಳ ಹಿಂದೆಯಷ್ಟೇ...
ಲೋಕಾ ಚುನಾವಣೆಯ ನಂತರ ರೆಡ್ಡಿಗೆ ಸಚಿವ ಸ್ಥಾನ: ಕೆಸಿವಿ
ಬೆಂಗಳೂರು ಮುಂಬರುವ ಲೋಕಸಭಾ ಚುನಾವಣೆಯ ನಂತರ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ಕಲ್ಪಿಸಲಿದ್ದು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ...
ಕೇಬಲ್ ಖರೀದಿಯಲ್ಲಿ ಬಿಜೆಪಿ ಅವ್ಯವಹಾರ
ಬೆಂಗಳೂರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಕೇಬಲ್ ಖರೀದಿ ಟೆಂಡರ್ ನಲ್ಲಿ 90 ಕೋಟಿ ಅವ್ಯವಹಾರ ನಡೆದಿದೆ, ಪ್ರಕರಣ ಸಂಬಂಧ...
ಪಕ್ಷದ ವರಿಷ್ಠರ ಅಂಗಳದಲ್ಲಿ ಖಾತೆ ಹಂಚಿಕೆಯ ಚೆಂಡು
ಬೆಂಗಳೂರು ಕಾಂಗ್ರೆಸ್ ನ ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಖಾತೆ ವಿವಾದ ಇತ್ಯರ್ಥ ಪಡಿಸಲು ನಗರಕ್ಕೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ....
ಅನುದಾನ ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ: ಬಿಜೆಪಿ
ಬೆಂಗಳೂರು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸ್ಮಾರ್ಟ್ ಸಿಟಿ ಯೋಜನೆಗೆ ಬಿಡುಗಡೆಗೊಳಿಸಿದ ?ಅನುದಾನವನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ರಾಜ್ಯ ಬಿಜೆಪಿ ಕಟುವಾಗಿ ಟೀಕಿಸಿದೆ. ಸ್ಮಾರ್ಟ್...
ಗುರುವಾರದೊಳಗಾಗಿ ಖಾತೆಗಳ ಹಂಚಿಕೆ:ದಿನೇಶ್ ಗುಂಡೂರಾವ್
ಬೆಂಗಳೂರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರಿಗೆ ಗುರುವಾರದೊಳಗಾಗಿ ಖಾತೆಗಳ ಹಂಚಿಕೆಯಾಗಲಿದ್ದು, ಉತ್ತರ ಕರ್ನಾಟಕಕ್ಕೆ ಉತ್ತಮ ಖಾತೆಗಳು ದೊರೆಯಲಿವೆ ಎಂದು ಕೆಪಿಸಿಸಿ ಅಧ್ಯಕ್ಷ...
ಇಸ್ರೋದ ಮಾಜಿ ಅಧ್ಯಕ್ಷ ಯು.ಆರ್.ರಾವ್ ಮನೆಯಲ್ಲಿ ಕಳವು
ಬೆಂಗಳೂರು ಇಸ್ರೋದ ಮಾಜಿ ಅಧ್ಯಕ್ಷ ದಿವಂಗತ ವಿಜ್ಞಾನಿ ಯು.ಆರ್.ರಾವ್ ಅವರ ಮನೆ ಬಾಗಿಲು ಮುರಿದು ಕಳವು ಮಾಡಿ ಪರಾರಿಯಾಗಿರುವ ಘಟನೆ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ...
ವಿಲೀನವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ
ಬೆಂಗಳೂರು ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ ಹಾಗೂ ವಿಜಯ ಬ್ಯಾಂಕ್‍ಗಳ ವಿಲೀನವನ್ನು ವಿರೋಧಿಸಿ ಬೀದಿಗಿಳಿದಿರುವ ಬ್ಯಾಂಕ್ ಅಧಿಕಾರಿಗಳು ಹಾಗು ನೌಕರರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿ...
ಬಿಬಿಎಂಪಿ ಕಾರ್ಪೋರೇಟರ್ ವಿರುದ್ಧ ಕಿರುಕುಳದ ಆರೋಪ
ಬೆಂಗಳೂರು ಬಿಬಿಎಂಪಿ ಕಾರ್ಪೋರೇಟರ್ ಅನ್ಸರ್ ಪಾಷಾ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬಳು ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬನಶಂಕರಿ ಬಳಿ ನಡೆದಿದೆ. ...
ಸಾಲಬಾಧೆ : ರೈತ ಆತ್ಮಹತ್ಯೆ
ಶಿರಾ ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ತಾಲ್ಲೂಕಿನ ಬರಗೂರು ರಂಗಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಗೋಪಾಲಕೃಷ್ಣ (48) ಮೃತ ರೈತ. ...













